ಚನ್ನಪಟ್ಟಣ ಅಭಿವೃದ್ಧಿಗೆ ೧೦೦ ಕೋಟಿ ರು. ಅನುದಾನ: ಡಿಸಿಎಂ ಡಿ.ಕೆ.ಶಿವಕುಮಾರ್
Aug 09 2024, 12:32 AM ISTತಾಲೂಕಿನ ವಿವಿಧೆಡೆ ಈಗಾಗಲೇ ಸರ್ಕಾರದಿಂದ ೧೨೨ ಎಕರೆ ಸ್ಥಳ ಗುರುತಿಸಲಾಗಿದ್ದು, ಬಡವರಿಗೆ ನಿವೇಶನ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಚನ್ನಪಟ್ಟಣದಲ್ಲಿ ನಿವೇಶನ ರಹಿತರಿಗೆ ನಿವೇಶನ ನೀಡಲು ಜಮೀನು ಪರಿಶೀಲಿಸಿ ಮಾತನಾಡಿದರು.