• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಕಾಲಕ್ಕೆ ಚಿಕಿತ್ಸೆ ಪಡೆದಲ್ಲಿ ಕ್ಷಯದಿಂದ ಮುಕ್ತಿ

Apr 13 2025, 02:02 AM IST
ಕ್ಷಯರೋಗ ವಾಸಿಯಾಗದ ಕಾಯಿಲೆಯಲ್ಲ, ಕ್ಷಯರೋಗಕ್ಕೆ ಚಿಕಿತ್ಸೆ ಪಡೆದು ಗುಣಮುಖರಾದ 5 ವರ್ಷದೊಳಗಿನ ಮಕ್ಕಳ ಪೋಷಕರನ್ನು ಗುರುತಿಸಿ, ಬಿ.ಸಿ.ಜಿ. ಲಸಿಕೆ ಹಾಕಬೇಕು. ಆರಂಭಿಕ ಹಂತಗಳಲ್ಲಿಯೇ ಸೂಕ್ತ ಚಿಕಿತ್ಸೆ ನೀಡಿದಾಗ ಕ್ಷಯ ಅಥವಾ ಟಿ.ಬಿ. ಎಂದು ಕರೆಯುವ ಕಾಯಿಲೆ ನಿರ್ಮೂಲನೆ ಸಾಧ್ಯ ಎಂದು ಜಿಲ್ಲಾ ಕ್ಷಯರೋಗ ನಿರ್ಮೂಲನಾ ಅಧಿಕಾರಿ ಡಾ.ಮುರಳೀಧರ್ ಹೇಳಿದ್ದಾರೆ.

ಮರದ ರೆಂಬೆ - ಕೊಂಬೆಯಿಂದ ಗಾಯಗೊಂಡ ಜನ ಸಾಮಾನ್ಯರಿಗೆ ಚಿಕಿತ್ಸೆ ದೊರಕಿಸಿಕೊಡುವುದಕ್ಕೆ ‘ಬಿಬಿಎಂಪಿ ವಿಮೆ’ ಸೌಲಭ್ಯ

Apr 05 2025, 01:45 AM IST
ಮರದ ರೆಂಬೆ-ಕೊಂಬೆಯಿಂದ ಗಾಯಗೊಳ್ಳುವ ಜನ ಸಾಮಾನ್ಯರಿಗೆ ವೈದ್ಯಕೀಯ ಚಿಕಿತ್ಸೆ ದೊರಕಿಸಿಕೊಡುವುದಕ್ಕೆ ಬಿಬಿಎಂಪಿಯು ವಿಮೆ ಸೌಲಭ್ಯ ಕಲ್ಪಿಸುವುದಕ್ಕೆ ತಯಾರಿ ನಡೆಸಿದೆ.

ಕೊಡಗು ಮೆಡಿಕಲ್ ಕಾಲೇಜಿನಲ್ಲಿ ಹೃದ್ರೋಗ ಚಿಕಿತ್ಸೆ ಶೀಘ್ರ: ಡಾ.ಮಂತರ್ ಗೌಡ

Mar 29 2025, 12:33 AM IST
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಸದ್ಯದಲ್ಲಿಯೇ ಹೃದ್ರೋಗ ಚಿಕಿತ್ಸೆ ಲಭ್ಯವಾಗಲಿದೆ ಎಂದು ಶಾಸಕ ಡಾ. ಮಂತರ್‌ಗೌಡ ಹೇಳಿದರು.

ಆಯುಷ್ ಇಲಾಖೆ ಆರೋಗ್ಯ ಶಿಬಿರ: 452 ಜನರಿಗೆ ಚಿಕಿತ್ಸೆ

Mar 28 2025, 12:33 AM IST
ಜಿಲ್ಲಾ ವಕೀಲರ ಭವನದಲ್ಲಿ ಬುಧವಾರ ಆಯುಷ್ ಇಲಾಖೆ, ಜಿಲ್ಲಾ ವಕೀಲರ ಸಂಘದಿಂದ ಆಯೋಜಿಸಲಾಗಿದ್ದ ಉಚಿತ ತಪಾಸಣೆ ಮತ್ತು ಔಷಧ ವಿತರಣೆ ಶಿಬಿರ ಯಶಸ್ವಿಯಾಗಿ ನಡೆಯಿತು. ವಕೀಲರು, ನ್ಯಾಯಾಧೀಶರು, ನ್ಯಾಯಾಲಯ ಸಿಬ್ಬಂದಿ, ಕಕ್ಷಿದಾರರು, ಸಾರ್ವಜನಿಕರು ಶಿಬಿರದ ಸದುಪಯೋಗ ಪಡೆದಿದ್ದಾರೆ.

ಕ್ಷಯ ರೋಗಿಗಳು ತಪ್ಪದೆ ಆರು ತಿಂಗಳು ಚಿಕಿತ್ಸೆ ಪಡೆಯಲೆಬೇಕು

Mar 27 2025, 01:04 AM IST
ಕ್ಷಯ ರೋಗಿಗಳು ತಪ್ಪದೆ ಆರು ತಿಂಗಳು ಚಿಕಿತ್ಸೆ ಪಡೆಯಲೇಬೇಕು. ವೈದ್ಯರ ಸಲಹೆ ಸೂಚನೆಗಳನ್ನು ತಪ್ಪದೆ ಪಾಲಿಸಿದರೆ ರೋಗ ಮುಕ್ತರಾಗಿ ಬದುಕಲು ಅವಕಾಶವಿದೆ. ಕ್ಷಯರೋಗ ಮುಕ್ತ ದೇಶವನ್ನು ಮಾಡಲು ಪಣ ತೊಡೋಣ ಎಂದು ಶಾಸಕ ಸಿಮೆಂಟ್ ಮಂಜು ಕರೆ ನೀಡಿದರು. ರೋಗ ಹತೋಟಿಗೆ ತರಲು ವೈದ್ಯರೊಡನೆ ವೈಯಕ್ತಿಕವಾಗಿ ಸಹಕಾರ ನೀಡುತ್ತೇನೆ. ದೇಹದಲ್ಲಿ ಸದಾ ರೋಗ ನಿರೋಧಕ ಶಕ್ತಿ ಇರುವಂತೆ ಪ್ರತಿಯೊಬ್ಬರೂ ಜಾಗ್ರತೆ ವಹಿಸಬೇಕು ಎಂದರು.

ಸ್ಪಂದನ ಟ್ರೋಫಿ 2025: ಕ್ಯಾನ್ಸರ್‌ ಚಿಕಿತ್ಸೆ ನೆರವಿಗೆ 10 ಲಕ್ಷ ರು. ಸಂಗ್ರಹ

Mar 26 2025, 01:31 AM IST
ಮಾಹೆ ವತಿಯಿಂದ ಪಂದ್ಯಾವಳಿ ಮೂಲಕ 10 ಲಕ್ಷ ರು.ಗಳನ್ನು ಸಂಗ್ರಹಿಸಿದ್ದು, ಇದನ್ನ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಕ್ಯಾನ್ಸರ್ ಪೀಡಿತ ಮಕ್ಕಳಿಗೆ ಚಿಕಿತ್ಸೆ ನೀಡಲು ಬಳಸಲಾಗುವುದು ಎಂದು ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.

ಸೆಂಟ್ರಲ್‌ ಪ್ಲಾಸೆಂಟಾ ಪ್ರಿವಿಯಾ ಕ್ಲಿಷ್ಟ ಗರ್ಭಾಶಯ ತೊಂದರೆ ಇದ್ದ ಗರ್ಭಿಣಿಗೆ ಯಶಸ್ವಿ ಚಿಕಿತ್ಸೆ

Mar 23 2025, 01:37 AM IST
ಹೆಚ್ಚಿನ ಪ್ರಯಾಣ ಮಾಡಿದ್ದರಿಂದ ಹೆರಿಗೆಗೆ ಅಡ್ಡಿಯಾಗುವಂತ ‘ಸೆಂಟ್ರಲ್‌ ಪ್ಲಾಸೆಂಟಾ ಪ್ರಿವಿಯಾ’ ಗರ್ಭಾಶಯ ಸಮಸ್ಯೆ ತಂದುಕೊಂಡು ತೀವ್ರ ನೋವು ಅನುಭವಿಸುತ್ತಿದ್ದ ಗರ್ಭಿಣಿಗೆ ನಗರದ ವಾಸವಿ ಆಸ್ಪತ್ರೆಯ ವೈದ್ಯರು ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಿ ತಾಯಿ, ಮಗುವಿನ ಜೀವ ಉಳಿಸಿದ್ದಾರೆ.

