• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗ್ಯಾರಂಟಿ ಯೋಜನೆ ಜಾರಿಗೊಳಿಸದಿದ್ದರೆ ಸಂಕಷ್ಟದ ಪರಿಸ್ಥಿತಿ: ಸಚಿವ ಚಲುವರಾಯಸ್ವಾಮಿ

Feb 11 2024, 01:49 AM IST
ಭೀಕರ ಬರಗಾಲದ ನಡುವೆಯೂ ಸರ್ಕಾರ ರಾಜ್ಯದ ಜನರಿಗೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸದಿದ್ದರೆ ಸಂಕಷ್ಟದ ಪರಿಸ್ಥಿತಿ ನಿರ್ಮಾಣವಾಗುತ್ತಿತ್ತು ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.

5 ವರ್ಷಗಳ ಕಾಲ ಗ್ಯಾರಂಟಿ ಯೋಜನೆ ರದ್ದಾಗದು: ಸಚಿವ ಮಧು

Feb 11 2024, 01:46 AM IST
ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಸರ್ಕಾರ ಜನತೆಗೆ ನೀಡಿದ ಭರವಸೆಯಂತೆ ಜಾರಿಗೆ ತಂದ ಗ್ಯಾರಂಟಿ ಯೋಜನೆಗಳನ್ನು ಯಾರಿಂದಲೂ ರದ್ದು ಮಾಡಲು ಸಾಧ್ಯವಿಲ್ಲ. ಎಸ್‌.ಬಂಗಾರಪ್ಪ ಅವರ ಸರ್ಕಾರ ಜಾರಿ ಮಾಡಿದ್ದ ರೈತರ ಪಂಪ್‌ಸೆಟ್‌ಗಳಿಗೆ ನೀಡಿದ ಉಚಿತ ವಿದ್ಯುತ್ ಯೋಜನೆ 3 ದಶಕ ಕಳೆದಿದ್ದರೂ ಜಾರಿಯಲ್ಲಿರುವುದೇ ಇದಕ್ಕೆ ಸಾಕ್ಷಿ. ಮಧ್ಯವರ್ತಿಗಳು ಇಲ್ಲದಂತೆ ನೇರವಾಗಿ ಫಲಾನುಭವಿಗಳ ಖಾತೆಗೆ ಹಣ ಜಮಾ ಆಗುತ್ತಿದ್ದು, ಗ್ಯಾರಂಟಿ ಯೋಜನೆಯಡಿ ಎಲ್ಲ ಸೌಲಭ್ಯಗಳನ್ನೂ ಜಾರಿ ಮಾಡಿದ್ದೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತೀರ್ಥಹಳ್ಳಿಯಲ್ಲಿ ಹೇಳಿದ್ದಾರೆ.

5 ಗ್ಯಾರಂಟಿ ಯೋಜನೆಗಳ ಅನುಷ್ಠಾನ ನಮ್ಮ ಹೆಮ್ಮೆ: ಟಿ.ಬಿ. ಜಯಚಂದ್ರ

Feb 10 2024, 01:50 AM IST
ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತಿನಂತೆ ಕೇವಲ 8 ತಿಂಗಳಿನಲ್ಲಿಯೇ ಐದು ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿ ಜಾರಿ ಮಾಡಿದೆ. ಇದು ನಮ್ಮ ಹೆಮ್ಮೆ ಎಂದು ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಹೇಳಿದರು.

ಗ್ಯಾರಂಟಿ ಯೋಜನೆಗಳಿಂದ ನೊಂದವರ ಬದುಕಲ್ಲಿ ಸಂತಸದ ನಗು

Feb 10 2024, 01:50 AM IST

ಕಾಂಗ್ರೆಸ್ ನೊಂದವರಿಗೆ ಆಧಾರ ಕಲ್ಪಿಸುವ ಪಕ್ಷವಾಗಿದ್ದು, ಈ ನೆಲೆಯಲ್ಲಿಯೇ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಗ್ಯಾರಂಟಿ ಯೋಜನೆಗಳಿಂದ ನೊಂದವರ ಬದುಕಿನಲ್ಲಿ ನಗು ಮೂಡಿಸುವ ಕೆಲಸವಾಗಿದೆ ಎಂದು ಕ್ಷೇತ್ರದ ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು.

ಗ್ಯಾರಂಟಿ ಯೋಜನೆಗಳು ಖೊಟ್ಟಿಯಲ್ಲ, ಗಟ್ಟಿ: ಶ್ರೀನಿವಾಸ ಮಾನೆ

Feb 10 2024, 01:47 AM IST
ಹಾನಗಲ್ಲ ತಾಲೂಕಿನ ಅಕ್ಕಿಆಲೂರಿನಲ್ಲಿ ತಾಲೂಕು ಆಡಳಿತ ಆಯೋಜಿಸಿದ ೫ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಅಕ್ಕಿಆಲೂರು ಹೋಬಳಿ ಮಟ್ಟದ ಸಮಾವೇಶವನ್ನು ಶಾಸಕ ಶ್ರೀನಿವಾಸ ಮಾನೆ ಉದ್ಘಾಟಿಸಿದರು.

ತಾಂತ್ರಿಕ ಸಮಸ್ಯೆ ಬಗೆಹರಿಸಿ ಅರ್ಹರಿಗೆ ಗ್ಯಾರಂಟಿ ಯೋಜನೆ ಲಾಭ ಒದಗಿಸಿ: ಶಾಸಕ ಮಾನೆ

Feb 09 2024, 01:49 AM IST
ಕರ್ನಾಟಕ ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳೆಲ್ಲರಿಗೂ ನೆರವು ಲಭಿಸುವಂತೆ ಅಧಿಕಾರಿಗಳು ಶೀಘ್ರ ಕ್ರಮ ಜರುಗಿಸಬೇಕು.

ಕಾಂಗ್ರೆಸ್‌ ಗ್ಯಾರಂಟಿ ಯೋಜನೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ: ಸಚಿವ ಚಲುವರಾಯಸ್ವಾಮಿ

Feb 09 2024, 01:47 AM IST
ರಾಜ್ಯದಲ್ಲಿ ಈ ವರ್ಷ 54000 ಕೋಟಿ ರು.ಗಳನ್ನು ಗ್ಯಾರಂಟಿ ಯೋಜನೆಗಳಿಗೆ ವೆಚ್ಚ ಮಾಡಲಾಗುತ್ತಿದೆ. ಮುಂದಿನ ವರ್ಷದಿಂದ 69 000 ಕೋಟಿ ರು. ಅನುದಾನವನ್ನು ಸರ್ಕಾರ ಮೀಸಲಿರಿಸಲಿದೆ. ವಿವಿಧ ಯೋಜನೆಗಳ ಮೂಲಕ 1 ಲಕ್ಷ ಕೋಟಿ ರು. ನೇರವಾಗಿ ಜನರಿಗೆ ತಲುಪುತ್ತಿದೆ. ಎಂದಿಗೂ ನಮ್ಮ ಸರ್ಕಾರ ಬಡವರು, ಜನ ಸಾಮಾನ್ಯರ ಪರವಾಗಿ ಕೆಲಸ ಮಾಡಲಿದೆ.

ನಾಳೆಯಿಂದ ಗ್ಯಾರಂಟಿ ಯೋಜನೆ ಫಲಾನುಭವಿಗಳ ಸಮಾವೇಶ: ತಹಸೀಲ್ದಾರ ರೇಣುಕಮ್ಮ

Feb 08 2024, 01:33 AM IST
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಹಾನಗಲ್ಲ ತಾಲೂಕಿನ ಫಲಾನುಭವಿಗಳ ಸಮಾವೇಶ ೩ ಹೋಬಳಿಗಳಲ್ಲಿ ಹೋಬಳಿವಾರು ಫೆ.೯, ೧೭ ಹಾಗೂ ೨೬ರಂದು ನಡೆಯಲಿದೆ.

ಐದು ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಗೊಳಿಸಿದ್ದೇವೆ: ಸಚಿವ ಮುನಿಯಪ್ಪ

Feb 07 2024, 01:48 AM IST
ಆರ್ಥಿಕವಾಗಿ, ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಎಲ್ಲ ಕುಟುಂಬಗಳೂ ಅಭಿವೃದ್ಧಿಯಾಗುವ ದೃಷ್ಟಿಯಿಂದ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದೇವೆ.

ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಶಾಸಕ ಬಸವಂತಪ್ಪ

Feb 06 2024, 01:36 AM IST
ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನ ಮತ್ತು ಪ್ರತಿ ಅರ್ಹ ಫಲಾನುಭವಿಗಳಿಗೆ ಈ ಯೋಜನೆಗಳ ಸೌಲಭ್ಯ ಪರಿಣಾಮಕಾರಿಯಾಗಿ ತಲುಪಿಸುವ ಉದ್ದೇಶದಿಂದಈ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಯಾವುದೇ ಕಾರಣಕ್ಕೂ ಮುಖ್ಯಮಂತ್ರಿಯವರು ಈ ಯೋಜನೆಗಳ ನಿಲ್ಲಿಸಲ್ಲ.
  • < previous
  • 1
  • ...
  • 38
  • 39
  • 40
  • 41
  • 42
  • 43
  • 44
  • 45
  • 46
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved