ಗ್ಯಾರಂಟಿ ಯೋಜನೆಗಳ ಗುರಿಗಾಗಿ ರಾಜ್ಯದ ಕ್ಷೇಮಾಭಿವೃದ್ಧಿ ಮರೆತ ಕಾಂಗ್ರೆಸ್
Oct 14 2023, 01:00 AM ISTರಾಜ್ಯದಲ್ಲಿ ರೈತರ ಪರಿಸ್ಥಿತಿ ಗಂಭೀರವಾಗಿದೆ. ರಾಜ್ಯದ 195 ತಾಲೂಕುಗಳಲ್ಲಿ ಬರ ಇದೆ ಎಂದು ಸರ್ಕಾರವೇ ಹೇಳುತ್ತಿದೆ. ಜಿಲ್ಲಾ ಉಸ್ತುವಾರಿಗಳು ಯಾರೊಬ್ಬರೂ ಹೊಲಗಳಿಗೆ ಹೋಗಿ ನೈಜ ಸ್ಥಿತಿ ಅರಿಯುವ ಪ್ರಯತ್ನ ಮಾಡಿಲ್ಲ. 135 ಜನ ಕಾಂಗ್ರೆಸ್ ಶಾಸಕರು ಎಲ್ಲಿದ್ದಾರೆ?