• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗ್ಯಾರಂಟಿ ಯೋಜನೆ ಜತೆ ಅಭಿವೃದ್ಧಿಗೂ ಒತ್ತು: ಶಾಸಕ ರಾಘವೇಂದ್ರ ಹಿಟ್ನಾಳ

Mar 07 2024, 01:46 AM IST
ಕ್ಷೇತ್ರದ ಅಭಿವೃದ್ಧಿಗೆ ಕೆಕೆಆರ್‌ಡಿಬಿ ಹಾಗೂ ಶಾಸಕರ ಸ್ಥಳೀಯ ಪ್ರದೇಶ ಅಭಿವೃದ್ಧಿ ಯೋಜನೆ ಅಡಿ ಹೆಚ್ಚಿನ ಅನುದಾನವನ್ನು ಸರ್ಕಾರ ನೀಡುತ್ತಿದೆ. ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಇದು ಹೆಚ್ಚು ಸಹಕಾರಿಯಾಗುತ್ತಿದೆ.

ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರ ದಿವಾಳಿಯಾಗಿಲ್ಲ

Mar 06 2024, 02:16 AM IST
ಚಿತ್ರದುರ್ಗ ತಾಲೂಕಿನ ತುರುವನೂರು ಗ್ರಾಮದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾದ ಹೋಬಳಿ ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಸಮಾವೇಶವನ್ನು ಶಾಸಕ ಟಿ.ರಘುಮೂರ್ತಿ ಉದ್ಘಾಟಿಸಿದರು.

ಗದಗದಲ್ಲಿ ಕಣ್ಮನ ಸೆಳೆದ ಗ್ಯಾರಂಟಿ ಯೋಜನೆಗಳ ವಸ್ತು ಪ್ರದರ್ಶನ

Mar 05 2024, 01:33 AM IST
ಗದಗ ನಗರದ ಹೊಸಬಸ್ ನಿಲ್ದಾಣದಲ್ಲಿ ಸೋಮವಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಏರ್ಪಡಿಸಿದ ಗ್ಯಾರಂಟಿ ಯೋಜನೆಗಳ ವಸ್ತು ಪ್ರದರ್ಶನವು ಸಾರ್ವಜನಿಕರ ಕಣ್ಮನ ಸೆಳೆಯುವಲ್ಲಿ ಯಶಸ್ವಿಯಾಯಿತು.

ಗ್ಯಾರಂಟಿ ಯೋಜನೆಗಳ ಸೌಲಭ್ಯ ಪಡೆದುಕೊಳ್ಳಿ: ಖಂಡ್ರೆ

Mar 05 2024, 01:31 AM IST
ವಿಧಾನಸಭೆ ಚುನಾವಣಾ ಪೂರ್ವದಲ್ಲಿ ಘೋಷಣೆ ಮಾಡಿದಂತೆ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ಎಲ್ಲ ಸೌಲಭ್ಯಗಳನ್ನು ಮನೆ-ಮನೆಗೆ ತಲುಪಿಸಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ ತಿಳಿಸಿದರು.

ಹೊಟ್ಟೆ ತುಂಬಿಸುತ್ತಿರುವ ಸರ್ಕಾರದ ಗ್ಯಾರಂಟಿ ಯೋಜನೆಗಳು

Mar 04 2024, 01:19 AM IST
ನಾವು ಮಕ್ಕಳು ಮರಿ ಎಲ್ಲಾ ಈಗ ಹೊಟ್ಟೆ ತುಂಬಾ ಊಟ ಮಾಡುತ್ತೀವಿ. ಸರ್ಕಾರದ ಗ್ಯಾರಂಟಿಯಿಂದ ನಮಗೆ ಸಾಕಷ್ಟು ಅನುಕೂಲವಾಗಿದೆ ಎಂದು ವೃದ್ಧೆಯೊಬ್ಬರು ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯ ಅನುಕೂಲವನ್ನು ಸ್ವತಃ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಮುಂದೆಯೇ ತೆರೆದಿಟ್ಟಿದ್ದಾರೆ.

ಗ್ಯಾರಂಟಿ ಯೋಜನೆಯಿಂದ ರಾಜ್ಯದ ಪ್ರತಿ ಕುಟುಂಬದ ಆರ್ಥಿಕ ಹೊರೆ ಇಳಿತ: ಶಾಸಕ ರಾಘವೇಂದ್ರ ಹಿಟ್ನಾಳ

Mar 04 2024, 01:17 AM IST
ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಪ್ರತಿ ಕುಟುಂಬದಲ್ಲಿ ಐದರಿಂದ ಆರು ಸಾವಿರ ರುಪಾಯಿ ಉಳಿತಾಯ ಆಗುತ್ತಿದೆ. ಇದರಿಂದ ರಾಜ್ಯದ ಜನರ ಆರ್ಥಿಕ ಹೊರೆ ಕಡಿಮೆ ಆಗಿದೆ.

ನಯಾಪೈಸೆ ಲಂಚವಿಲ್ಲದೇ ಪಂಚ ಗ್ಯಾರಂಟಿ ಯೋಜನೆಗಳು ಯಶಸ್ವಿ-ಸಚಿವ ಎಚ್‌.ಕೆ. ಪಾಟೀಲ

Mar 03 2024, 01:34 AM IST
ಚುನಾವಣೆ ಪೂರ್ವ ಜನರಿಗೆ ಭರವಸೆ ನೀಡಿದಂತೆ ನಡೆದುಕೊಳ್ಳುವಲ್ಲಿ ಜಾರಿಗೆ ತರಲಾದ 5 ಗ್ಯಾರಂಟಿ ಯೋಜನೆಗಳು ಮಧ್ಯವರ್ತಿಗಳಿಲ್ಲದೇ, ನಯಾ ಪೈಸೆ ಲಂಚವಿಲ್ಲದೇ ಅತ್ಯಂತ ಪಾರದರ್ಶಕತೆಯಿಂದ ಜನರಿಗೆ ತಲುಪುವ ಮೂಲಕ ಯಶಸ್ವಿಯಾಗಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.

ರೋಣದಲ್ಲಿ ಇಂದು ಗ್ಯಾರಂಟಿ ಯೋಜನೆ ಫಲಾನುಭವಿಗಳ ಸಮಾವೇಶ

Mar 02 2024, 01:48 AM IST
ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಮಾ. 2ರಂದು ಬೆಳಗ್ಗೆ 11 ಗಂಟೆಗೆ ರೋಣ ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಖನಿಜ ಅಭಿವೃದ್ಧಿ ನಿಗಮ ಅಧ್ಯಕ್ಷ, ಶಾಸಕ ಜಿ.ಎಸ್. ಪಾಟೀಲ ಹೇಳಿದರು.

7ರಂದು ಗ್ಯಾರಂಟಿ ಯೋಜನೆಗಳ ಬೃಹತ್ ಸಮಾವೇಶ: ಜಿಲ್ಲಾಧಿಕಾರಿ ಜಾನಕಿ ಕೆ.ಎಂ.

Mar 01 2024, 02:20 AM IST
ಬಾಗಲಕೋಟೆ ಜಿಲ್ಲೆಯಲ್ಲಿ ಸರಕಾರದ ಪ್ರಮುಖ, ಜನಪ್ರಿಯ ಯೋಜನೆಗಳ ಕುರಿತು ಜಾಗೃತಿ ಮೂಡಿಸಲು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಮಾ.7 ರಂದು ಗ್ಯಾರಂಟಿ ಯೋಜನೆಗಳ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ ತಿಳಿಸಿದರು.

ಕಾಂಗ್ರೆಸ್ ನ ಯೋಜನೆಗಳು ‘ಗ್ಯಾರಂಟಿ’ ಅನುಷ್ಠಾನ: ಲಕ್ಷ್ಮೀ

Mar 01 2024, 02:19 AM IST
ಅಯೋಧ್ಯೆಯಲ್ಲಿ ರಾಮಮಂದಿರ ಕಟ್ಟಿದ್ದು ತುಂಬಾ ಸಂತೋಷ. ಕೇಂದ್ರ ಸರ್ಕಾರ ಇದಕ್ಕಾಗಿ ಐದು ಸಾವಿರ ಕೋಟಿ ಖರ್ಚು ಮಾಡಿದೆ. ಆದರೆ ನಮ್ಮ ಸರ್ಕಾರ ಒಂದು ತಿಂಗಳಿಗೆ ಮಹಿಳೆಯರಿಗೆ 4 ಸಾವಿರ ಕೋಟಿ ನೀಡಿ ರಾಮರಾಜ್ಯ ಸ್ಥಾಪನೆಗೆ ಮುಂದಾಗಿದೆ.
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 41
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved