ಕೊಳ್ಳುವ ಶಕ್ತಿ ಇಲ್ಲದವರಿಗಾಗಿಯೇ ಗ್ಯಾರಂಟಿ ಯೋಜನೆಗಳ ಜಾರಿ
Feb 21 2024, 02:03 AM ISTಕಾಂಗ್ರೆಸ್ ಸರ್ಕಾರದ ಐದೂ ಗ್ಯಾರಂಟಿ ಯೋಜನೆಗಳು ಕೊಳ್ಳುವ ಶಕ್ತಿಯಿಲ್ಲದವರ ಪರವಾದ ಯೋಜನೆಯಾಗಿವೆ. ವಿಶ್ವದಾದ್ಯಂತ ಈ ಯೋಜನೆ ಬಗ್ಗೆ ಪ್ರಶಂಸೆ ವ್ಯಕ್ತವಾಗುತ್ತಿದೆ. ಇಂತಹ ಯೋಜನೆಗಳ ಬಗ್ಗೆ ಅಪಹಾಸ್ಯ ಮಾಡುವ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಆಡಳಿತದಲ್ಲಿರುವ ಮಧ್ಯಪ್ರದೇಶ ಮತ್ತು ರಾಜಸ್ಥಾನಗಳಲ್ಲಿ ಗ್ಯಾರಂಟಿ ಯೋಜನೆಯನ್ನು ಜಾರಿ ಮಾಡುವ ಮೂಲಕ ಬೌದ್ಧಿಕ ದಿವಾಳಿತನ ತೋರುತ್ತಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ತೀರ್ಥಹಳ್ಳಿಯಲ್ಲಿ ಟೀಕೆ ಮಾಡಿದ್ದಾರೆ.