• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವು

Jun 16 2024, 01:46 AM IST
ಶುಕ್ರವಾರ ಪೊಲೀಸ್ ಠಾಣೆ ಎದುರು ಭಾಸ್ಕರ ಪೆಟ್ರೋಲ್ ಸುರಿದುಕೊಂಡು ಆತ್ಮ ಹತ್ಯೆಗೆ ಯತ್ನಿಸಿದ್ದರು. ಹೆಚ್ಚಿನ ಚಿಕಿತ್ಸೆಗೆ ಅವರನ್ನು ಬೆಳಗಾವಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮೆದುಳಿನಲ್ಲಿ ಗೆಡ್ಡೆ ಕ್ಯಾನ್ಸರ್‌ಗೆ ಇದೆ ಅತ್ಯಾಧುನಿಕ ಚಿಕಿತ್ಸೆ..!

Jun 15 2024, 01:01 AM IST
ಮಿದುಳಿನ ಯಾವ ಭಾಗದಲ್ಲಿ ಕ್ಯಾನ್ಸರ್ ಗಡ್ಡೆಗಳು ಇವೆ ಎಂಬುದರ ಮೇಲೆ ರೋಗ ಲಕ್ಷಣಗಳು ಇರುತ್ತವೆ. ಸಾಮಾನ್ಯವಾಗಿ ತಲೆನೋವು, ವಾಂತಿ, ದೃಷ್ಟಿ ಮಂದವಾಗುವುದು, ಜ್ಞಾಪಕ ಶಕ್ತಿ ನಷ್ಟ, ಅಸ್ಪಷ್ಟ ಮಾತು, ಕೈ ಮತ್ತು ಕಾಲುಗಳಲ್ಲಿ ದೌರ್ಬಲ್ಯ ಮತ್ತು ದೇಹದಲ್ಲಿ ಅಸಮತೋಲನ ಕಂಡು ಬರುತ್ತದೆ. ಅಲ್ಲದೇ, ಈಗ ಸ್ಟಿರಿಯೋಟ್ಯಾಕ್ಟಿಕ್ ರೇಡಿಯೋ ಥೆರಪಿಯಂತಹ ನವೀನ ತಂತ್ರಜ್ಞಾನ ಬಳಸಿಕೊಂಡು ಮಿದುಳು ಗಡ್ಡೆಗೆ ಮತ್ತು ಮರುಕಳಿಸಬಹುದಾದ ಮಾರಣಾಂತಿಕ ಗಡ್ಡೆಗಳಿಗೆ ಚಿಕಿತ್ಸೆ ನೀಡಬಹುದು.

ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಸಿಗದೇ ರೋಗಿಗಳ ಪರದಾಟ

Jun 11 2024, 01:33 AM IST
ಕಾಯಂ ವೈದ್ಯರಿಲ್ಲದೇ ಇರುವುದರಿಂದ ಬೇರೊಂದು ಆರೋಗ್ಯ ಕೇಂದ್ರದ ವೈದ್ಯರನ್ನು ಪ್ರಭಾರವಾಗಿ ಇಲ್ಲಿ ನಿಯೋಜಿಸಿದ್ದಾರೆ. ವೈದ್ಯರು ತಡವಾಗಿ ಆಸ್ಪತ್ರೆಗೆ ಬರುತ್ತಾರೆ,

ಕೊಲ್ಹಾಪುರ ಕಣೇರಿಯ ಸಿದ್ಧಗಿರಿ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ

Jun 04 2024, 12:32 AM IST
ಬಡವರಿಗೆ ಅನೂಕೂಲವಾಗುವ ನಿಟ್ಟಿನಲ್ಲಿ ಕೊಲ್ಲಾಪುರ ಕನೇರಿ ಸಿದ್ಧಗಿರಿ ಆಸ್ಪತ್ರೆಯಲ್ಲಿ ಮೇ.16 ರಿಂದ ಜೂ.30 ರವರೆಗೆ ಉಚಿತವಾಗಿ ಅಂಜಿಯೋಗ್ರಾಫಿ, ಆಂಜಿಯೋಪ್ಲ್ಯಾಸ್ಟಿ, ಬೈಪಾಸ್‌ ಸರ್ಜರಿ ಮಾಡಿ ಕೊಡಲಾಗುವುದು ಎಂದು ಅದೃಶ್ಯ ಕಾಡಸಿದ್ದೇಶ್ವರ ಮಹಾಸ್ವಾಮೀಜಿ ನುಡಿದರು.

ರಕ್ತದಾನದಿಂದ ರೋಗಿಗಳಿಗೆ ಚಿಕಿತ್ಸೆ ನೀಡಲು ನೆರವು: ಎಚ್.ಎಂ.ಹೇಮಲತಾ

Jun 04 2024, 12:31 AM IST
ರಕ್ತದಾನ ಮಾಡಿದರೆ ಮೂರು ತಿಂಗಳ ಒಳಗೆ ರಕ್ತ ಕ್ರೋಢೀಕರಣವಾಗುತ್ತದೆ. 18 ವಯಸ್ಸಿನಿಂದ 65 ವಯಸ್ಸಿನ ವರಗೂ ಆರೋಗ್ಯವಂತ ವ್ಯಕ್ತಿಗಳು ರಕ್ತದಾನ ಮಾಡಬಹುದು. ಶುಗರ್, ಬಿಪಿ ಇರುವ ವ್ಯಕ್ತಿಗಳು ಸಹ ರಕ್ತದಾನ ಮಾಡಬಹುದು. ಆದ್ದರಿಂದ ರಕ್ತದಾನ ಮಾಡಿ ನೀವು ಆರೋಗ್ಯ ಕಾಪಾಡಿಕೊಳ್ಳಿ.

ದುರಸ್ತಿ ಶಾಲೆಗಳಿಗೆ ಬೇಕಿದೆ ಸೂಕ್ತ ಚಿಕಿತ್ಸೆ!

Jun 03 2024, 12:30 AM IST
ದೇಶದ ಅಭಿವೃದ್ಧಿಯಲ್ಲಿ ಶಿಕ್ಷಣ ಪ್ರಮುಖ ಪಾತ್ರ ವಹಿಸುತ್ತದೆ. ಇದೇ ಕಾರಣಕ್ಕೆ ಸರ್ಕಾರಗಳು ಶಿಕ್ಷಣ ಕ್ಷೇತ್ರಕ್ಕೆ ಪ್ರತಿ ವರ್ಷ ಕೋಟ್ಯಂತರ ರುಪಾಯಿ ಅನುದಾನ ನೀಡುತ್ತಿದೆ. ಅದರಲ್ಲೂ ಸರ್ಕಾರಿ ಶಾಲೆಗಳ ದಾಖಲಾತಿ ಹೆಚ್ಚಿಸಲು ಪಣ ತೊಟ್ಟಿ ನಿಂತಿವೆ. ಹೀಗಿದ್ದರೂ ಸರ್ಕಾರಿ ಶಾಲೆಗಳು ಇನ್ನೂ ಅಭಿವೃದ್ಧಿಯಾಗದೇ ದುರಸ್ತಿಯೊಂದಿಗೆ ಮೂಲ ಸೌಕರ್ಯಗಳಿಂದ ವಂಚಿತಗೊಂಡಿವೆ. ಇದೇ ಕಾರಣಕ್ಕೆ ಮಕ್ಕಳ ಪಾಲಕರು ಸರ್ಕಾರಿ ಶಾಲೆಗಳೆಂದರೆ ಮೂಗು ಮುರಿಯುತ್ತಿದ್ದಾರೆ.

ಉಚಿತ ನೇತ್ರ ಚಿಕಿತ್ಸೆ ಬಡವರ ಪಾಲಿಗೆ ವರ

Jun 02 2024, 01:45 AM IST
ಶಹಾಪುರ ನಗರದ ಸರಕಾರಿ ಆಸ್ಪತ್ರೆಯಲ್ಲಿ ನಡೆದ ಉಚಿತ ನೇತ್ರ ಚಿಕಿತ್ಸಾ ಶಿಬಿರದಲ್ಲಿ ನೇತ್ರ ಚಿಕಿತ್ಸೆ ಮಾಡಿಸಿಕೊಂಡ ರೋಗಿಗಳಿಗೆ ಡಿಎಚ್‌ಒ ಡಾ. ಪ್ರಭುಲಿಂಗ ಮಾನಕರ ಸಲಹೆ ನೀಡುತ್ತಿರುವುದು.

ಮೊಬೈಲ್ ಬೆಳಕಲ್ಲಿ ಚಿಕಿತ್ಸೆ ಪ್ರಕರಣ ತನಿಯಾಗಲಿ: ರೈತಸಂಘ

May 28 2024, 01:10 AM IST
ಮೊಳಕಾಲ್ಮುರು ಸಾರ್ವಜನಿಕ ಆಸ್ಪತ್ರೆಯಲ್ಲಿ ವಿದ್ಯುತ್ ಕಡಿತಗೊಂಡು ಮೊಬೈಲ್ ಬೆಳಕಲ್ಲಿ ಚಿಕಿತ್ಸೆ ನೀಡಿದ ಪ್ರಕರಣವನ್ನು ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ರೈತಸಂಘದ ಪದಾಧಿಕಾರಿಗಳು ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು.

ಚಿಕಿತ್ಸೆ ಮೂಲಕ ಸ್ಕಿಜೋಫ್ರೀನಿಯಾ ರೋಗ ವಾಸಿ ಮಾಡಲು ಸಾಧ್ಯ

May 28 2024, 01:06 AM IST
ಕನ್ನಡಪ್ರಭ ವಾರ್ತೆ ಬಾಗಲಕೋಟೆ ರೋಗಿಯನ್ನು ಆಸ್ಪತ್ರೆಗೆ ಸೇರಿಸದೇ ಮನೆಯಲ್ಲಿಯೇ ಪರಿಣಾಮಕಾರಿ ಹಾಗೂ ಸರಳ ಔಷಧಿಗಳ ಆವಿಷ್ಕಾರದಿಂದ ಸ್ಕಿಜೋಫ್ರೀನಿಯಾ ರೋಗ ಗುಣಪಡಿಸಬಹುದಾಗಿದೆ ಎಂದು ಮನೋರೋಗ ತಜ್ಞರಾದ ಡಾ.ರವಿ ಸಿ.ಎ. ಹೇಳಿದರು.

ರೋಗಗ್ರಸ್ತ ಗ್ರಾಮೀಣ ರಸ್ತೆಗಳಿಗೆ ಚಿಕಿತ್ಸೆ ಎಂದು?

May 28 2024, 01:00 AM IST
ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ವರ್ಷವಾಗಿದೆ, ಆದರೆ ಅಭಿವೃದ್ದಿ ಎಂಬುದು ಬರೀ ಮಾತಿನಲ್ಲೆ ಇದೆ ವಿನಃ ಯಾವುದೂ ಕಾರ‍್ಯಗತವಾಗುತ್ತಿಲ್ಲ, ಇದನ್ನು ತಿಳಿಯಬೇಕಾದರೆ ಒಮ್ಮೆ ಕ್ಷೇತ್ರದ ಗ್ರಾಮೀಣ ಭಾಗದ ಕಡೆ ಸಂಚರಿಸಿದರೆ ತಿಳಿಯುತ್ತದೆ
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 25
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved