ಸಮರ್ಪಕವಾಗಿ ತಲುಪುತ್ತಿರುವ 5 ಗ್ಯಾರಂಟಿ ಯೋಜನೆಗಳು: ಮೂಡ್ಲೀಗೌಡ
May 22 2025, 01:24 AM ISTಶಕ್ತಿ ಯೋಜನೆ ಕುರಿತು ಕೆಎಸ್‌ಆರ್‌ಟಿಸಿ ಡಿಪೋ ಲೆಕ್ಕ ಮೇಲ್ವಿಚಾರಕ ಸಮಂತ್‌ಕುಮಾರ್, ಗೃಹಲಕ್ಷ್ಮಿ ಯೋಜನೆ ಕುರಿತು ಸಿಡಿಪಿಒ ಕೃಷ್ಣಮೂರ್ತಿ, ಯುವನಿಧಿ ಕುರಿತು ಉದ್ಯೋಗ ವಿನಿಮಯ ಕಚೇರಿಯ ಅಧಿಕಾರಿ ಕುಸುಮ, ಅನ್ನಭಾಗ್ಯ ಯೋಜನೆ ಕುರಿತು ಆಹಾರ ನಿರೀಕ್ಷಕ ಅನಿಲ್ ಕುಮಾರ್, ಸೆಸ್ಕಾಂ ನಾಗಮಂಗಲ ಉಪ ವಿಭಾಗದ ಅಧಿಕಾರಿ ಸತೀಶ್ ಗೃಹ ಜ್ಯೋತಿ ಯೋಜನೆ ಕುರಿತು ಮಾಹಿತಿ.