ಚಾಮುಂಡಿ ಬೆಟ್ಟದ ಮೆಟ್ಟಿಲೇರಿ ನಂದಿನಿ ಉತ್ಪನ್ನ ಅರಿವು
Jun 17 2024, 01:31 AM IST‘ಶುದ್ಧ, ಆರೋಗ್ಯಕರ ನಂದಿನಿ ಪ್ರತಿ ಮನೆಯ ಗೆಳೆಯ’ ‘ನಂದಿನಿ ಹಾಲು ಕೇಳಿ ಪಡೆಯಿರಿ’ ಎಂಬಿತ್ಯಾದಿ ಘೋಷಣೆಗಳೊಂದಿಗೆ ಮೈಸೂರು ಜಿಲ್ಲಾ ಹಾಲು ಒಕ್ಕೂಟದ ಆಡಳಿತ ಮಂಡಳಿ, ಅಧಿಕಾರಿಗಳು ಹಾಗೂ ಸಿಬ್ಬಂದಿ ಚಾಮುಂಡಿ ಬೆಟ್ಟದ ಮೆಟ್ಟಿಲೇರಿ ಅರಿವು ಮೂಡಿಸುವ ಮೂಲಕ ಗಮನ ಸೆಳೆದರು.