ಗ್ರಾಮೀಣ ಕ್ರೀಡೆಗಳನ್ನು ಉಳಿಸುವ ಕೆಲಸ ಮಾಡಿ: ಶಾಸಕ ಎಚ್.ಟಿ.ಮಂಜು ಕರೆ
Feb 28 2024, 02:33 AM ISTಅಳಿವಿನ ಅಂಚಿನಲ್ಲಿರುವ ಈ ಗ್ರಾಮೀಣ ಪ್ರದೇಶದ ಅಪರೂಪದ ಕ್ರೀಡೆಗಳು ನಮ್ಮ ಪೂರ್ವಜರ ಕೊಡುಗೆಗಳಾಗಿವೆ. ಅವುಗಳನ್ನು ನಮ್ಮ ಮುಂದಿನ ತಲೆಮಾರಿಗೂ ಕೊಂಡೊಯ್ಯುವ ಕೆಲಸ ಮಾಡಬೇಕು. ನಾವೆಲ್ಲರೂ ಚಿಕ್ಕ ವಯಸ್ಸಿನಿಂದಲೂ ಲಗೋರಿ, ಚಿನ್ನಿದಾಂಡು, ಕಬಡ್ಡಿ , ಗೋಲಿ, ಮರಕೋತಿ, ಬುಗುರಿ, ಹರಳುಮಣೆ, ಚೌಕಾಬಾರ, ಅಣ್ಣೆಕಲ್ಲು ಅನೇಕ ಆಟಗಳನ್ನು ಆಡಿದ ಪರಿಣಾಮ ದೈಹಿಕವಾಗಿ ಮತ್ತು ಮಾನಸಿಕವಾಗಿ ಆರೋಗ್ಯವಂತನಾಗಿದ್ದೇನೆ.