• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಾಯು ವಿಹಾರದಲ್ಲಿ ತೊಡಗಿದ್ದ ಮಹಿಳೆಯನ್ನು ಬಲವಂತವಾಗಿ ತಬ್ಬಿ ಕಿಸ್‌ ಕೊಟ್ಟ ಕ್ಯಾಬ್‌ ಚಾಲಕ!

Aug 06 2024, 01:30 AM IST
ವಾಯು ವಿಹಾರದಲ್ಲಿ ತೊಡಗಿದ್ದ ಮಹಿಳೆಯನ್ನು ಬಲವಂತವಾಗಿ ತಬ್ಬಿ ಚುಂಬಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಕ್ಯಾಬ್‌ ಚಾಲಕನೊಬ್ಬನನ್ನು ಕೋಣನಕುಂಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಶಿರೂರು ದುರಂತ : ಚಾಲಕ, ಲಾರಿ ಪತ್ತೆಗೆ ಟಗ್ ಬೋಟ್ ಮೂಲಕ ಇನ್ನು 3 ಜನರ ಪತ್ತೆಗೆ ಕಾರ್ಯಾಚರಣೆ

Jul 28 2024, 02:13 AM IST

ಗುಡ್ಡ ಕುಸಿತವಾಗಿ  12 ದಿನ ಕಳೆದಿದೆ.  ರಾಜ್ಯ ಹಾಗೂ ಕೇಂದ್ರ ಸರ್ಕಾರ, ಜಿಲ್ಲಾಡಳಿತದ ನೆರವಿನಿಂದ ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್‌, ಸೇನೆ, ಕೋಸ್ಟ್ ಗಾರ್ಡ್, ನೇವಿ ಹಾಗೂ ಇತರ ಸಂಸ್ಥೆಗಳ ಮೂಲಕ ನಿರಂತರ ಕಾರ್ಯಾಚರಣೆ ನಡೆಯುತ್ತಿದೆ. ಇದುವರೆಗೂ 8 ಶವಗಳು ದೊರೆತಿವೆ. ಇನ್ನು 3 ಜನರ ಪತ್ತೆ ಆಗಬೇಕಿದೆ.

ದೊಡ್ಡಬಳ್ಳಾಪುರದಲ್ಲಿ ಕೇಂದ್ರದ ಚಾಲಕ ವಿರೋಧಿ ನೀತಿ ವಿರುದ್ಧ ಆಟೋ ರಿಕ್ಷಾ ಡ್ರೈವರ್ಸ್ ಯೂನಿಯನ್ ಆಕ್ರೋಶ

Jul 23 2024, 12:43 AM IST
ಚಾಲಕ ವಿರೋಧಿ ಮತ್ತು ಜನ ವಿರೋಧಿ ನೀತಿಗಳ ವಿರುದ್ಧ ಫೆಡರೇಷನ್ ಆಫ್ ಕರ್ನಾಟಕ ಆಟೋರಿಕ್ಷಾ ಡ್ರೈವರ್ಸ್ ಯೂನಿಯನ್ ತಾಲೂಕು ಘಟಕ ನೇತೃತ್ವದಲ್ಲಿ ಸೋಮವಾರ ದೊಡ್ಡಬಳ್ಳಾಪುರ ತಾಲೂಕು ಕಚೇರಿ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ತಹಸೀಲ್ದಾರರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಲಾರಿ ಚಾಲಕ ಬದುಕಿದ್ದಾನೆ ಹುಡುಕಿಕೊಡಿ: ಕುಟುಂಬಸ್ಥರ ಮನವಿ

Jul 21 2024, 01:21 AM IST
ಶಿರೂರು ಬಳಿಯ ಗುಡ್ಡ ಕುಸಿತದ ದುರಂತದಲ್ಲಿ ನಾಪತ್ತೆಯಾಗಿರುವ ಕೇರಳದ ಲಾರಿ ಚಾಲಕ ಅರ್ಜುನ್‌ ಅವರು ಬದುಕಿದ್ದು, ಆದಷ್ಟು ಬೇಗ ಪತ್ತೆ ಹಚ್ಚುವಂತೆ ಅವರ ಕುಟುಂಬದವರು ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಮನವಿ ಮಾಡಿದ್ದಾರೆ.

ಡಿವೈಡರ್‌ಗೆ ಬಸ್ ಡಿಕ್ಕಿ: ಚಾಲಕ ದುರ್ಮರಣ

Jul 13 2024, 01:31 AM IST
ಸಿಂಧನೂರಿನ ವೀಣಾ ಬಾರ್ ಮುಂದೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಸ್ಲೀಪರ್ ಕೋಚ್ ಬಸ್‌ ಪಲ್ಟಿಯಾಗಿ ನುಜ್ಜುಗುಜ್ಜಾಗಿರುವುದು.

ಚಾಲಕ ರಹಿತ ಮೆಟ್ರೋ ರೈಲಿನಪ್ರಾಯೋಗಿಕ ಸಿಗ್ನಲಿಂಗ್‌ ಪರೀಕ್ಷೆ

Jul 03 2024, 01:23 AM IST
ಎಲೆಕ್ಟ್ರಾನಿಕ್‌ ಸಿಟಿ ಸಂಪರ್ಕಿಸುವ ‘ಹಳದಿ’ ಮಾರ್ಗದಲ್ಲಿ ನಡೆಯುತ್ತಿದ್ದ ಚಾಲಕ ರಹಿತ ಮೆಟ್ರೋ ರೈಲಿನ ಪ್ರಾಯೋಗಿಕ ಸಂಚಾರದ ಒಂದು ಹಂತ ಮುಕ್ತಾಯವಾಗಿದ್ದು, ಸಿಗ್ನಲಿಂಗ್ ಪರೀಕ್ಷೆ ಆರಂಭವಾಗಿದೆ ಎಂದು ಬಿಎಂಆರ್‌ಸಿಎಲ್‌ ತಿಳಿಸಿದೆ.

ಮೇಲ್ಸೇತುವೆಯಲ್ಲಿ ಹಿಮ್ಮುಖವಾಗಿ ಕಾರು ಚಲಾಯಿಸಿದ ಚಾಲಕ ಸೆರೆ

Jun 30 2024, 02:03 AM IST
ಕೊಡಿಗೇಹಳ್ಳಿ ಮೇಲ್ಸೇತುವೆಯಲ್ಲಿ ಹಿಮ್ಮುಖವಾಗಿ ಕಾರು ಚಲಾಯಿಸಿ ವಾಹನ ಸವಾರರಿಗೆ ತೊಂದರೆ ಉಂಟು ಮಾಡಿದ್ದ ಕಾರು ಚಾಲಕನನ್ನು ಹೆಬ್ಬಾಳ ಸಂಚಾರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕ್ರೇನ್‌ ವಾಹನಕ್ಕೆ ಆಟೋ ಚಾಲಕ ಬಲಿ

Jun 21 2024, 01:01 AM IST
ರಸ್ತೆ ಬದಿ ನಿಲುಗಡೆ ಮಾಡಿದ್ದ ಆಟೋ ರಿಕ್ಷಾಗೆ ಹಿಂದಿನಿಂದ ಕ್ರೇನ್‌ ವಾಹನ ಡಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಬಿದ್ದ ಆಟೋ ಚಾಲಕನ ಮೇಲೆ ಆ ಕ್ರೇನ್‌ ವಾಹನದ ಚಕ್ರ ಹರಿದು ಆತ ಸ್ಥಳದಲ್ಲೇ ಮೃತಪಟ್ಟಿರುವುದು.

ಮಳೆ: ರಿಕ್ಷಾ ಸಮೇತ ಕಾಲುವೆಗೆ ಬಿದ್ದು ಚಾಲಕ ಸಾವು!

May 26 2024, 01:36 AM IST
ಕೊಟ್ಟಾರ ಚೌಕಿ ಸಮೀಪದ ಕೂಳೂರು ಫೆರಿ ರಸ್ತೆ ನಿವಾಸಿ ದೀಪಕ್‌ ಆಚಾರ್ಯ (42) ಮೃತರು. ಇವರು ಬ್ಯಾಪ್ಟಿಸ್ಟ್‌ ಜಾರ್ಜ್‌ ಪಿರೇರಾ ಎಂಬವರ ಮಾಲೀಕತ್ವದ ರಿಕ್ಷಾದಲ್ಲಿ ಚಾಲಕರಾಗಿ ದುಡಿಯುತ್ತಿದ್ದರು.

ರಿಲ್ಸ್‌ಗಾಗಿ ಛತ್ರಿ ಹಿಡಿದು ಬಸ್‌ ಓಡಿಸಿದ ಚಾಲಕ, ಕಂಡಕ್ಟರ್‌ ಸಸ್ಪೆಂಡ್‌

May 25 2024, 12:53 AM IST
ಗುರುವಾರ ಸಂಜೆ ಧಾರವಾಡ ಭಾಗದಲ್ಲಿ ಮಳೆಯಾಗುತ್ತಿವಾಗ ನಿರ್ವಾಹಕಿ ಅನಿತಾ, ಚಾಲಕ ಹನುಮಂತಪ್ಪ ಕಿಲ್ಲೇದಾರ ಎಂಬುವರು ಬಸ್‌ ಸೋರುತ್ತಿದೆ ಎಂಬಂತೆ ಛತ್ರಿ ಹಿಡಿದು ವಿಡಿಯೋ ಮಾಡಿದ್ದಾರೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved