ರಾಮನಗರ-ಚನ್ನಪಟ್ಟಣ ಅವಳಿ ನಗರ ಮಾಡುವ ಕನಸು
Apr 23 2024, 12:47 AM ISTಚನ್ನಪಟ್ಟಣ: ರಾಮನಗರ-ಚನ್ನಪಟ್ಟಣವನ್ನು ಅವಳಿ ನಗರಗಳನ್ನಾಗಿಸಿ ಅಭಿವೃದ್ಧಿಪಡಿಸುವುದು ನನ್ನ ಕನಸಾಗಿದೆ. ಶಿಕ್ಷಣ, ವೈದ್ಯಕೀಯ ಕ್ಷೇತ್ರದಲ್ಲೂ ಜಿಲ್ಲೆಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವ ಅಭಿಲಾಷೆ ಹೊಂದಿದ್ದೇನೆ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಡಾ.ಮಂಜುನಾಥ್ ತಿಳಿಸಿದರು.