• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಟೋ ಚಾಲಕ, ಮಾಲೀಕರ ಕಾರ್ಮಿಕ ಇಲಾಖೆ ವ್ಯಾಪ್ತಿಗೆ ಸೇರಿಸಲು ಅಗತ್ಯ ಕಾನೂನು ರಚನೆ-ಸಚಿವ ಎಚ್ಕೆ

Jan 29 2024, 01:32 AM IST
ಆಟೋ ಚಾಲಕ, ಮಾಲೀಕರನ್ನು ಕಾರ್ಮಿಕ ಇಲಾಖೆ ವ್ಯಾಪ್ತಿಗೆ ತರುವ ನಿಟ್ಟಿನಲ್ಲಿ ಸರ್ಕಾರ ಗಂಭೀರವಾಗಿ ಚಿಂತಿಸಿದೆ, ಇದಕ್ಕೆ ಅಗತ್ಯವಿರುವ ಕಾನೂನು ಕೂಡಾ ರಚನೆ ಮಾಡಲಾಗುವುದು ಎಂದು ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.

ಫೆಬ್ರವರಿ ಮಧ್ಯಕ್ಕೆ ಚಾಲಕ ರಹಿತಮೆಟ್ರೋ ರೈಲು ಆಗಮನ ನಿರೀಕ್ಷೆ

Jan 25 2024, 02:09 AM IST
ಚಾಲಕ ರಹಿತ ಮೆಟ್ರೋ ಬೋಗಿ ಹಳದಿ ಮಾರ್ಗಕ್ಕೆ ಫೆಬ್ರವರಿ ಮಧ್ಯಾಂತರದಲ್ಲಿ ಆಗಮಿಸುವ ಸಾಧ್ಯತೆ ಇದೆ.

ಅಪಘಾತ ಎಸೆಗಿ ಪರಾರಿಯಾಗುತ್ತಿದ್ದ ಕಾರಿನ ಬಾನೆಟ್‌ ಏರಿದ ಕ್ಯಾಬ್‌ ಚಾಲಕ!; 400 ಮೀಟರ್‌ ಕಾರು ಚಲಾಯಿಸಿದ ವಿಡಿಯೋ ವೈರಲ್‌

Jan 24 2024, 02:02 AM IST
ಅಪಘಾತ ಎಸೆಗಿ ಪರಾರಿಯಾಗುತ್ತಿದ್ದ ಕಾರಿನ ಬಾನೆಟ್‌ ಏರಿದ ಕ್ಯಾಬ್‌ ಚಾಲಕ!; 400 ಮೀಟರ್‌ ಕಾರು ಚಲಾಯಿಸಿದ ವಿಡಿಯೋ ವೈರಲ್‌

ಬುಕಿಂಗ್‌ ರದ್ದು ಮಾಡಿದ ಮಹಿಳೆ ಮೇಲೆ ರ್ಯಾಪಿಡೋ ಚಾಲಕ ಹಲ್ಲೆ

Jan 22 2024, 02:18 AM IST
ತಡವಾಗಿ ಬಂದಿದ್ದಕ್ಕೆ ಬುಕಿಂಗ್‌ ರದ್ದು ಮಾಡಿದ ಮಹಿಳೆ ಮೇಲೆ ರ್ಯಾಪಿಡೋ ಆಟೋ ಚಾಲಕ ಹಲ್ಲೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಚಾಲಕ ವಿರೋಧಿ ಕಾಯ್ದೆ ಕೈಬಿಡುವಂತೆ ಆಗ್ರಹಿಸಿ ಪ್ರತಿಭಟನೆ

Jan 19 2024, 01:51 AM IST
ಹಿಟ್ ಅಂಡ್ ರನ್​​ ಕಾನೂನು ವಿರೋಧಿಸಿ, ಸರ್ಕಾರವು ಈ ನಿಯಮಗಳನ್ನು ತಿದ್ದುಪಡಿ ಮಾಡಿ ಭಾರತದ ಎಲ್ಲಾ ಚಾಲಕರಿಗೆ ನ್ಯಾಯ ಒದಗಿಸಬೇಕೆಂದು ಟಿಪ್ಪರ್ ಚಾಲಕರ ಸಂಘ, ಲಾರಿ ಮಾಲೀಕರ ಕ್ಷೇಮಾಭಿವೃದ್ಧಿ ಸಂಘ ಸೇರಿ ಇತರೆ ಸಂಘಟನೆಗಳು ಪ್ರತಿಭಟಿಸಿದವು.

ಹಿಟ್ ಅಂಡ್ ರನ್: ಹೊಸ ಸೆಕ್ಷನ್ ರದ್ದುಪಡಿಸಲು ಲಾರಿ ಚಾಲಕ-ಮಾಲೀಕರ ಮುಷ್ಕರ

Jan 18 2024, 02:06 AM IST
ಹೊಸದಾಗಿ ಜಾರಿಗೆ ತರಲಾದ ಕಠಿಣ ಸೆಕ್ಷನ್ ಗಳಿಂದ ಲಾರಿ ಮಾಲೀಕರು ಮತ್ತು ಚಾಲಕರ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಚಾಲಕರ ಕ್ಷೇಮಾಭಿವೃದ್ಧಿ ಸಂಘ ಅಭಿಪ್ರಾಯಪಟ್ಟಿದೆ.

ಹಿಟ್ ಆ್ಯಂಡ್ ರನ್ ನಿಯಮ ರದ್ದತಿಗೆ ಆಗ್ರಹಿಸಿ ಲಾರಿ ಚಾಲಕ ಮಾಲಕರ ಪ್ರತಿಭಟನೆ

Jan 18 2024, 02:04 AM IST
ನಮ್ಮ ರಾಜ್ಯದ ಗಡಿ ಭಾಗಗಳಲ್ಲಿರುವ ಎಲ್ಲ ಸಾರಿಗೆ ಇಲಾಖೆ ತಪಾಸಣೆ ಠಾಣೆಗಳನ್ನು ತೆಗೆದು ಹಾಕಬೇಕು. ಇಲ್ಲವಾದಲ್ಲಿ ಸಿಸಿ ಕ್ಯಾಮರಾ ಅಳವಡಿಸಿ ಸಂಬಂಧಪಟ್ಟ ಇಲಾಖೆಯ ಮೇಲಧಿಕಾರಿಗಳಿಗೆ ನೇರ ಸಂಪರ್ಕ ಕಲ್ಪಿಸಬೇಕು.

ಮದ್ದೂರು: ಬೈಕ್‌ ಸ್ಕೂಟರ್ ಡಿಕ್ಕಿ, ಗಾಯಗೊಂಡಿದ್ದ ಚಾಲಕ ಸಾವು

Jan 15 2024, 01:48 AM IST

ಪಟ್ಟಣದ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದ ಬಳಿ ಕಳೆದ ಜ7ರಂದು ಬೈಕ್ ಮತ್ತು ಸ್ಕೂಟರ್ ನಡುವೆ ಅಪಘಾತ ಸಂಭವಿಸಿತ್ತು. ತಾಲೂಕಿನ ಎಚ್.ಕೋಡಿಹಳ್ಳಿಯ ನಾಗರಾಜು ಪುತ್ರ ಸ್ಕೂಟರ್ ಚಾಲಕ ಹೇಮಂತ್ (21) ತೀವ್ರವಾಗಿ ಗಾಯಗೊಂಡಿದ್ದರು.

ಪ್ರಪಾತಕ್ಕೆ ಉರುಳಿದ ಟಿಪ್ಪರ್: ಚಾಲಕ ಪಾರು

Jan 14 2024, 01:32 AM IST
ಮೂಡಿಗೆರೆಯಿಂದ ಚಾರ್ಮಾಡಿ ಕಡೆಗೆ ಸಾಗುತ್ತಿದ್ದ ಟಿಪ್ಪರ್ ಲಾರಿ ಶನಿವಾರ ಮುಂಜಾನೆ ನಸುಕಿನಲ್ಲಿ ಮಂಜುಕವಿದ ವಾತಾವರಣದಿಂದ ದಾರಿ ಕಾಣದೇ ಚಾಲಕನ ನಿಯಂತ್ರಣ ತಪ್ಪಿ ಸುಮಾರ ಎರಡು ಸಾವಿರ ಅಡಿ ಪ್ರಪಾತಕ್ಕೆ ಉರುಳಿದ ಪರಿಣಾಮ ಲಾರಿ ಸಂಪೂರ್ಣ ಜಖಂಗೊಂಡಿದೆ. ಚಾಲಕನಿಗೆ ಸೊಂಟಕ್ಕೆ ಪೆಟ್ಟಾಗಿದ್ದು ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸರ್ಕಾರಿ ವ್ಯವಸ್ಥೆಯಲ್ಲಿ ಚಾಲಕ ಹುದ್ದೆಯೂ ಪ್ರಮುಖ: ಜಿಲ್ಲಾಧಿಕಾರಿ ಡಾ.ಕುಮಾರ

Jan 01 2024, 01:15 AM IST
ಪ್ರತಿಯೊಂದು ಹುದ್ದೆಗೂ ಅದರದ್ದೇ ಆದ ಘನತೆ-ಗೌರವಗಳಿವೆ. ಅದೇ ರೀತಿ ಚಾಲಕ ಹುದ್ದೆಗೂ ಮಹತ್ವದ ಸ್ಥಾನವಿದೆ. ಯಾವುದೇ ಅಧಿಕಾರಿ ಮತ್ತು ಚಾಲಕರ ನಡುವೆ ಪ್ರೀತಿ-ಬಾಂಧವ್ಯ ಇರುತ್ತದೆ. ಅದು ಚಾಲಕರಾಗಿ ಹೇಗೆ ಕಾರ್ಯನಿರ್ವಹಿಸುತ್ತಿರುತ್ತಾರೆ ಎನ್ನುವುದನ್ನೂ ಅವಲಂಬಿಸಿರುತ್ತದೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved