• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಗದು ರಹಿತ ವೈದ್ಯಕೀಯ ಚಿಕಿತ್ಸೆ ನೀಡುವ ಸಾರಿಗೆ ನೌಕರರ ಆರೋಗ್ಯ ಯೋಜನೆ ವಿಸ್ತರಣೆ : ರಾಮಲಿಂಗಾರೆಡ್ಡಿ

Mar 13 2025, 09:50 AM IST

ಸದ್ಯ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ನೌಕರರಿಗೆ ಕಲ್ಪಿಸಿರುವ ನಗದು ರಹಿತ ವೈದ್ಯಕೀಯ ಚಿಕಿತ್ಸೆ ನೀಡುವ ಆರೋಗ್ಯ ಯೋಜನೆಯನ್ನು ವಾಯುವ್ಯ ಹಾಗೂ ಕಲ್ಯಾಣ ಕರ್ನಾಟಕ ನಿಗಮಗಳಲ್ಲಿ ಹಂತ ಹಂತವಾಗಿ ಜಾರಿ ಮಾಡಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

ಬಿಸಿ ಗಾಳಿಯಿಂದಾಗುವ ಅನಾರೋಗ್ಯಕ್ಕೆ ಚಿಕಿತ್ಸೆ ನೀಡಲು ಸಿದ್ಧತೆ ಮಾಡಿಕೊಳ್ಳಿ: ಡಿಸಿ ಕೆ.ಲಕ್ಷ್ಮೀಪ್ರಿಯಾ

Mar 12 2025, 12:51 AM IST
ಹೀಟ್ ವೇವ್ ಸಂದರ್ಭದಲ್ಲಿ ಹೊರಾಂಗಣದಲ್ಲಿ ಯಾವುದೇ ಬೇಸಿಗೆ ಶಿಬಿರ, ಎನ್.ಸಿ.ಸಿ., ಎನ್.ಎಸ್.ಎಸ್ ಶಿಬಿರ ಚಟುವಟಿಕೆ ನಡೆಸಬಾರದು.

ಗರ್ಭಿಣಿಯರ ಸಾವು ತಡೆಗೆ ವೈದ್ಯಾಧಿಕಾರಿಗಳು ಹಾಗೂ ಸ್ತ್ರೀ ತಜ್ಞರು ಒಟ್ಟಿಗೆ ತಂಡ ರಚಿಸಿ ಚಿಕಿತ್ಸೆ ನೀಡುವ ವ್ಯವಸ್ಥೆ

Mar 06 2025, 12:35 AM IST

ಜಿಲ್ಲೆಯಲ್ಲಿ ಗರ್ಭಿಣಿಯರಿಗೆ ಉತ್ತಮ ಆರೈಕೆ ಹಾಗೂ ಚಿಕಿತ್ಸೆ ನೀಡುವ ದೃಷ್ಟಿಯಿಂದ ಆರು ತಾಲೂಕಿನ ವೈದ್ಯಾಧಿಕಾರಿಗಳು ಹಾಗೂ ಸ್ತ್ರೀ ತಜ್ಞರು ಒಟ್ಟಿಗೆ ತಂಡವನ್ನು ರಚಿಸಿ ಚಿಕಿತ್ಸೆ ನೀಡುವ ವ್ಯವಸ್ಥೆ ಮಾಡಲಾಗಿದೆ. 

ರಿಯಾಯಿತಿ ದರದಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡಿ

Mar 05 2025, 12:30 AM IST
ತಾಲೂಕಿನಲ್ಲಿ ಸರ್ಕಾರಿ ಸ್ಪೆಷಾಲಿಟಿ ಆಸ್ಪತ್ರೆ ಬಿಟ್ಟರೆ ಇದೀಗ ಅಲ್ಲೀಪುರ ಗ್ರಾಮದಲ್ಲಿ ತಾವು ಆರಂಭಿಸಿರುವ ತಾಯಿ ಮತ್ತು ಮಗುವಿಗೆ ನೋಡಲು ಸ್ಪೆಷಾಲಿಟಿ ಎರಡನೆಯದು. 24 ಗಂಟೆಗಳು ಆಸ್ಪತ್ರೆಯ ಸೌಲಭ್ಯ ಸಿಗುತ್ತದೆ. ಸ್ಥಳೀಯ ಮತ್ತು ಸುತ್ತಮುತ್ತಲ ಗ್ರಾಮದ ರೋಗಿಗಳಿಗೆ ಕೈಗೆಟಕುವ ದರದಲ್ಲಿ ಚಿಕಿತ್ಸೆ ದೊರೆಯುವಂತಾಗಬೇಕು.

ಶ್ರವಣ ದೋಷ ಹೊಂದಿದ 6 ವರ್ಷದೊಳಗಿನ ಮಕ್ಕಳಿಗೆ ಉಚಿತ ಚಿಕಿತ್ಸೆ

Mar 04 2025, 12:31 AM IST
ಶ್ರವಣ ದೋಷ ಹಾಗೂ ಕಿವುಡುತನದ ತಡೆಗಟ್ಟುವಿಕೆಗಾಗಿ ಜಾಗೃತಿ ಮೂಡಿಸಿ ನಿಯಂತ್ರಿಸಲು ಪ್ರತಿ ವರ್ಷ ಮಾ. ೩ರಂದು ವಿಶ್ವ ಶ್ರವಣ ದಿನ ಆಚರಿಸಲಾಗುತ್ತಿದೆ. ಕಿವಿ ದೋಷವಿದೆಯೆಂದು ಕಿವಿಯಲ್ಲಿ ಕಡ್ಡಿ ಹಾಕಬಾರದು, ಎಣ್ಣೆ ಹಾಕಬಾರದು, ನಕಲಿ ವೈದ್ಯರ ಬಳಿ ಹೋಗಿ ಕಿವಿಯಲ್ಲಿ ಗುಗ್ಗೆ ತೆಗೆಸಿಕೊಳ್ಳಬಾರದು.

ಅಸ್ವಸ್ಥ ಮಹಿಳೆಗೆ ಚಿಕಿತ್ಸೆ ಕೊಡಿಸಿದ ಪತ್ರಕರ್ತರು

Feb 24 2025, 12:33 AM IST
ಕಳೆದೆರಡು ದಿನಗಳಿಂದ ರಸ್ತೆಯಲ್ಲಿ ಬಿದ್ದು, ಆಹಾರ ನೀರು ಇಲ್ಲದೇ, ಬಿಸಿಲಿನ ಬೇಗೆಯಲ್ಲಿ ಅಸ್ವಸ್ಥವಾಗಿ ನರಳಾಡುತ್ತಿದ್ದ ಅನಾಥ ಮಹಿಳೆಯನ್ನು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸುವ ಮೂಲಕ ಹರಿಹರ ಪತ್ರಕರ್ತರು ಮಾನವೀಯತೆ ಮೆರೆದಿದ್ದಾರೆ.

ಜನಸೇನಾ ಪಕ್ಷದ ಮುಖ್ಯಸ್ಥ ಪವನ್‌ ಕಲ್ಯಾಣ್‌ಗೆ ಬೆನ್ನುನೋವು : ಆಸ್ಪತ್ರೆಯಲ್ಲಿ ಚಿಕಿತ್ಸೆ

Feb 24 2025, 12:31 AM IST
ಜನಸೇನಾ ಪಕ್ಷದ ಮುಖ್ಯಸ್ಥ, ಆಂಧ್ರ ಪ್ರದೇಶದ ಡಿಸಿಎಂ ನಟ ಪವನ್ ಕಲ್ಯಾಣ್‌ ಬೆನ್ನುನೋವಿನಿಂದ ಅಸ್ವಸ್ಥಗೊಂಡಿದ್ದು, ಹೈದರಾಬಾದ್‌ನ ಅಪೋಲೋ ಆಸ್ಪತ್ರೆಯಲ್ಲಿ ಶನಿವಾರ ಚಿಕಿತ್ಸೆ ಪಡೆದಿದ್ದಾರೆ.

ಹುಲಿಬೆಲೆ ಆಸ್ಪತ್ರೆಗೆ ‘ಚಿಕಿತ್ಸೆ’ ನೀಡಿ

Feb 23 2025, 12:31 AM IST
ಬಂಗಾರಪೇಟೆ ತಾಲೂಕಿನ ಹುಲಿಬೆಲೆ ಗ್ರಾಮ ಪಂಚಾಯ್ತಿಯ ಕೇಂದ್ರದಲ್ಲಿ ದಶಕಗಳ ಹಿಂದೆ ಪ್ರಾಥಮಿಕ ಆರೋಗ್ಯ ಉಪ ಕೇಂದ್ರವನ್ನು ತೆರೆಯಲಾಗಿತ್ತು, ಕೆಲ ವರ್ಷಗಳು ಕೇಂದ್ರ ಚನ್ನಾಗಿಯೇ ನಡೆಯಿತು. ಬಳಿಕ ವೈದ್ಯರು ಹಾಗೂ ಸಿಬ್ಬಂದಿ ಕೊರತೆಯಿಂದ ಬಾಗಿಲು ಮುಚ್ಚಿದೆ. ಕೇಂದ್ರದ ಬಾಗಿಲು ಮುಚ್ಚಿರುವುದರಿಂದ ಈಗ ಆರೋಗ್ಯ ಕೇಂದ್ರದ ಮುಭಾಗ ಕಸ ಸಂಗ್ರಹ ಕೇಂದ್ರವಾಗಿ ಮಾರ್ಪಟ್ಟಿದೆ.

ಕ್ಷುಲ್ಲಕ ಕಾರಣಕ್ಕೆ ಕಿಡಿಗೇಡಿಗಳಿಂದ ವ್ಯಕ್ತಿಗೆ ಚಾಕು ಇರಿತ : ಚಿಕಿತ್ಸೆ ಫಲಿಸದೆ ಸಾವು..!

Feb 21 2025, 11:45 PM IST

 ವ್ಯಕ್ತಿಗೆ ಚಾಕುವಿನಿಂದ ಇರಿದು ಹಲ್ಲೆ ನಡೆಸಿದ ಹಿನ್ನೆಲೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಗುರುವಾರ ತಡರಾತ್ರಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ಘಟನೆ ನಾಗಮಂಗಲ ತಾಲೂಕಿನ ಚಾಮರಾಜನಗರ- ಜೀವರ್ಗಿ ರಾಷ್ಟ್ರೀಯ ಹೆದ್ದಾರಿಯ ಬಚ್ಚಿಕೊಪ್ಪಲು ಗ್ರಾಮದ ಗೇಟ್‌ ಬಳಿ ನಡೆದಿದೆ.

ಸ್ಕೋಲಿಯೋಸಿಸ್ ಪತ್ತೆಯಾದರೆ ಸೂಕ್ತ ಚಿಕಿತ್ಸೆ ಪಡೆಯಿರಿ: ಡಿಎಚ್‌ಓ ಡಾ.ಶಂಕರ್‌ ನಾಯ್ಕ

Feb 19 2025, 12:50 AM IST
ಸ್ಕೋಲಿಯೋಸಿಸ್ ಬೆನ್ನು ಮೂಳೆಯ ಪಕ್ಕದ ವಕ್ರರೇಖೆಯ ಲಕ್ಷಣಗಳು ಪತ್ತೆಯಾದರೆ ವೈದ್ಯರ ಬಳಿ ಸೂಕ್ತ ಚಿಕಿತ್ಸೆಗೆ ಮುಂದಾಗಬೇಕು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 25
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved