• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉತ್ತಮ ಆರೋಗ್ಯಕ್ಕೆ ಆಯುರ್ವೇದ ಚಿಕಿತ್ಸೆ ಪರಿಣಾಮಕಾರಿ

Jul 29 2024, 12:56 AM IST
ಪೂರ್ವಜರು ನೈಸರ್ಗಿಕವಾಗಿ ದೊರೆಯುವ ಔಷಧ ಗುಣಗಳುಳ್ಳ ವನಸ್ಪತಿಗಳನ್ನು ಸರಿಯಾಗಿ ಬಳಸಿಕೊಳ್ಳುವ ಮೂಲಕ ನೂರಾರು ವರ್ಷಗಳ ಕಾಲ ಬದುಕಿ ಬಾಳುತ್ತಿದ್ದರು.

ಕ್ಯಾನ್ಸರ್‌ಗೆ ಮೊದಲ ಹಂತದಲ್ಲೇ ಚಿಕಿತ್ಸೆ ಪಡೆಯಬೇಕು : ಡಾ. ಅರವಿಂದನ್‌

Jul 28 2024, 02:06 AM IST
ಚಿಕ್ಕಮಗಳೂರು, ಕ್ಯಾನ್ಸರ್ ಬಂದಿರುವುದು ಕೆಲವು ಕುರುಹುಗಳಿಂದ ಗೊತ್ತಾಗುತ್ತದೆ. ನಿರ್ಲಕ್ಷ್ಯಮಾಡದೆ ಕೂಡಲೇ ಪರೀಕ್ಷೆ ಮಾಡಿಸಿಕೊಳ್ಳುವುದು ಒಳ್ಳೆಯದು ಮೊದಲ ಹಂತದಲ್ಲೇ ಚಿಕಿತ್ಸೆ ಪಡೆಯುವುದರಿಂದ ಗುಣಮುಖರಾಗಲು ಸಾಧ್ಯವಿದೆ ಎಂದು ಶಿವಮೊಗ್ಗ ನಂಜಪ್ಪ ಲೈಫ್‌ ಕೇರ್‌ ಮೆಡಿಕಲ್‌ನ ಆಂಕೋಲಜಿಸ್ಟ್ ಡಾ. ಆರ್. ಅರವಿಂದನ್‌ ಸಲಹೆ ನೀಡಿದರು.

ಡೆಂಘೀ ಲಕ್ಷಣ ಬಂದರೆ ಸೂಕ್ತ ಚಿಕಿತ್ಸೆ ಪಡೆಯಿರಿ: ಬಾಲಪ್ಪ

Jul 27 2024, 12:51 AM IST
ಡೆಂಘೀ ರೋಗ ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣ ಸಮೀಪದ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತ ಪರೀಕ್ಷೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯಬೇಕು

(ಬಾಕ್ಸ) -ಮಕ್ಕಳು ಪೌಷ್ಟಿಕ ಪುನಶ್ಚೇತನ ಕೇಂದ್ರದಲ್ಲಿ ಚಿಕಿತ್ಸೆ ಪಡೆಯಲಿ: ಶಶಿಧರ್

Jul 27 2024, 12:48 AM IST
ಸುರಪುರ ನಗರದ ಎಸ್‌ಸಿ, ಎಸ್‌ಟಿ ವಿದ್ಯಾರ್ಥಿ ನಿಲಯಕ್ಕೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ತಂಡ ಭೇಟಿ ದವಸ ಧಾನ್ಯಗಳನ್ನು ಪರಿಶೀಲಿಸಿತು.

ಚಿಕಿತ್ಸೆ ಫಲಿಸದೇ ಆಮಗಾಂವ ಮಹಿಳೆ ಸಾವು

Jul 26 2024, 01:47 AM IST
ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದ ಖಾನಾಪುರ ತಾಲೂಕಿನ ಮಹಿಳೆ ಚಿಕಿತ್ಸೆ ಫಲಕಾರಿ ಆಗದೇ ಗುರುವಾರ ಬೆಳಗಿನ ಜಾವ ಮೃತಪಟ್ಟಿದ್ದಾಳೆ.

2023ರಲ್ಲಿ 4 ಕೋಟಿ ಜನರಿಗೆ ಏಡ್ಸ್‌, ನಿಮಿಷಕ್ಕೆ 1 ಸಾವು : 9 ಕೋಟಿ ಜನರು ಚಿಕಿತ್ಸೆ ಪಡೆದುಕೊಂಡಿಲ್ಲ

Jul 24 2024, 12:26 AM IST
2023ರಲ್ಲಿ ವಿಶ್ವದಲ್ಲಿ 4 ಕೋಟಿ ಜನರಲ್ಲಿ ಏಡ್ಸ್‌ ರೋಗ ಕಾಣಿಸಿಕೊಂಡಿದ್ದು, ಈ ಪೈಕಿ 9 ಕೋಟಿಯಷ್ಟು ಜನರು ಯಾವುದೇ ಚಿಕಿತ್ಸೆಗಳನ್ನು ಪಡೆದುಕೊಂಡಿಲ್ಲ. ಪರಿಣಾಮ, ಪ್ರತಿ ನಿಮಿಷಕ್ಕೆ ಏಡ್ಸ್‌ಗೆ ಒಬ್ಬರು ಸಾವನ್ನಪ್ಪಿದ್ದಾರೆ ಎಂದು ವಿಶ್ವಸಂಸ್ಥೆ ವರದಿ ಹೇಳಿದೆ.

ಡೆಂಘೀಜ್ವರ ನಿರ್ಲಕ್ಷಿಸದೇ ಅಗತ್ಯ ಚಿಕಿತ್ಸೆ ಪಡೆಯಿರಿ

Jul 21 2024, 01:22 AM IST
ಈಡಿಸ್ ಸೊಳ್ಳೆ ಕಡಿತದಿಂದ ಕಾಣಿಸಿಕೊಳ್ಳುವಂತಹ ಡೆಂಘೀಜ್ವರವನ್ನು ತ್ವರಿತವಾಗಿ ಪತ್ತೆ ಹಚ್ಚುವ ಜೊತೆಗೆ ಶೀಘ್ರ ಚಿಕಿತ್ಸೆ ಪಡೆಯಬೇಕು. ನಿರ್ಲಕ್ಷ್ಯ ಮಾಡಿದಲ್ಲಿ ಮಾರಣಾಂತಿಕವಾಗಬಹುದು ಎಂದು ಜೆ.ಜೆ.ಎಂ. ವೈದ್ಯಕೀಯ ಮಹಾವಿದ್ಯಾಲಯದ ಸೂಕ್ಷ್ಮ ಜೀವಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ಎಂ.ಜಿ. ಉಷಾ ದಾವಣಗೆರೆಯಲ್ಲಿ ಹೇಳಿದ್ದಾರೆ.

ನಾಯಿ ದಾಳಿ ಪ್ರಕರಣ: ಚಿಕಿತ್ಸೆ ವೆಚ್ಚ ಪಾಲಿಕೆ ಭರಿಸಲಿ

Jul 17 2024, 12:48 AM IST
ಬೀದಿ ನಾಯಿಯ ದಾಳಿಗೆ ತುತ್ತಾಗಿರುವ ಬಾಲಕನ ಪ್ರಕರಣವನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ

ರೋಗ ತಡೆಗೆ ಫಿಜಿಯೋಥೆರಪಿ ಚಿಕಿತ್ಸೆ ಮುಖ್ಯ

Jul 16 2024, 12:37 AM IST
ಕನ್ನಡಪ್ರಭ ವಾರ್ತೆ ಬಾಗಲಕೋಟೆ ನವಜಾತ ಶಿಶುವಿನಿಂದ ಹಿಡಿದು ವೃದ್ಧರವರೆಗೆ ಇಂದಿನ ದಿನಗಳಲ್ಲಿ ಪಿಜಿಯೋಥೆರಪಿ ಚಿಕಿತ್ಸೆ ಅವಶ್ಯವಾಗಿದೆ. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ ರೋಗ ತಡೆಗಟ್ಟುವಲ್ಲಿ ಫಿಜಿಯೋಥೆರಪಿ ಚಿಕಿತ್ಸೆಯ ಪ್ರಮುಖವಾಗಿದೆ ಎಂದು ಸಂಜಯ ಗಾಂಧಿ ಟ್ರೌಮಾ ಸಂಸ್ಥೆಯ ಪ್ರಾಚಾರ್ಯ ಮತ್ತು ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸೆನೆಟ್ ಸದಸ್ಯರಾದ ಡಾ.ಸಾಯಿಕುಮಾರ ಅಭಿಪ್ರಾಯಪಟ್ಟರು.

ಚಿಕಿತ್ಸೆ ಕೊಡುವಲ್ಲಿ ವೈದ್ಯರಿಂದ ಲೋಪದ ಆರೋಪ

Jul 16 2024, 12:33 AM IST
ವೈದ್ಯರ ನಿರ್ಲಕ್ಷ್ಯ ಮತ್ತು ಚಿಕಿತ್ಸೆ ನೀಡುವಲ್ಲಿ ಹೆಚ್ಚು ಕಮ್ಮಿ ಆಗಿದ್ದರಿಂದಲೇ ತಮ್ಮ ಕುಟುಂಬದ ಸದಸ್ಯ ಸಾವನ್ನಪ್ಪಿದ್ದಾನೆಂದು ಆರೋಪಿಸಿ ಧೀಡಿರನೇ ಇಲ್ಲಿನ ಯುನೈಟೆಡ್ ಆಸ್ಪತ್ರೆ ವಿರುದ್ಧ ಕುಟುಂಬಸ್ಥರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಸೋಮವಾರ ನಡೆದಿದೆ.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 25
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved