• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ ಗ್ಯಾರಂಟಿ ಯೋಜನೆ ನಿಲ್ಲುವುದಿಲ್ಲ

Mar 12 2024, 02:01 AM IST
ಗ್ಯಾಂರಂಟಿ ಯಾವುದೇ ಅಡೆತಡೆಗಳಿಲ್ಲದೆ ಮುಂದುವರೆಯುತ್ತಿವೆ. ಇದರ ಜೊತೆಗೆ ಮುಂದೆ ೬ನೇ ಗ್ಯಾರಂಟಿ ಜಾರಿಗೆ ತರಲು ಮುಖ್ಯಮಂತ್ರಿ ಜತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಚರ್ಚಿಸಲಿದ್ದಾರೆ.

ಗ್ಯಾರಂಟಿ ಯೋಜನೆಯಿಂದ ಕಾಂಗ್ರೆಸ್‌ಗೆ ಜನರ ಒಲವು: ಸಚಿವ ರಾಮಲಿಂಗಾರೆಡ್ಡಿ

Mar 12 2024, 02:01 AM IST
ವಿರೋದ ಪಕ್ಷದಲ್ಲಿದ್ದುಕೊಂಡು ಆರೋಪ ಮಾಡುವುದು ಸಹಜ. ಅದಕ್ಕೆ ಯಾರೂ ತಲೆ ಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಕಾಂಗ್ರೆಸ್ ಸರ್ಕಾರ ಭದ್ರ: ಡಿಸಿಎಂ ಡಿಕೆಶಿ

Mar 11 2024, 01:25 AM IST
ಗ್ಯಾರಂಟಿ ಯೋಜನೆಗಳಿಂದ ತಾಯಂದಿರ ಮೊಗದಲ್ಲಿ ನಗು ಕಾಣುತ್ತಿದೆ. ಮಹಿಳೆಯರು ಬಸ್‌ಗಳಲ್ಲಿ ಉಚಿತವಾಗಿ ಓಡಾಡುತ್ತಿದ್ದಾರೆ, ಪ್ರತಿ ಮನೆಯ ಯಜಮಾನಿಗೆ ೨೦೦೦ ರು. ತಲುಪುತ್ತಿದೆ. ಗಂಡಸರು ವಿದ್ಯುತ್ ಬಿಲ್ ಕಟ್ಟುವಂತಿಲ್ಲ. ಜನರಿಗೆ ಅನುಕೂಲವಾಗುವ ಇಂತಹ ಯೋಜನೆಗಳು ದೇಶಕ್ಕೆ ಮಾದರಿಯಾಗಿವೆ.

ಐದು ಗ್ಯಾರಂಟಿ ಯೋಜನೆಗಳ ಸಮಾವೇಶ

Mar 11 2024, 01:21 AM IST
ರಾಜ್ಯ ಸರ್ಕಾರದ ಬಹು ನಿರೀಕ್ಷಿತ ಯೋಜನೆಗಳಾದ ೫ ಗ್ಯಾರಂಟಿಗಳ ಫಲಾನುಭವಿಗಳ ಸಮಾವೇಶ ಮಾ.೧೨ ರಂದು ನಡೆಯಲಿದ್ದು, ಈ ಸಮಾವೇಶಕ್ಕೆ ರಾಜ್ಯದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಅನೇಕ ಸಂಪುಟದ ಸಚಿವರು ಆಗಮಿಸುವರು ಎಂದು ಮಾಜಿ ಸಚಿವ, ಎಂಎಸ್‌ಐಎಲ್‌ಎಂ ನಿಗಮದ ಅಧ್ಯಕ್ಷ, ಶಾಸಕ ಸಿ. ಪುಟ್ಟರಂಗಶೆಟ್ಟಿ ತಿಳಿಸಿದರು.

ಪಂಚ ಗ್ಯಾರಂಟಿ ಯೋಜನೆಗಳಿಂದ ಬಡವರ ಸಂಕಷ್ಟ ದೂರ: ವೀಣಾ ಕಾಶಪ್ಪನವರ

Mar 11 2024, 01:16 AM IST
ರಾಜ್ಯದ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಪಂಚಭಾಗ್ಯ ಯೋಜನೆಗಳಿಂದ ದುಡಿಯುವ ಶ್ರಮಿಕರು, ಬಡವರು, ಆರ್ಥಿಕ ಸಂಕಷ್ಟದಿಂದ ನರಳುತ್ತಿದ್ದ ಕೋಟ್ಯಂತರ ಕುಟುಂಬಗಳಿಗೆ ಗರಿಷ್ಠ ಸಹಾಯ ನೀಡಿದಂತಾಗಿದೆ ಎಂದು ಜಿಪಂ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ ಹೇಳಿದರು. ಬನಹಟ್ಟಿಯ ಶ್ರೀಈಶ್ವರಲಿಂಗ ಮೈದಾನದ ಸಾಂಸ್ಕೃತಿಕ ಭವನದಲ್ಲಿ ಶನಿವಾರ ರಾತ್ರಿ ಆಯೋಜಿಸಿದ್ದ ನಾರಿಶಕ್ತಿ ಸಮಾವೇಶದಲ್ಲಿ ಮಾತನಾಡಿದರು.

ಪಂಚ ಗ್ಯಾರಂಟಿ ಯೋಜನೆಗಳಿಂದ ಜನತೆಗೆ ಅನುಕೂಲ: ಶಾಸಕ ಎಚ್.ವೈ. ಮೇಟಿ

Mar 11 2024, 01:15 AM IST
ಕಮತಗಿ ಪಟ್ಟಣದಲ್ಲಿನ ಪಾರ್ವತಿ ಪರಮೇಶ್ವರ ಕಲ್ಯಾಣ ಮಂಟಪದಲ್ಲಿ ನಗರಾಭಿವೃದ್ಧಿ ಇಲಾಖೆ, ಜಿಲ್ಲಾ ನಗರಾಭಿವೃದ್ಧಿ ಕೋಶ ಬಾಗಲಕೋಟೆ ಹಾಗೂ ಪಟ್ಟಣ ಪಂಚಾಯಿತಿ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ವಾಜಪೇಯಿ ವಸತಿ ಯೋಜನೆ ಅಡಿಯಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಮನೆ ನಿರ್ಮಾಣದ ಕಾಮಗಾರಿಯ ಆದೇಶ ಪತ್ರವನ್ನು ಶಾಸಕ ಎಚ್.ವೈ. ಮೇಟಿ ವಿತರಿಸಿದರು.

ಗ್ಯಾರಂಟಿ ಯೋಜನೆಯಿಂದ ರಾಜ್ಯ ದಿವಾಳಿಯಾಗುವುದಿಲ್ಲ: ಮಂಜುನಾಥ ಭಂಡಾರಿ

Mar 10 2024, 01:46 AM IST
ಶನಿವಾರ ಗುರುವಾಯನಕೆರೆ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಭವನದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಗ್ಯಾರಂಟಿ ಸಮಾವೇಶ ನಡೆಯಿತು.

ಬೆಲೆ ಏರಿಕೆ ತಡೆಗೆ ಗ್ಯಾರಂಟಿ ಯೋಜನೆ ಸಹಕಾರಿ

Mar 10 2024, 01:32 AM IST
ಚುನಾವಣೆ ಸಮಯದಲ್ಲಿ ಭರವಸೆ ನೀಡಿದ ಅಷ್ಟೂ ಗ್ಯಾರಂಟಿ ಯೋಜನೆಗಳನ್ನೂ ಕೆಲವೇ ತಿಂಗಳಲ್ಲಿ ಜಾರಿಗೆ ತಂದು ನುಡಿದಂತೆ ನಡೆದಿದೆ. ಅರ್ಹರಿಗೆ ಈ ಎಲ್ಲ ಗ್ಯಾರಂಟಿ ಯೋಜನೆಗಳೂ ಸಮರ್ಪಕವಾಗಿ ಮುಟ್ಟಬೇಕು ಎನ್ನುವ ಉದ್ದೇಶದಿಂದ ರಾಜ್ಯ, ಜಿಲ್ಲೆ ಮತ್ತು ತಾಲೂಕು ಮಟ್ಟದಲ್ಲಿ ಅನುಷ್ಠಾನ ಸಮಿತಿ ರಚನೆ

ಬಡವರ ಮನೆ ಮನೆಗಳಿಗೀಗ ಗ್ಯಾರಂಟಿ ಯೋಜನೆಗಳು ಆಸರ: ಸಚಿವ ಸಂತೋಷ ಲಾಡ್

Mar 10 2024, 01:32 AM IST
ಜಿಲ್ಲೆಯಲ್ಲಿ 4,04,848 ಮನೆಗಳಿಗೆ ಗೃಹಲಕ್ಷ್ಮಿ ಹಾಗೂ 4,74,548 ಫಲಾನುಭವಿಗಳು ಗೃಹ ಜ್ಯೋತಿ ಯೋಜನೆಯ ಲಾಭ ಪಡೆದಿದ್ದಾರೆ ಎಂದು ಎಂದು ಕಾರ್ಮಿಕ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.

12 ರಂದು ಗ್ಯಾರಂಟಿ ಯೋಜನೆಗಳ ಸಮಾವೇಶ

Mar 10 2024, 01:31 AM IST
ಮುಖ್ಯಮಂತ್ರಿಗಳ ನೇತೃತ್ವದಲ್ಲಿ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶವನ್ನು ಮಾ.೧೨ರಂದು ನಗರದಲ್ಲಿ ನಡೆಯಲಿರುವ ಹಿನ್ನೆಲೆಯಲ್ಲಿ ಪಶುಸಂಗೋಪನೆ, ರೇಷ್ಮೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಅವರು ಶನಿವಾರ ನಗರದಲ್ಲಿ ಸಿದ್ದತೆಗಳನ್ನು ಪರಿಶೀಲಿಸಿದರು.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • ...
  • 46
  • next >

More Trending News

Top Stories
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved