ಅವಧಿ ಮೀರಿದ ಉತ್ಪನ್ನಗಳ ಬಗ್ಗೆ ಗ್ರಾಹಕ ನ್ಯಾಯಾಲಯದಲ್ಲಿ ಪ್ರಶ್ನಿಸಿ
Dec 26 2024, 01:01 AM ISTಗ್ರಾಹಕರ ವ್ಯಾಜ್ಯಗಳ ಆಯೋಗವು ಗ್ರಾಹಕರ ಹಿತರಕ್ಷಣೆಗಾಗಿ ಇದ್ದು, ಜಿಲ್ಲಾ ಮಟ್ಟ, ರಾಜ್ಯ ಮಟ್ಟ ಮತ್ತು ರಾಷ್ಟ್ರಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿದೆ. ಗ್ರಾಹಕರು ಜಾಹೀರಾತುಗಳನ್ನು ನೋಡಿ ಮೋಸ ಹೋಗಬಾರದು. ಅವಧಿ ಮುಗಿದಿರುವ ಉತ್ಪನ್ನಗಳ ಮಾರಾಟ ಮಾಡಿದ್ದಲ್ಲಿ ಗ್ರಾಹಕ ನ್ಯಾಯಾಲಯದಲ್ಲಿ ಪ್ರಶ್ನಿಸಬೇಕು ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಯ ಅಧ್ಯಕ್ಷೆ ವಿಜಯಲಕ್ಷ್ಮಿ ಜಿ.ಟಿ. ಹೇಳಿದರು.