ಇಂದು ಕಲ್ಲಡ್ಕ ಕ್ರೀಡೋತ್ಸವ ಉದ್ಘಾಟನೆಗೆ ಸರಸಂಘ ಚಾಲಕ್ ಡಾ. ಮೋಹನ್ ಭಾಗವತ್
Dec 07 2024, 12:30 AM ISTತಿ ಬಾರಿಯೂ ರಾಜ್ಯ, ರಾಷ್ಟ್ರಮಟ್ಟದ ಗಣ್ಯರು ಆಗಮಿಸುವುದು ಇಲ್ಲಿನ ವಿಶೇಷ. ಈ ಬಾರಿ ಆರೆಸ್ಸೆಸ್ ಸರಸಂಘಚಾಲಕರು ಆಗಮಿಸುತ್ತಿರುವುದು ಇದೇ ಮೊದಲ ಬಾರಿಗೆ ಕಲ್ಲಡ್ಕಕ್ಕೆ ಭೇಟಿ ನೀಡಲಿದ್ದಾರೆ ಎಂದು ಡಾ. ಭಟ್ ಮಾಹಿತಿ ನೀಡಿದರು.