ಚನ್ನಪಟ್ಟಣ ಅಭ್ಯರ್ಥಿ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ: ನಿಖಿಲ್ ಕುಮಾರಸ್ವಾಮಿ
Sep 07 2024, 01:30 AM ISTಚನ್ನಪಟ್ಟಣ ಉಪಚುನಾವಣೆಗೆ ಅಭ್ಯರ್ಥಿ ಬಗ್ಗೆ ಈಗಾಗಲೇ ಕ್ಷೇತ್ರದ ಹಲವೆಡೆ ಸಭೆಗಳನ್ನು ನಡೆಸಿ ಅಭಿಪ್ರಾಯ ಸಂಗ್ರಹ ಮಾಡಿದ್ದೇನೆ. ಎಲ್ಲರ ಅಭಿಪ್ರಾಯಗಳನ್ನು ವರಿಷ್ಠರಿಗೆ ತಲುಪಿಸುವ ಕೆಲಸವಾಗುತ್ತಿದ್ದು, ಟಿಕೆಟ್ ವಿಚಾರವನ್ನು ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು. ಚನ್ನಪಟ್ಟಣದಲ್ಲಿ ಉಚಿತ ಗಣೇಶ ಮೂರ್ತಿ ವಿತರಣಾ ಸಮಾರಂಭದಲ್ಲಿ ಮಾತನಾಡಿದರು.