ಚನ್ನಪಟ್ಟಣ - ನಿಖಿಲ್ ಅಭ್ಯರ್ಥಿ ಆಗಿದ್ದು ದೇವರ ನಿರ್ಧಾರ : ಕೇಂದ್ರ ಸಚಿವ ಕುಮಾರಸ್ವಾಮಿ
Nov 01 2024, 12:02 AM ISTಈಗ ಕಾಂಗ್ರೆಸ್ ಅಭ್ಯರ್ಥಿ ಆಗಿರುವ ವ್ಯಕ್ತಿ ಎನ್‌ಡಿಎ ಅಭ್ಯರ್ಥಿ ಆಗಬೇಕಿತ್ತು. ಅವರು ಮೊದಲು ನನಗೆ ಟಿಕೆಟ್ ಬೇಕು ಎಂದು ಕೇಳಿದರು. ಆಮೇಲೆ, ಕಮಲ ಚಿಹ್ನೆ ಆದರೇನು, ತೆನೆ ಹೊತ್ತ ಮಹಿಳೆಯ ಚಿಹ್ನೆ ಆದರೇನು.. ಚುನಾವಣೆಗೆ ನಿಲ್ಲಲು ಸೈ ಎಂದು ಹೇಳಿಕೊಂಡಿದ್ದರು ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿದರು.