ಗ್ಯಾರಂಟಿ ಯೋಜನೆಗಳ ಸದ್ಬಳಕೆಗೆ ಅಗತ್ಯ ಕ್ರಮ: ಎಂ.ಎಲ್.ದಿನೇಶ್
Jan 09 2025, 12:49 AM IST2024ರ ಅಕ್ಟೋಬರ್ ವರೆಗೂ ಸರ್ಕಾರದಿಂದ ಗೃಹಲಕ್ಷ್ಮಿಯೋಜನೆ ಹಣ ಬಿಡುಗಡೆಯಾಗಿದ್ದು, ಇಲ್ಲಿವರೆಗೆ ಶೇ.99.25 ರಷ್ಟು ಗುರಿ ಮಾಡಿದ್ದು, ಎಲ್ಲಾ ನೋಂದಾವಣೆಯಾದ ಫಲಾನುಭವಿಗಳಿಗೆ ಈ ಯೋಜನೆ ಸಮರ್ಪಕವಾಗಿ ತಲುಪಿದೆ. ಶ್ರೀರಂಗಪಟ್ಟಣ ತಾಲೂಕಿನಾಧ್ಯಂತ ಒಟ್ಟು 4,77,561 ಮಂದಿ ಫಲಾನುಭವಿಗಳಲ್ಲಿ 4,60,231 ಮಂದಿಗೆ ಅಂದರೆ ಶೇ.96.37 ರಷ್ಟು ಗುರಿ ತಲುಪಿದೆ.