ತಾಪಂ ಇಒ ಜೀಪು ಚಾಲಕ ಲೋಕಾಯುಕ್ತ ಗಾಳಕ್ಕೆ!
Mar 25 2025, 12:48 AM ISTರಜೆ ಹಾಕದೇ ಕರ್ತವ್ಯಕ್ಕೆ ಗೈರು, ದುರ್ನಡತೆ, ಕರ್ತವ್ಯ ಲೋಪದಿಂದ ಅಮಾನತುಗೊಂಡಿದ್ದ ಗ್ರಾಪಂ ಗ್ರಂಥಾಲಯ ಮೇಲ್ವಿಚಾರಕರನಿಗೆ ಅಮಾನತ್ತಿನಿಂದ ಬಿಡುಗಡೆಗೊಳಿಸಿ, ಮರು ನಿಯೋಜಿಸಲು ₹50 ಸಾವಿರ ಲಂಚ ಪಡೆಯುತ್ತಿದ್ದ ಚನ್ನಗಿರಿ ತಾಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯ ಜೀಪು ಚಾಲಕನನ್ನು ಹಣದ ಸಮೇತ ಲೋಕಾಯುಕ್ತ ಪೊಲೀಸರು ಸೋಮವಾರ ಬಂಧಿಸಿದ್ದಾರೆ.