ಚಾಲಕ ವಿರೋಧಿ ಕಾಯ್ದೆ ಕೈಬಿಡುವಂತೆ ಆಗ್ರಹಿಸಿ ಪ್ರತಿಭಟನೆ
Jan 19 2024, 01:51 AM ISTಹಿಟ್ ಅಂಡ್ ರನ್ ಕಾನೂನು ವಿರೋಧಿಸಿ, ಸರ್ಕಾರವು ಈ ನಿಯಮಗಳನ್ನು ತಿದ್ದುಪಡಿ ಮಾಡಿ ಭಾರತದ ಎಲ್ಲಾ ಚಾಲಕರಿಗೆ ನ್ಯಾಯ ಒದಗಿಸಬೇಕೆಂದು ಟಿಪ್ಪರ್ ಚಾಲಕರ ಸಂಘ, ಲಾರಿ ಮಾಲೀಕರ ಕ್ಷೇಮಾಭಿವೃದ್ಧಿ ಸಂಘ ಸೇರಿ ಇತರೆ ಸಂಘಟನೆಗಳು ಪ್ರತಿಭಟಿಸಿದವು.