• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗ್ರಾಹಕ ಜಾಗೃತನಾದರೆ ಮೋಸ ತಡೆಗಟ್ಟಲು ಸಾಧ್ಯ: ನ್ಯಾ.ನೇರಳೆ ವೀರಭದ್ರಯ್ಯ ಭವಾನಿ

Jan 26 2024, 01:45 AM IST
ಗ್ರಾಹಕ ಹಕ್ಕುಗಳು ಮತ್ತು ಕಾನೂನು ನಿಯಮಾವಳಿಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಪ್ರತಿ ವರ್ಷ ದೇಶದಲ್ಲಿ ರಾಷ್ಟ್ರೀಯ ಗ್ರಾಹಕ ಹಕ್ಕುಗಳ ದಿನ ಆಚರಿಸಲಾಗುತ್ತದೆ. ದೇಶದಲ್ಲಿ ಮೊದಲ ಬಾರಿಗೆ 1986ರಲ್ಲಿ ಗ್ರಾಹಕ ಸಂರಕ್ಷಣಾ ಕಾಯಿದೆಯನ್ನು ಜಾರಿಗೆ ತರಲಾಯಿತು. ಈ ಮೂಲಕ ಗ್ರಾಹಕ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತದೆ.

ದೋಷ ಪೂರಿತ ಟ್ಯಾಬ್‌ ನೀಡಿದ್ದ ಅಮೆಜಾನ್‌ ಹಣ ವಾಪಸ್‌ ನೀಡಲು ನಕಾರ<bha>;</bha> ಗ್ರಾಹಕ ವೇದಿಕೆಯಿಂದ ದಂಡ!

Jan 16 2024, 01:49 AM IST
ಗ್ರಾಹಕನಿಗೆ ಡೆಲಿವರಿ ನೀಡಿದ್ದ ದೋಷಪೂರಿತ ಸ್ಯಾಮ್‌ಸಂಗ್ ಟ್ಯಾಬ್ ವಾಪಸ್ ಪಡೆದು ಹಣವನ್ನು ವಾಪಸ್‌ ನೀಡದ ಅಮೆಜಾನ್‌ಗೆ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ ಗ್ರಾಹಕನಿಗೆ ಬಡ್ಡಿ ಸಮೇತ ಟ್ಯಾಬ್ ಮೊತ್ತವನ್ನು ಮರಳಿಸುವಂತೆ ದಂಡ ವಿಧಿಸಿ ಆದೇಶ ನೀಡಿದೆ.

ಆಡಳಿತ ಮಂಡಳಿ-ಗ್ರಾಹಕ ಒಬ್ಬರಿಗೊಬ್ಬರು ಪೂರಕ

Jan 06 2024, 02:00 AM IST
ಗ್ರಾಮೀಣ ಭಾಗದಲ್ಲಿ ರೈತರಿಗೆ ಭೂಮಿ, ನೀರು, ವಿದ್ಯುತ್ ಅತ್ಯಗತ್ಯ. , ಕಷ್ಟದ ಸಂದರ್ಭಗಳಲ್ಲಿ ಅವರಿಗೆ ಸಾಲ ಬೇಕಾಗುತ್ತದೆ. ಈ ಸಂದರ್ಭದಲ್ಲಿ ಹಣಕಾಸು ಸಂಸ್ಥೆಗಳ ಪಾತ್ರ ಪ್ರಮುಖ. ಉಳ್ಳವರ ಜೊತೆಗೆ ಬಡವರಿಗೆ, ಸಣ್ಣ ವ್ಯಾಪಾರಿಗಳಿಗೆ ಸಾಲ ನೀಡಿ ಅವರನ್ನು ಆರ್ಥಿಕವಾಗಿ ಮೇಲೆತ್ತುವ ಕೆಲಸವನ್ನು ಸಂಸ್ಥೆಗಳು ಮಾಡಬೇಕು.

ಆಡಳಿತ ಮಂಡಳಿ-ಗ್ರಾಹಕ ಒಬ್ಬರಿಗೊಬ್ಬರು ಪೂರಕ

Jan 05 2024, 01:45 AM IST
ರೈತರಿಗೆ ಭೂಮಿ, ನೀರು, ವಿದ್ಯುತ್ ಅತ್ಯಗತ್ಯ. , ಕಷ್ಟದ ಸಂದರ್ಭಗಳಲ್ಲಿ ಅವರಿಗೆ ಸಾಲ ಬೇಕಾಗುತ್ತದೆ. ಈ ಸಂದರ್ಭದಲ್ಲಿ ಹಣಕಾಸು ಸಂಸ್ಥೆಗಳ ಪಾತ್ರ ಪ್ರಮುಖ. ಉಳ್ಳವರ ಜೊತೆಗೆ ಬಡವರಿಗೆ, ಸಣ್ಣ ವ್ಯಾಪಾರಿಗಳಿಗೆ ಸಾಲ ನೀಡಿ ಅವರನ್ನು ಆರ್ಥಿಕವಾಗಿ ಮೇಲೆತ್ತುವ ಕೆಲಸವನ್ನು ಸಂಸ್ಥೆಗಳು ಮಾಡಬೇಕು.

ಗ್ರಾಹಕ ಹಕ್ಕುಗಳ ಅರಿವು ಅಗತ್ಯ: ಅವಿನ್‌

Jan 04 2024, 01:45 AM IST
ವ್ಯವಹಾರ ಜ್ಞಾನಕ್ಕೆ ವಿದ್ಯೆ ಬೇಕೇಬೇಕು ಎಂದೇನಿಲ್ಲ. ಆದರೆ, ಚತುರತೆ, ಬುದ್ಧಿವಂತಿಕೆ ಮಾತ್ರ ಬೇಕೇಬೇಕು. ತಾಯಿಯ ಹೊಟ್ಟೆಯಲ್ಲಿರುವ ಮಗುವಿನಿಂದ ಹಿಡಿದು ಶವ ಆಗುವವರೆಗೂ ನಾವೆಲ್ಲರೂ ಒಂದಲ್ಲ ಒಂದು ಬಗೆಯಲ್ಲಿ ಗ್ರಾಹಕರಾಗಿದ್ದೇವೆ ಎಂದು ಶಿವಮೊಗ್ಗ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕ ಆರ್.ಅವಿನ್ ಹೇಳಿದ್ದಾರೆ.
  • < previous
  • 1
  • 2
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved