• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಡತನ ನಿವಾರಣೆಗೆ ಗ್ಯಾರಂಟಿ ಯೋಜನೆ ಕ್ರಾಂತಿಕಾರಕ ಕ್ರಮ

Mar 29 2024, 12:45 AM IST
ಜಾತಿ ಜಾತಿ ಮಧ್ಯೆ ಜಗಳ ಹಚ್ಚುವುದು ಜಾಣತನವಲ್ಲ. ಪ್ರೀತಿ, ವಿಶ್ವಾದಿಂದ ಬೆಳೆಸುವುದು ದೊಡ್ಡತನ. ಅದೇ ರೀತಿ ದೇಶ ಕಟ್ಟುವುದು ದೊಡ್ಡತನ. ಭಾವನೆಗಳ ಮೇಲೆ ರಾಜಕೀಯ ಮಾಡುವವರಿಗೆ ಈ ಚುನಾವಣೆಯಲ್ಲಿ ಸರಿಯಾದ ಪಾಠ ಕಲಿಸಿ

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಿಳಿಸಿ: ತಮ್ಮಯ್ಯ

Mar 28 2024, 12:55 AM IST
ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಚಿಕ್ಕಮಗಳೂರು ಬ್ಲಾಕ್ ಮತ್ತು ನಗರ ಕಾಂಗ್ರೆಸ್ ಸಮಿತಿ ವತಿಯಿಂದ ಬುಧವಾರ ಲೋಕಸಭಾ ಚುನಾವಣಾ ಸಂಬಂಧ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಶಾಸಕ ಎಚ್‌.ಡಿ.ತಮ್ಮಯ್ಯ ಅವರು ಭಾಗವಹಿಸಿ ಮಾತನಾಡಿದರು.

ಗ್ಯಾರಂಟಿ ಯೋಜನೆಗಳೇ ಕಾಂಗ್ರೆಸ್‌ ಗೆಲುವಿಗೆ ಶ್ರೀರಕ್ಷೆ-ಆನಂದಸ್ವಾಮಿ

Mar 23 2024, 01:08 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ನೇತೃತ್ವದ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನೀಡುವುದರ ಮೂಲಕ ಎಲ್ಲಾ ವರ್ಗದವರನ್ನು ಮೇಲೆತ್ತುವ ಕೆಲಸ ಮಾಡುತ್ತದೆ. ಅದರಿಂದ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಶ್ರೀರಕ್ಷೆಯಾಗಲಿದೆ.

ಗ್ಯಾರಂಟಿ ಯೋಜನೆಗಳ ಮಾಹಿತಿ ನೀಡಿ ಮತಕೇಳಿ: ಸತೀಶ ಜಾರಕಿಹೊಳಿ

Mar 23 2024, 01:07 AM IST
ಲೋಕಸಭೆ ಚುನಾವಣೆ ನಿಮಿತ್ತ ಗುರುವಾರ ಸಂಕೇಶ್ವರ ಪಟ್ಟಣದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಮಾತನಾಡಿ, ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರದ ಸಾಧನೆ ಶೂನ್ಯ. ಕೇವಲ ಪಾಕಿಸ್ತಾನ, ರಾಮ ಮಂದಿರ ಮತ್ತು ಸರ್ಜಿಕಲ್ ಸ್ಟ್ರೈಕ್ ಹೆಸರಿನಲ್ಲಿ ಪ್ರಚಾರ ಗಿಟ್ಟಿಸಿಕೊಂಡಿದೆ. ಆದರೆ ನಾವು ರಾಜ್ಯದಲ್ಲಿ ಚುನಾವಣೆ ಪೂರ್ವ ನೀಡಿದ ಭರವಸೆಗಳನ್ನು ಸಂಪೂರ್ಣವಾಗಿ ಜಾರಿಗೆ ತರುವ ಮೂಲಕ ನುಡಿದಂತೆ ನಡೆದಿದ್ದೇವೆ ಎಂದು ಹೇಳಿದರು.

ಗ್ಯಾರಂಟಿ ಯೋಜನೆ ಸಮರ್ಪಕ ಜಾರಿಗೆ ಸಮಿತಿ: ಉಲ್ಲಾಸ

Mar 21 2024, 01:07 AM IST
ಬಜೆಟ್‌ನಲ್ಲಿ ಪ್ರಸ್ತಾಪಿಸಿದ ಅನೇಕ ಯೋಜನೆಗಳ ಅನುಷ್ಠಾನದ ಕುರಿತಾಗಿಯೂ ಗಂಭೀರ ನಿಗಾ ವಹಿಸಿ, ಅಗತ್ಯವಿರುವ ಸಲಹೆ- ಸೂಚನೆಯನ್ನು ಸರ್ಕಾರದ ಗಮನಕ್ಕೆ ಶೀಘ್ರವಾಗಿ ತರಲಾಗುವುದು.

ಗ್ಯಾರಂಟಿ ಯೋಜನೆಯಿಂದ ರಾಜ್ಯದಲ್ಲಿ ಆರ್ಥಿಕ ದುಸ್ಥಿತಿ: ಕ್ಯಾ.ಗಣೇಶ್‌ ಕಾರ್ಣಿಕ್‌

Mar 21 2024, 01:04 AM IST
ಬಿಜೆಪಿಯಲ್ಲಿ ಅಸಮಾಧಾನಗೊಂಡಿರುವ ಮಾಜಿ ಸಚಿವರಾದ ಈಶ್ವರಪ್ಪ, ಡಿ.ವಿ.ಸದಾನಂದ ಗೌಡ ಮತ್ತಿತರರನ್ನು ಪಕ್ಷದ ಹಿರಿಯ ನಾಯಕರು ಮಾತುಕತೆ ನಡೆಸಿ ಸರಿಪಡಿಸಲಿದ್ದಾರೆ. ಚುನಾವಣೆ ವೇಳೆಗೆ ಎಲ್ಲವೂ ಸರಿಯಾಗುತ್ತದೆ ಎಂದು ವಿಧಾನ ಪರಿಷತ್‌ ಮಾಜಿ ಸದಸ್ಯ ಕ್ಯಾ.ಗಣೇಶ್‌ ಕಾರ್ಣಿಕ್‌ ಹೇಳಿದರು.

ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ: ನೂತನ ಕಚೇರಿ ಉದ್ಘಾಟನೆ

Mar 19 2024, 12:57 AM IST
ಶಹಾಪುರ ತಾಪಂ ಕಚೇರಿಯಲ್ಲಿ ತಾಲೂಕು ‌ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ನೂತನ ಕಚೇರಿಯನ್ನು ಉದ್ಘಾಟನೆ ಮಾಡಲಾಯಿತು.

ಗ್ಯಾರಂಟಿ ಯೋಜನೆಗಳ ಅರಿವು ಮೂಡಿಸೋಣ

Mar 19 2024, 12:47 AM IST
ರಾಜ್ಯದಲ್ಲಿರುವ ಎಲ್ಲ ವರ್ಗಗಳಿಗೂ ಸಾಮಾಜಿಕ, ಆರ್ಥಿಕ ಸ್ಥಿತಿಗತಿಗಳ ಸುಧಾರಣೆಗಾಗಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳ ಯಶಸ್ಸು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸುತ್ತೆ ಎಂದು ಬಯಪ ಅಧ್ಯಕ್ಷ ವಿ.ಶಾಂತ ಕುಮಾರ್ ಅಭಿಪ್ರಾಯಪಟ್ಟರು.

ಗ್ಯಾರಂಟಿ ಯೋಜನೆಗಳಿಂದ ಬಡವರ ಬದುಕು ಹಸನು: ನಾಗರತ್ನಾ ಪೂಜಾರ

Mar 18 2024, 01:50 AM IST
ಗ್ಯಾರಂಟಿ ಯೋಜನೆಗಳು ಬಡವರ್ಗದ ಜನರ ಬದುಕು ಹಸನು ಮಾಡಿವೆ.

ಗ್ಯಾರಂಟಿ ಯೋಜನೆ ಯಶಸ್ವಿಗೊಳಿಸೋಣ

Mar 17 2024, 02:00 AM IST
ಇಂಡಿ: ರಾಜ್ಯದ ಜನತೆಗೆ ರಾಜ್ಯ ಸರ್ಕಾರ ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮಿ ಮತ್ತು ಯುವನಿಧಿ ಯೋಜನೆಗಳನ್ನು ಈಗಾಗಲೇ ಜಾರಿಗೊಳಿಸಿದೆ. ಈ ಗ್ಯಾರಂಟಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು, ಯೋಜನೆಗಳು ಪ್ರತಿಯೊಬ್ಬರಿಗೂ ತಲುಪಲಿ ಎನ್ನುವ ಉದ್ದೇಶದಿಂದ ಸರ್ಕಾರ ಜಿಲ್ಲಾ, ತಾಲೂಕು ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಸಮಿತಿಗಳನ್ನು ಅನುಷ್ಠಾನಕ್ಕೆ ತಂದಿದೆ.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 46
  • next >

More Trending News

Top Stories
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved