• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚನ್ನಪಟ್ಟಣ: ರಸ್ತೆ ಅಪಘಾತದಲ್ಲಿ ವೃದ್ಧ ದಂಪತಿ ಸಾವುChannapatna: Elderly couple dies in road accident

Sep 10 2025, 01:03 AM IST
ಇವರ ಮಗ ಪವನ್‌ಗೆ ಗಾಯವಾಗಿದೆ. ಇವರು ಕೊಡಗಿಗೆ ಹೋಗಿ ಹಿಂದಿರುಗುವಾಗ ತಾಲೂಕಿನ ದೇವರಹೊಸಹಳ್ಳಿ ಗ್ರಾಮದ ಬಳಿ ಬೆಂ-ಮೈ ಎಕ್ಸ್‌ಪ್ರೆಸ್ ವೇನಲ್ಲಿ ಇವರ ಕಾರಿನ ಮುಂದೆ ಹೋಗುತ್ತಿದ್ದ ಗೂಡ್ಸ್ ವಾಹನದ ಟಯರ್ ಕಳಚಿಕೊಂಡು ಇವರ ಕಾರಿಗೆ ಡಿಕ್ಕಿ ಹೊಡೆದಿದೆ.

ಚನ್ನಪಟ್ಟಣ ನಗರರಾಭಿವೃದ್ಧಿಗೆ ಶ್ರಮಿಸಿರುವೆ: ವಾಸಿಲ್

Sep 08 2025, 01:00 AM IST
ಚನ್ನಪಟ್ಟಣ: ೮ ತಿಂಗಳ ಅಧಿಕಾರ ಅವಧಿಯಲ್ಲಿ ಎಲ್ಲರ ಸಹಕಾರದಿಂದ ನಗರ ಪ್ರದೇಶದಲ್ಲಿ ತಾಂಡವವಾಡುತ್ತಿದ್ದ ಕಸದ ಸಮಸ್ಯೆ ನಿವಾರಣೆ ಜೊತೆಗೆ ನಗರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸಿದ್ದೇನೆ ಎಂದು ನಗರಸಭಾ ಅಧ್ಯಕ್ಷ ವಾಸಿಲ್ ಆಲಿ ಖಾನ್ ತಿಳಿಸಿದರು.

ಚನ್ನಪಟ್ಟಣ ತಾಲೂಕನ್ನು ಸಂಪೂರ್ಣ ನೀರಾವರಿ ಮಾಡುವೆ

Jul 29 2025, 01:01 AM IST
ಚನ್ನಪಟ್ಟಣ: ತಾಲೂಕಿನ ಗಡಿ ಗ್ರಾಮವಾದ ಭೂಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮೆಣಸಿಗನಹಳ್ಳಿ ಗ್ರಾಮದಲ್ಲಿ ಮೆಣಸಿಗನಹಳ್ಳಿ ಹೊಸ ಕೆರೆಗೆ ೧.೭೦ ಕೋಟಿ ವೆಚ್ಚದಲ್ಲಿ ಕಣ್ವ-ಶಿಂಷಾ ಯೋಜನೆಯಡಿ ಪೈಪ್‌ಲೈನ್ ಮೂಲಕ ನೀರನ್ನು ತುಂಬಿಸುವ ಕಾಮಗಾರಿಗೆ ಶಾಸಕ ಸಿ.ಪಿ.ಯೋಗೇಶ್ವರ್ ಭೂಮಿಪೂಜೆ ನೆರೆವೇರಿಸಿ ಕಾಮಗಾರಿಗೆ ಚಾಲನೆ ನೀಡಿದರು.

ಚನ್ನಪಟ್ಟಣ ತಾಲೂಕಿನ ಕೆರೆಗಳ ಅಭಿವೃದ್ಧಿಗೆ ಸೂಕ್ತ ಕ್ರಮ: ನ್ಯಾ. ಕೆ.ಎನ್. ಫಣೀಂದ್ರ

Jul 06 2025, 01:48 AM IST
ನಗರದ ಹೃದಯಭಾಗದಲ್ಲಿರುವ ಶೆಟ್ಟಿಹಳ್ಳಿ ಕೆರೆ ಒತ್ತುವರಿಯಾಗಿರುವ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಶೆಟ್ಟಿಹಳ್ಳಿ ಕೆರೆ ಎಷ್ಟು ವಿಸ್ತೀರ್ಣದಲ್ಲಿ ಇದೆ ಎಂದು ಅಳತೆ ಮಾಡಬೇಕು. ಒತ್ತವರಿಯನ್ನು ತೆರವುಗೊಳಿಸಬೇಕು. ಪ್ರತಿತಿಂಗಳು ಬಂದು ಆ ಪ್ರಕರಣದ ಪ್ರಗತಿ ಕುರಿತು ವರದಿ ನೀಡಬೇಕು. ಇಲ್ಲದಿದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ರಾಮನಗರ, ಚನ್ನಪಟ್ಟಣ ಎಪಿಎಂಸಿ ಮಾರುಕಟ್ಟೆಗೆ ಮಾವು ಲಗ್ಗೆ

Apr 11 2025, 12:32 AM IST
ಜಿಲ್ಲೆಯ ಮಾವು ಬೆಳೆಗಾರರು ಶೇ 90ರಷ್ಟು ಬಾದಾಮಿ ತಳಿಯ ಮಾವು ಬೆಳೆಯುತ್ತಾರೆ. ಉಳಿದ ಶೇ .5ರಷ್ಟು ಸೇಂದೂರ ಬಿಟ್ಟರೆ ರಸಪೂರಿ, ತೋತಾಪುರಿ, ಅಮರಪಾಲಿ, ಮಲ್ಲಿಕಾ ತಳಿಯ ಮಾವನ್ನು ಅತಿ ಕಡಿಮೆ ಪ್ರಮಾಣದಲ್ಲಿ ಜಿಲ್ಲೆಯ ಕೆಲವೆಡೆ ಬೆಳೆಯಲಾಗುತ್ತದೆ.

ಚನ್ನಪಟ್ಟಣ ನಗರಸಭಾ ನೂತನ ಕಟ್ಟಡಕ್ಕೆ ಭೂಮಿಪೂಜೆ

Mar 04 2025, 12:35 AM IST
ಚನ್ನಪಟ್ಟಣ: ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಅನುಕೂಲ ಕಲ್ಪಿಸಲು ನೂತನ ನಗರಸಭೆ ಕಟ್ಟಡ ನಿರ್ಮಿಸುತ್ತಿದ್ದು, ವರ್ಷದೊಳಗೆ ಕಟ್ಟಡ ಲೋಕಾರ್ಪಣೆಗೊಳ್ಳಲಿದೆ ಎಂದು ಶಾಸಕರ ಸಿ.ಪಿ.ಯೋಗೇಶ್ವರ್ ತಿಳಿಸಿದರು.

ಚನ್ನಪಟ್ಟಣ ಹಾಗೂ ರಾಮನಗರ ರೈಲು ನಿಲ್ದಾಣಗಳನ್ನು ಮೇಲ್ದರ್ಜೆಗೇರಿಸಲು 51 ಕೋಟಿ . ಅನುದಾನ

Feb 22 2025, 12:49 AM IST

ರೈಲ್ವೆಗೆ ಸಂಬಂಧಿಸಿದಂತೆ ಯುಪಿಎ ಅವಧಿಯಲ್ಲಿ ರಾಜ್ಯಕ್ಕೆ 835 ಕೋಟಿ ರುಪಾಯಿ ಹಣ ಬಿಡುಗಡೆಯಾದರೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅವಧಿಯಲ್ಲಿ 7,564 ಕೋಟಿ ರುಪಾಯಿ ಬಿಡುಗಡೆಯಾಗಿದ್ದು ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. 

ಚನ್ನಪಟ್ಟಣ ನಗರಾಭಿವೃದ್ಧಿಗೆ ಕೈಜೋಡಿಸಿ ಅಭಿವೃದ್ಧಿಪಡಿಸೋಣ : ಶಾಸಕ ಸಿ.ಪಿ.ಯೋಗೇಶ್ವರ್

Jan 28 2025, 12:49 AM IST

 ಕಳೆದ ಏಳು ವರ್ಷಗಳಿಂದ ನಗರ ವ್ಯಾಪ್ತಿಯಲ್ಲಿ ಸರಿಯಾದ ಅಭಿವೃದ್ಧಿ ಆಗಿಲ್ಲ. ಸರ್ಕಾರದ ಹಂತದಲ್ಲಿ ಯಾವ ಕೆಲಸ ಆಗಬೇಕೋ ನಾನು ಮಾಡಿಸುತ್ತೇನೆ, ಎಲ್ಲರೂ ಕೂಡಿ ನಗರವನ್ನು ಅಭಿವೃದ್ಧಿಪಡಿಸೋಣ ಎಂದು ಶಾಸಕ ಸಿ.ಪಿ.ಯೋಗೇಶ್ವರ್ ಹೇಳಿದರು.

ಚನ್ನಪಟ್ಟಣ: ಸ್ಪನ್‌ಸಿಲ್ಕ್ ಮಿಲ್ ಪುನಶ್ಚೇತನಕ್ಕೆ ಕ್ರಮ ಶಾಸಕ ಸಿ.ಪಿ.ಯೋಗೇಶ್ವರ್

Jan 13 2025, 12:49 AM IST
ಚನ್ನಪಟ್ಟಣ: ಈ ಹಿಂದೆ ಸಾವಿರಾರು ಮಂದಿಗೆ ಉದ್ಯೋಗ ನೀಡಿದ್ದ ಸ್ಪನ್‌ಸಿಲ್ಕ್ ಮಿಲ್ ಇಂದು ಅವಸಾನದ ಹಂತ ತಲುಪಲು ಅಧಿಕಾರಿಗಳ ಅಸಡ್ಡೆಯೇ ಕಾರಣವಾಗಿದ್ದು ಸಂಸ್ಥೆಯನ್ನು ಪುನಶ್ಚೇತನಗೊಳಿಸಲು ಕ್ರಮ ಕೈಗೊಳ್ಳುವಂತೆ ಶಾಸಕ ಸಿ.ಪಿ.ಯೋಗೇಶ್ವರ್ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಚನ್ನಪಟ್ಟಣ ಸೋಲಿನಿಂದ ಎಚ್ಡಿಕೆ ಬೇಸತ್ತಿದ್ದಾರೆ : ಸಚಿವ ಕೃಷ್ಣ ಬೈರೇಗೌಡ ತಿರುಗೇಟು

Jan 09 2025, 11:27 AM IST

ರಾಜ್ಯದಲ್ಲಿ 60 ಪರ್ಸೆಂಟ್‌ ಸರ್ಕಾರವಿದೆ ಎಂಬ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರ ಹೇಳಿಕೆಗೆ ಸಚಿವ ಕೃಷ್ಣ ಬೈರೇಗೌಡ ತಿರುಗೇಟು ನೀಡಿದ್ದಾರೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 12
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved