ಪ್ರತಿಯೊಬ್ಬರಿಗೂ ಗ್ಯಾರಂಟಿ ಯೋಜನೆ ಫಲ ದೊರಕಲಿ: ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೇಶವರೆಡ್ಡಿ
Feb 04 2025, 12:35 AM ISTಪಂಚ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮೀ, ಗೃಹಜ್ಯೋತಿ, ಶಕ್ತಿ ಯೋಜನೆ ಮತ್ತು ಯುವ ನಿಧಿ ಯೋಜನೆಯಲ್ಲಿ ಅರ್ಹರಾಗಿದ್ದರೂ ವಂಚಿತ ರಾಗಿರುವವರನ್ನು ಗುರುತಿಸಿ ಅವರಿಗೆ ಯೋಜನೆಯ ಫಲವನ್ನು ನೀಡುವುದೇ ನಮ್ಮ ಗುರಿಯಾಗಿದೆ ಎಂದು ತಿಳಿಸಿದರು.