ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಗ್ಯಾರಂಟಿ ಯೋಜನೆಗಳಿಂದ ಬಡವರು ಸಂಭ್ರಮದಿಂದ ಹಬ್ಬ ಮಾಡುತ್ತಿದ್ದಾರೆ: ಎಚ್.ಕೆ. ಪಾಟೀಲ
Apr 17 2024, 01:27 AM IST
ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದ ಬಡವರ ಬಡತನ ನೀಗಿದೆ ಮತ್ತು ಬಡವರು ಸಹ ಸಂಭ್ರಮದಿಂದ ಹಬ್ಬ ಮಾಡುವಂತಾಗಿದೆ.
ಬಡವರಿಗೆ ನೆರವಾದ ಗ್ಯಾರಂಟಿ ಯೋಜನೆ
Apr 17 2024, 01:21 AM IST
ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಜಾರಿಗೆ ತಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತೋರಿಸಿದ್ದಾರೆ. ಅಂಥದ್ದೊಂದು ಐತಿಹಾಸಿಕ ಯೋಜನೆಯನ್ನು ರೂಪಿಸಿ ಬಡವರ ಬೆನ್ನೆಲುಬಾಗಿದ್ದಾರೆ
ಶ್ರೀರಾಮುಲುಗೆ ಗ್ಯಾರಂಟಿ ಯೋಜನೆಯ ಭಯ
Apr 17 2024, 01:21 AM IST
ಅಖಂಡ ಬಳ್ಳಾರಿ ಜಿಲ್ಲೆಯಲ್ಲಿ ಈ ಬಾರಿಯ 18,77,751 ಮತದಾರರ ಪೈಕಿ 9,51,522 ಮಹಿಳಾ ಮತದಾರರಿದ್ದಾರೆ.
ಗ್ಯಾರಂಟಿ ಯೋಜನೆಗಳಿಂದ ಹೆಣ್ಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂಬ ಎಚ್ಡಿಕೆ ಹೇಳಿಕೆ ಖಂಡಿಸಿ ಪ್ರತಿಭಟನೆ
Apr 16 2024, 01:04 AM IST
‘ರಾಜ್ಯ ಸರ್ಕಾರ ನೀಡುತ್ತಿರುವ ಗ್ಯಾರಂಟಿ ಯೋಜನೆಗಳಿಂದ ಪ್ರತಿ ಕುಟುಂಬಕ್ಕೆ ಪ್ರತಿ ತಿಂಗಳು ಸಿಗುತ್ತಿರುವ ನಾಲ್ಕೈದು ಸಾವಿರ ಹಣದಿಂದ ಕುಟುಂಬ ನಿರ್ವಹಣೆಗೆ ಸಹಾಯವಾಗುತ್ತಿದೆ. ಇದನ್ನು ಸಹಿಸಿಕೊಳ್ಳದ ಮಾಜಿ ಸಿಎಂ ಕುಮಾರಸ್ವಾಮಿ ಮಹಿಳೆಯರು ಅಡ್ಡದಾರಿ ಹಿಡಿಯುತ್ತಿದ್ದಾರೆ ಎಂದು ಹೇಳಿಕೆ ನೀಡಿ ಅಗೌರವದ ಮಾತುಗಳನ್ನಾಡಿದ್ದಾರೆ’.
ಗ್ಯಾರಂಟಿ ಯೋಜನೆ ಕುರಿತ ಕುಮಾರಸ್ವಾಮಿ ಹೇಳಿಕೆಗೆ ಕಾಂಗ್ರೆಸ್ ಖಂಡನೆ
Apr 16 2024, 01:02 AM IST
ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟಕ್ಕೆ ಸ್ವಾಭಿಮಾನಿ ಮಹಿಳೆಯರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ ವಾಗ್ದಾಳಿ ನಡೆಸಿದರು.
ಜನರಿಗೆ ಗ್ಯಾರಂಟಿ ಯೋಜನೆಗಳ ಮೇಲೆ ಭರವಸೆ
Apr 16 2024, 01:01 AM IST
ಸ್ವಾವಲಂಬಿ ಜೀವನಕ್ಕೆ ರಾಜ್ಯ ಸರ್ಕಾರ ಮಹಿಳೆಯರು ಹಾಗೂ ಯುವಕರಿಗೆ ಗ್ಯಾರಂಟಿ ನೀಡಿದ್ದು, ಜೀವನ, ಆರ್ಥಿಕ ಸುಧಾರಣೆಗೆ ಯೋಜನೆಗಳು ಸಹಕಾರಿಯಾಗಿವೆ.
ಬಡವರಿಗೆ ಗ್ಯಾರಂಟಿ ಯೋಜನೆಗಳ ವರದಾನ
Apr 14 2024, 01:50 AM IST
ದಾಬಸ್‌ಪೇಟೆ: ಕಾಂಗ್ರೆಸ್ ಸಮಾಜದ ಎಲ್ಲ ವರ್ಗದವರನ್ನು ಸಮಾನವಾಗಿ ಕಾಣುತ್ತಿರುವ ಏಕೈಕ ಪಕ್ಷ. ನಾವು ಜಾತ್ಯತೀತರು ಎನ್ನುವ ಜೆಡಿಎಸ್ ಕೋಮುವಾದಿ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡಿರುವುದು ನಾಚಿಕೆಗೇಡು ಎಂದು ಶಾಸಕ ಶ್ರೀನಿವಾಸ್ ಹೀಯಾಳಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಗಾಳಿ: ಸಚಿವ ಎಂ.ಬಿ.ಪಾಟೀಲ
Apr 14 2024, 01:50 AM IST
ಬಬಲೇಶ್ವರ ತಾಲೂಕಿನ ಮಮದಾಪುರದಲ್ಲಿ ಜಿಪಂ ವ್ಯಾಪ್ತಿಯ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಪರ ಸಚಿವ ಎಂ.ಬಿ.ಪಾಟೀಲ ಮತಯಾಚಿಸಿ ಮಾತನಾಡಿ, ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಗಾಳಿ ಬೀಸುತ್ತಿದೆ ಎಂದು ಹೇಳಿದ್ದಾರೆ.
ಎಲ್ಲ ವರ್ಗಗಳನ್ನೂ ತಲುಪಿದ ಗ್ಯಾರಂಟಿ ಯೋಜನೆ: ಐವಾನ್ ಡಿಸೋಜಾ
Apr 13 2024, 01:00 AM IST
ಬಿಜೆಪಿಯಲ್ಲಿ ಕಳೆದ ಅನೇಕ ದಿನಗಳಿಂದ ಕಾರ್ಯಕರ್ತರಿಗೆ ಉಂಟಾಗಿದ್ದ ಉಸಿರು ಕಟ್ಟುವ ವಾತಾವರಣವನ್ನು ಪ್ರತಿಭಟಿಸಿ ಇದೀಗ ಕಾಂಗ್ರೆಸ್ ಸೇರಿ, ನೆಮ್ಮದಿ ಹೊಂದುವಂತಾಗಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಐವಾನ್ ಡಿಸೋಜಾ ತಿಳಿಸಿದರು.
ಕಾಂಗ್ರೆಸ್ಸಿನ ಗ್ಯಾರಂಟಿ ಯೋಜನೆಗಳು ಜನ ವಿರೋಧಿ: ಕಡಾಡಿ
Apr 12 2024, 01:04 AM IST
ಆರು ತಿಂಗಳಿಂದ ಹಾಲು ಉತ್ಪಾದಕರಿಗೆ ಸರ್ಕಾರ ₹ 5 ಪ್ರೋತ್ಸಾಹ ಧನ ನೀಡದೇ, ₹ 650 ಕೋಟಿ ಬಾಕಿ ಉಳಿಸಿಕೊಂಡಿದೆ. ರೈತರ ಮಕ್ಕಳಿಗೆ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ವಿದ್ಯಾನಿಧಿಯನ್ನು ಸಹ ಕಾಂಗ್ರೆಸ್ ಸ್ಥಗಿತಗೊಳಿಸಿದೆ.
< previous
1
...
29
30
31
32
33
34
35
36
37
...
46
next >
More Trending News
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