• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎರಡು ದಿನಗಳಲ್ಲಿ 6 ಡೆಂಘೀ ಪ್ರಕರಣಗಳು ಪತ್ತೆ: ರೋಗಿಗಳಿಗೆ ಸೂಕ್ತ ಚಿಕಿತ್ಸೆ

Jul 12 2024, 01:39 AM IST
ಮದ್ದೂರು ತಾಲೂಕು ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ ಕೆ.ಎಂ.ದೊಡ್ಡಿ ಎರಡು. ಸಿ.ಎ.ಕೆರೆ ಹೋಬಳಿಯ ಗುರುದೇವರಹಳ್ಳಿಯಲ್ಲಿ ಎರಡು. ಕೊಪ್ಪ ಹಾಗೂ ಕೆ. ಹೊನ್ನಲಗೆರೆ ಗ್ರಾಮಗಳಲ್ಲಿ ತಲಾ ಒಂದು ಡೆಂಘೀ ಜ್ವರದ ಪ್ರಕರಣಗಳು ಕಂಡುಬಂದಿದೆ. ಆರೋಗ್ಯ ಕೇಂದ್ರಗಳಲ್ಲಿ ರೋಗಿಗಳಿಗೆ ತಪಾಸಣೆ ನಡೆಸಿಸೂಕ್ತ ಚಿಕಿತ್ಸೆ ನೀಡಲಾಗಿದೆ.

ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆ: ಡಾ.ನಾಗಲಕ್ಷ್ಮೀ ಮೆಚ್ಚುಗೆ

Jul 11 2024, 01:36 AM IST
ಕೊಳ್ಳೇಗಾಲ ಸಾರ್ವಜನಿಕ ಉಪವಿಭಾಗೀಯ ಆಸ್ಪತ್ರೆಯಲ್ಲಿ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ದೊರೆಯುತ್ತಿರುವ ಕುರಿತು ಸಾರ್ವಜನಿಕರು, ರೋಗಿಗಳಿಂದ ಮಾಹಿತಿ ಲಭ್ಯವಾಗಿದೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಹೇಳಿದರು. ಕೊಳ್ಳೇಗಾಲ ಉಪವಿಭಾಗೀಯ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿದರು.

ಸಮರ್ಪಕ ಚಿಕಿತ್ಸೆ ಪಡೆದಲ್ಲಿ ಡೆಂಘೀ ವಾಸಿ: ಡಾ. ಮಧುಕರ ಗೋಖಲೆ

Jul 09 2024, 12:51 AM IST
ರೋಗದ ಲಕ್ಷಣ ಕಂಡುಬಂದಲ್ಲಿ ಅಥವಾ ಯಾವುದೇ ಜ್ವರ ಬಂದರೆ ಅಲಕ್ಷಿಸದೇ ಕೂಡಲೆ ವೈದ್ಯರನ್ನು ಸಂಪರ್ಕಿಸಿ ಸಮರ್ಪಕ ಚಿಕತ್ಸೆ ಪಡೆದಲ್ಲಿ ರೋಗಗಳಿಂದ ಎದುರಾಗುವ ಬಾಧೆಗಳನ್ನು ತಪ್ಪಿಸಬಹುದು.

ಎಚ್‌ಡಿಕೆ ಹುಚ್ಚ, ಅವರು ಆಸ್ಪತ್ರೆಗೆ ಸೇರಿ ಚಿಕಿತ್ಸೆ ಪಡೆಯುವುದು ಉತ್ತಮ: ಡಿಕೆಶಿ

Jul 06 2024, 12:52 AM IST
‘ಕೇಂದ್ರ ಉಕ್ಕು ಸಚಿವ ಎಚ್‌.ಡಿ.ಕುಮಾರಸ್ವಾಮಿ ಒಬ್ಬ ಹುಚ್ಚ. ಅವರು ಆಸ್ಪತ್ರೆಗೆ ಸೇರಿ ಚಿಕಿತ್ಸೆ ಪಡೆಯುವುದು ಉತ್ತಮ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ರಿಷಭ್‌ಗೆ ವಿದೇಶದಲ್ಲಿ ಚಿಕಿತ್ಸೆ ಕೊಡಿಸಲು ವೈದ್ಯರಿಗೆ ಸೂಚಿಸಿದ್ದ ಮೋದಿ!

Jul 06 2024, 12:49 AM IST
ಅಗತ್ಯವಿದ್ದರೆ ವಿದೇಶದಲ್ಲಿ ಚಿಕಿತ್ಸೆ ಕೊಡಿಸಿ ಎಂದು ಹೇಳಿದ್ದೆ. ಬಳಿಕ ನಿಮ್ಮ ತಾಯಿಯ ಜೊತೆಗೂ ಮಾತನಾಡಿದ್ದೆ’ ಎಂದಿದ್ದಾರೆ.

ಡೆಂಘೀ ಲಕ್ಷಣ ವಿದ್ದರೆ ಕೂಡಲೇ ಪರೀಕ್ಷಿಸಿ, ಚಿಕಿತ್ಸೆ ಪಡೆಯಿರಿ: ಪಿ.ಪಿ.ಬೇಬಿ ಸಲಹೆ

Jul 02 2024, 01:34 AM IST
ನರಸಿಂಹರಾಜಪುರ, ಚಿಕ್ಕಮಗಳೂರು ಜೆಲ್ಲೆ ಹಾಗೂ ತಾಲೂಕಿನ ಹಲವು ಕಡೆ ಡೆಂಘೀ ಕಾಣಿಸಿಕೊಂಡಿದ್ದು, ಸಾರ್ವಜನಿಕರು ಡೆಂಘೀ ಜ್ವರ ಲಕ್ಷಣ ಕಾಣಿಸಿಕೊಂಡರೆ ತಕ್ಷಣ ಆಸ್ಪತ್ರೆಯಲ್ಲಿ ಪರೀಕ್ಷೆ ಮಾಡಿಸಿ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಪಿ.ಪಿ.ಬೇಬಿ ಸಲಹೆ ನೀಡಿದರು.

ಸರ್ಕಾರಿ ಆಸ್ಪತ್ರೆಯಲ್ಲಿ 600 ಮಂದಿಗೆ ಶಸ್ತ್ರ ಚಿಕಿತ್ಸೆ

Jul 01 2024, 01:45 AM IST
ಅಥಣಿ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದ ಎರಡು ದಿನಗಳ ಶಿಬಿರದಲ್ಲಿ ಸಾವಿರಕ್ಕೂ ಅಧಿಕ ಜನರಿಗೆ ನೇತ್ರ ತಪಾಸಣೆ

ಆನೆ ದಾಳಿ: ರೈತನಿಗೆ ಹೆಚ್ಚಿನ ಚಿಕಿತ್ಸೆ

Jun 30 2024, 12:59 AM IST
ಹನೂರು ಕಾಡಾನೆ ದಾಳಿಯಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೈತ ಬಸವಣ್ಣ ಅವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ಮಹಿಳೆ ಹೊಟ್ಟೆಯಲ್ಲಿ 4 ಕೆಜಿ ಗೆಡ್ಡೆ ಶಸ್ತ್ರ ಚಿಕಿತ್ಸೆ ಮೂಲಕ ಹೊರ ತೆಗೆದ ವೈದ್ಯರು

Jun 30 2024, 12:51 AM IST
ಆಸ್ಪತ್ರೆಯ ಸ್ತ್ರೀರೋಗ ತಜ್ಞ ಡಾ.ಕುಮಾರ್, ಅರವಳಿಕೆ ತಜ್ಞ ಡಾ.ರಾಜು, ಸೇರಿ ಇತರ ವೈದ್ಯ ಸಿಬ್ಬಂದಿಯು ತಂಡ ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ನಡೆಸಿ ಖಾಸಗಿ ಆಸ್ಪತ್ರೆಗಳ ಸರಿಸಮನಾಗಿ ಕಾರ್ಯ ನಿರ್ವಹಿಸುವ ಮೂಲಕ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ನಿರಂತರ ನೇತ್ರ ತಪಾಸಣೆ, ಶಸ್ತ್ರ ಚಿಕಿತ್ಸೆ ವ್ಯವಸ್ಥೆ

Jun 30 2024, 12:49 AM IST
ಕನ್ನಡಪ್ರಭ ವಾರ್ತೆ ಅಥಣಿ ತಾಲೂಕಿನ ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಅಥಣಿ ಸಾರ್ವಜನಿಕ ಆಸ್ಪತ್ರೆಯ ವೈದ್ಯರ ತಂಡದಿಂದ ಅತ್ಯುತ್ತಮ ಸೇವೆ ಮತ್ತು ಸರ್ಕಾರದ ಆರೋಗ್ಯ ಸೇವೆಗಳು ದೊರಕುತ್ತಿರುವುದು ಸಂತಸ ತಂದಿದೆ. ರಾಜ್ಯದ ಅತ್ಯುತ್ತಮ 10 ಸರ್ಕಾರಿ ಆಸ್ಪತ್ರೆಗಳ ಪಟ್ಟಿಯಲ್ಲಿ ಅಥಣಿ ಸಾರ್ವಜನಿಕ ಆಸ್ಪತ್ರೆ ಸೇರಿರುವುದು ಈ ಕ್ಷೇತ್ರದ ಶಾಸಕನಾಗಿ ಹೆಮ್ಮೆ ಎಂದು ಶಾಸಕ ಲಕ್ಷ್ಮಣ ಸವದಿ ಸಂತಸ ವ್ಯಕ್ತಪಡಿಸಿದರು.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 25
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved