ಮುಂದೆ ಚಲಿಸುತ್ತಿದ್ದ ವಾಹನಕ್ಕೆ ಆಂಬ್ಯುಲೆನ್ಸ್ ಡಿಕ್ಕಿ: ಚಾಲಕ ಸಾವು, ಮತ್ತೊರ್ವನಿಗೆ ತೀವ್ರ ಗಾಯ
May 07 2024, 01:01 AM ISTಮೈಸೂರಿನ ಜಿ.ಬಿ.ಆಂಬ್ಯುಲೆನ್ಸ್ ಸರ್ವಿಸ್ಗೆ ಸೇರಿದ ಮಾರುತಿ ಆಮ್ನಿ ವ್ಯಾನ್ಲ್ಲಿ ರೋಗಿಯನ್ನು ಬೆಂಗಳೂರು ಆಸ್ಪತ್ರೆಗೆ ದಾಖಲು ಮಾಡಿದ ನಂತರ ಮೈಸೂರಿಗೆ ವಾಪಸ್ ಆಗುತ್ತಿತ್ತು. ಬೆಳಗಿನ ಜಾವ 3.15ರ ಸುಮಾರಿಗೆ ಪಟ್ಟಣದ ಸಂಜಯ ಚಿತ್ರಮಂದಿರದ ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮೇಲ್ ಸೇತುವೆ ಮೇಲೆ ಸುಹೇಲ್ ಅಹಮದ್ ಚಾಲನೆ ಮಾಡುತ್ತಿದ್ದ ಆಂಬ್ಯುಲೆನ್ಸ್ ಮುಂದೆ ಹೋಗುತ್ತಿದ್ದ ವಾಹನಕ್ಕೆ ಹಿಂದಿನಿಂದ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.