ಕಡಿಮೆ ವೆಚ್ಚದಲ್ಲಿ ಚಿಕಿತ್ಸೆ ನೀಡಿ ಡಾ.ರಾಜೇಶ್ವರಿ ಮನೆ ಮಾತಾಗಿದ್ದಾರೆ: ಕೆ.ಟಿ.ಶ್ರೀಕಂಠೇಗೌಡ

Mar 23 2025, 01:32 AM IST
ಡಾ.ರಾಜೇಶ್ವರಿ ಅವರು ಕಡಿಮೆ ವೆಚ್ಚದಲ್ಲಿ ಚಿಕಿತ್ಸೆ ನೀಡಿ ಜನರ ಕಾಪಾಡುವ ನಿಟ್ಟಿನಲ್ಲಿ ರೋಗಿಗಳನ್ನು ತಾಳ್ಮೆಯಿಂದ ಉಪಚರಿಸಿ ಸರಳ ಔಷಧಿಗಳನ್ನು ನೀಡಿ ಮನೆ ಮಾತಾಗಿದ್ದಾರೆ. ಇವರ ಸೇವೆ ಅಮೂಲ್ಯವಾದುದು. ಇವರು ಕೇವಲ 50 ರು ಗೆ ಚಿಕಿತ್ಸೆ ಸಲಹೆ ನೀಡುತ್ತಿ ರುವುದು ಪ್ರಶಂಸನೀಯ.

ಮಣಿಪಾಲ: ಕರಾವಳಿಯಲ್ಲಿ ಪ್ರಥಮ ಕ್ಯಾನ್ಸರ್‌ ಇಮ್ಯುನೋಥೆರಪಿ ಚಿಕಿತ್ಸೆ

Mar 19 2025, 12:33 AM IST
ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಮಕ್ಕಳ ಆಂಕೊಲಾಜಿ ವಿಭಾಗದಲ್ಲಿ ತೀರಾ ಅಪಾಯಕಾರಿಯಾದ ನ್ಯೂರೋಬ್ಲಾಸ್ಟೊಮಾ ಎಂಬ ಕ್ಯಾನ್ಸರ್‌ನಿಂದ ಬಳಲುತ್ತಿದ್ದ 3 ವರ್ಷದ ಬಾಲಕಿಗೆ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಡೈನುಟುಕ್ಸಿಮಾಬ್ ಬೀಟಾ ಎಂಬ ಜೀವ ಉಳಿಸುವ ಚಿಕಿತ್ಸೆ ನೀಡಲಾಗಿದೆ.

ಶಸ್ತ್ರ ಚಿಕಿತ್ಸೆ ಮಾಡಿ ತಾಯಿ ಕುರಿ ಜೀವ ರಕ್ಷಿಸಿದ ವೈದ್ಯರು

Mar 15 2025, 01:01 AM IST
ಗರ್ಭಿಣಿ ಕುರಿಗೆ ಪಟ್ಟಣದ ಪಶು ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಮಾಡಿ ಗರ್ಭದಲ್ಲಿಯೇ ಮೃತಪಟ್ಟಿದ್ದ ಮರಿಯನ್ನು ಹೊರತೆಗೆದು ತಾಯಿ ಕುರಿ ಜೀವ ರಕ್ಷಣೆ ಮಾಡುವಲ್ಲಿ ಆಸ್ಪತ್ರೆ ಸಹಾಯಕ ನಿರ್ದೇಶಕ ಡಾ.ಶರತ್‌ ರಾಜ್ ಯಶಸ್ವಿಯಾಗಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 25
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved