• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗ್ಯಾರಂಟಿ ಯೋಜನೆಗಳಿಂದ ಸರ್ವತೋಮುಖ ಅಭಿವೃದ್ಧಿ

Feb 06 2024, 01:32 AM IST
ದೊಡ್ಡಬಳ್ಳಾಪುರ/ವಿಜಯಪುರ: ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಸೌಲಭ್ಯ ಪಡೆದ ಫಲಾನುಭವಿಗಳು ಸಾಮಾಜಿಕವಾಗಿ, ಆರ್ಥಿಕವಾಗಿ ಸಬಲರಾಗಿ ಸರ್ವತೋಮುಖ ಅಭಿವೃದ್ಧಿ ಕಾಣುತ್ತಿದ್ದಾರೆ ಎಂದು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದರು.

ಪಂಚ ಗ್ಯಾರಂಟಿ ಯೋಜನೆಗಳ ಸದ್ಬಳಕೆ ಮಾಡಿಕೊಳ್ಳಿ

Feb 06 2024, 01:31 AM IST
ಬಡವರ ಮಕ್ಕಳಿಗೆ ಧ್ವಜ ನೀಡುವವರ ಮಕ್ಕಳು ವಿದೇಶಗಳಲ್ಲಿ ಉನ್ನತ‌ ವ್ಯಾಸಾಂಗ ಮಾಡುತ್ತಾರೆ. ಆದ್ದರಿಂದ ಇಂತಹ ಹುನ್ನಾರಗಳ ಬಗ್ಗೆ ಜನರು ಎಚ್ಚರಿಕೆ ವಹಿಸಬೇಕು.

ಗ್ಯಾರಂಟಿ ಯೋಜನೆಗಳು ಕುಟುಂಬದ ಆರ್ಥಿಕ ಚೇತರಿಕೆಗೆ ಸಹಕಾರಿ: ಕೆ.ಎಸ್.ಆನಂದ್

Feb 05 2024, 01:49 AM IST
ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳಿಂದ ಒಂದು ಕುಟುಂಬಕ್ಕೆ ವರ್ಷಕ್ಕೆ ಕನಿಷ್ಟ 25 ಸಾವಿರ ರು. ತಲುಪುವ ಮೂಲಕ ಸ್ವಲ್ಪಮಟ್ಟಿಗೆ ಆರ್ಥಿಕ ಚೇತರಿಕೆಗೆ ಸಹಕಾರಿಯಾಗುತ್ತದೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.

ಗ್ಯಾರಂಟಿ ಯೋಜನೆ ಸಮರ್ಪಕ ಅನುಷ್ಠಾನಕ್ಕೆ ಮಾಹಿತಿ ಸಂಗ್ರಹಿಸಿ: ಡಿಸಿ ನಳಿನ್ ಅತುಲ್‌

Feb 05 2024, 01:48 AM IST
ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು, ಜಿಲ್ಲೆಯ ಪ್ರತಿ ಅರ್ಹ ಫಲಾನುಭವಿಗೆ ಯೋಜನೆಯ ಸೌಲಭ್ಯಗಳನ್ನು ಪರಿಣಾಮಕಾರಿಯಾಗಿ ತಲುಪಿಸುವ ಉದ್ದೇಶದಿಂದ ಹೋಬಳಿವಾರು ಫಲಾನುಭವಿಗಳ ಮಾಹಿತಿ ಸಂಗ್ರಹಿಸಿ, ಫಲಾನುಭವಿಗಳಿಗೆ ಸೌಲಭ್ಯ ತಲುಪಿಸಿ.

5ಕ್ಕೆ ಗ್ಯಾರಂಟಿ ಯೋಜನೆ ಫಲಾನುಭವಿಗಳ ಸಮಾವೇಶ

Feb 03 2024, 01:45 AM IST
ಎಲ್ಲ ಯೋಜನೆಗಳ ಫಲಾನುಭವಿಗಳನ್ನು ಕರೆದು ಗ್ಯಾರಂಟಿ ಯೋಜನೆಗಳ ಕುರಿತು ಸಮಾವೇಶ ನಡೆಸಲಾಗುವುದು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ, ಯುವನಿಧಿ ಮತ್ತು ಶಕ್ತಿ ಯೋಜನೆಗಳ ಫಲಾನುಭವಿಗಳನ್ನು ಸಮಾವೇಶಕ್ಕೆ ಆಹ್ವಾನಿಸಲಾಗುವುದು.

ಗ್ಯಾರಂಟಿ ಯೋಜನೆ ಬಗ್ಗೆ ಚರ್ಚೆಗೆ ಸಭೆ: ರೇಹಾನ್‌ ಪಾಷ

Feb 02 2024, 01:05 AM IST
ರಾಜ್ಯ ಸರ್ಕಾರ ಐದು ಪ್ರಮುಖ ಗ್ಯಾರಂಟಿಗಳನ್ನು ಜಾರಿಮಾಡಿದ್ದು ಅವುಗಳ ಅನುಷ್ಠಾನದ ಲೋಪದೋಷ ಕುರಿತು ಸಾರ್ವಜನಿಕರೊಂದಿಗೆ ಚರ್ಚಿಸಲು ಸಭೆ ಏರ್ಪಡಿಸಲಾಗಿದೆ.

ಗ್ಯಾರಂಟಿ ಯೋಜನೆಗಳ ಸದುಪಯೋಗ ಪಡೆದುಕೊಳ್ಳಿ: ಶಾಸಕ

Feb 02 2024, 01:00 AM IST
ಕಾಂಗ್ರೆಸ್‌ ಸರ್ಕಾರದ ಜನಪರವಾಗಿರುವಂತಹ, ಬಡವರ ಬದುಕಿಗೆ ಆಸರೆಯಾಗಿರುವಂತಹ ಪಂಚ ಗ್ಯಾರಂಟಿ ಯೋಜನೆಗಳ ಸದುಪಯೋಗವನ್ನು ಪ್ರತಿಯೊಂದು ಅರ್ಹ ಕುಟುಂಬ ಪಡೆದುಕೊಳ್ಳಬೇಕು ಎಂದು ಕಲಬುರಗಿ ದಕ್ಷಿಣ ಮತಕ್ಷೇತ್ರ ಶಾಸಕ ಅಲ್ಲಂಪ್ರಭು ಪಾಟೀಲ್‌ ಜನತೆಗೆ ಕರೆ ನೀಡಿದರು.

ಗ್ಯಾರಂಟಿ ಯೋಜನೆಗಳು ಬಡವರ, ರೈತರ ಬಾಳಿಗೆ ಬೆಳಕಾಗಿವೆ

Feb 02 2024, 01:00 AM IST
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಡವರ ರೈತರ ಬಾಳಿಗೆ ಬೆಳಕಾಗುವ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಮಹಿಳೆಯರು ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ತಹಸೀಲ್ದಾರ ಸುಬ್ಬಣ್ಣ ಜಮಖಂಡಿ ಹೇಳಿದರು.

ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳು ಶಾಶ್ವತವಲ್ಲ: ಎನ್‌. ಮಹೇಶ್‌

Feb 02 2024, 01:00 AM IST
ಕಳೆದ ಚುನಾವಣೆಯಲ್ಲಿ ಜನರನ್ನು ಯಾಮಾರಿಸಿ ಮತ ಪಡೆಯಲು ಕಾಂಗ್ರೆಸ್ ಗ್ಯಾರಂಟಿ ಯೋಜನೆ ಘೋಷಣೆ ಮಾಡಿದ್ದು. ಅದನ್ನು ಪರಿಪೂರ್ಣವಾಗಿ ಜಾರಿಗೆ ತರುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಲೋಕಸಭಾ ಚುನಾವಣೆ ನಂತರ ಗ್ಯಾರಂಟಿ ಮುಂದುವರಿಸುವ ಬಗ್ಗೆ ಅನುಮಾನ ವ್ಯಕ್ತ ಪಡಿಸುತ್ತಿದ್ದಾರೆ. ಜನರು ಇದನ್ನು ಅರ್ಥ ಮಾಡಿಕೊಳ್ಳಬೇಕು.

ಗ್ಯಾರಂಟಿ ಯೋಜನೆ ಸಮರ್ಪಕ ಜಾರಿಗೆ ಬದ್ಧತೆ ತೋರಿ: ಶಾಸಕ ನೇಮರಾಜನಾಯ್ಕ

Feb 01 2024, 02:04 AM IST
ಯೋಜನೆಗಳನ್ನು ಘೋಷಿಸಿದ ಕಾಂಗ್ರೆಸ್, ಅಧಿಕಾರ ಹಿಡಿಯುತ್ತಲೇ ಅವುಗಳನ್ನು ಸಮರ್ಥವಾಗಿ ಜಾರಿ ಮಾಡುತ್ತಿಲ್ಲ. ಇದರಿಂದ ಅನೇಕ ಫಲಾನುಭವಿಗಳು ವಂಚಿತರಾಗುತ್ತಿದ್ದಾರೆ ಎಂದು ಶಾಸಕ ನೇಮರಾಜನಾಯ್ಕ ಆರೋಪಿಸಿದರು.
  • < previous
  • 1
  • ...
  • 38
  • 39
  • 40
  • 41
  • 42
  • 43
  • 44
  • 45
  • 46
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved