ಶಾಸಕರಿಂದ ಮತ್ತೊಂದು ಶಸ್ತ್ರ ಚಿಕಿತ್ಸೆ!
Oct 17 2023, 12:30 AM ISTತಮ್ಮ ಕ್ಷೇತ್ರದ ಜನತೆಗೆ ಉಚಿತವಾಗಿ ಖುದ್ದು ತಾವೇ ಶಸ್ತ್ರಚಿಕಿತ್ಸೆ ಮಾಡಿ ಮಾನವೀಯತೆ ಮೆರೆಯುತ್ತಿರುವ ಕುಣಿಗಲ್ ಶಾಸಕ ಡಾ. ರಂಗನಾಥ್ ಈಗ ಮತ್ತೊಬ್ಬ ವ್ಯಕ್ತಿಗೆ ಶಸ್ತ್ರಚಿಕಿತ್ಸೆ ಮಾಡುವ ಮೂಲಕ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ವಿಪರೀತ ಕೈ ನೋವಿನಿಂದ ಬಳಲುತ್ತಿದ್ದ ಗಂಗಹನುಮಯ್ಯ ಎಂಬುವರಿಗೆ ಈ ಹಿಂದೆ ಶಸ್ತ್ರ ಚಿಕಿತ್ಸೆ ಮಾಡಿದ್ದರು.