ಈ ಹಿಂದೆ ನಾನು ಈ ಭಾಗದ ಶಾಸಕನಾಗಿದ್ದಾಗ ಪ್ರತಿ ಗ್ರಾಮಕ್ಕೂ ಭೇಟಿ ನೀಡಿ ಜನರ ಸಮಸ್ಯೆ ಆಲಿಸಿ, ಪರಿಹರಿಸುವ ಕೆಲಸ ಮಾಡುತ್ತಿದ್ದೆ. ಇಂದಿಗೂ ಇಲ್ಲಿ ಅದೇ ಪರಿಸ್ಥಿತಿ ಇದೆ.
ಡಿ.ಕೆ.ಶಿವಕುಮಾರ್ ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರಾದ ಶಾಸಕ ಜಿ.ಟಿ.ದೇವೇಗೌಡ
ಇಷ್ಟು ವರ್ಷ ಚನ್ನಪಟ್ಟಣ ಕ್ಷೇತ್ರದ ಕುರಿತು ಕಾಳಜಿ ತೋರದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಇದೀಗ ಕ್ಷೇತ್ರದ ಬಗ್ಗೆ ಕಾಳಜಿ ಮೂಡಿದೆ. ಉಪಚುನಾವಣೆ ಹಿನ್ನೆಲೆಯಲ್ಲಿ ಅವರಿಗೆ ಕ್ಷೇತ್ರದ ನೆನಪಾಗಿದೆ. ಇಷ್ಟು ದಿನ ಕಾಳಜಿ ಎಲ್ಲಿ ಮಾಯವಾಗಿತ್ತು ಎಂದು ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಪ್ರಶ್ನಿಸಿದರು.
ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಂಸದ ಡಿ.ಕೆ.ಸುರೇಶ್ ಸಹೋದರರು ಸಿದ್ಧತೆ ನಡೆಸಿದ್ದರಾ? ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ನೀಡಿರುವ ಹೇಳಿಕೆ ಇಂತದ್ದೊಂದು ಚರ್ಚೆಗೆ ದಾರಿ ಮಾಡಿಕೊಟ್ಟಿದೆ.
ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆ ಟಿಕೆಟ್ಗೆ ಸಂಬಂಧಿಸಿದಂತೆ ಮೈತ್ರಿ ಪಕ್ಷಗಳಲ್ಲಿ ಹಗ್ಗಜಗ್ಗಾಟ ಶುರುವಾಗಿದೆಯೇ?
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಉಪಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡಲ್ಲ. ಉಪಚುನಾವಣೆಯಲ್ಲಿ ಅಚ್ಚರಿಯ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುತ್ತೇವೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಸ್ಪಷ್ಟಪಡಿಸಿದ್ದಾರೆ.