ಹಾನಗಲ್ ರೇಪ್ ಕೇಸ್, 873 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ
Mar 09 2024, 01:39 AM ISTಹಾನಗಲ್ಲ ತಾಲೂಕು ನಾಲ್ಕರ ಕ್ರಾಸ್ ಬಳಿ ಕಳೆದ ಜ. 8ರಂದು ಮಹಿಳೆಯೊಬ್ಬಳ ಮೇಲೆ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆಯನ್ನು 58 ದಿನಗಳಲ್ಲಿ ಪೂರ್ಣಗೊಳಿಸಿರುವ ಪೊಲೀಸರು, 19 ಆರೋಪಿತರ ಮೇಲೆ ಬರೋಬ್ಬರಿ 873 ಪುಟಗಳ ದೋಷಾರೋಪಣ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.