ಚನ್ನಪಟ್ಟಣ ಅಭ್ಯರ್ಥಿ ಅಂತಿಮವಾಗಿಲ್ಲ: ಕುಮಾರಸ್ವಾಮಿ
Jul 07 2024, 01:27 AM ISTಚನ್ನಪಟ್ಟಣ ವಿಧಾನಸಭಾ ಉಪಚುನಾವಣೆ ಅಭ್ಯರ್ಥಿ ಕುರಿತು ಈವರೆಗೆ ಯಾವುದೇ ರೀತಿಯಲ್ಲೂ ಚರ್ಚೆಯಾಗಿಲ್ಲ. ಪಕ್ಷದ ಸ್ಥಳೀಯ ನಾಯಕರು, ಕಾರ್ಯಕರ್ತರ ಜತೆ ಚಚಿಸಿ ಅಂತಿಮ ನಿರ್ಣಯ ಕೈಗೊಳ್ಳಲಾಗುವುದು ಎಂದು ಕೇಂದ್ರ ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.