• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಿಬಿಎಸ್‌ ಸೋಂಕಿಗೆ ಕರ್ನಾಟಕದಲ್ಲಿ ಮೊದಲ ಸಾವು - ಕೊಲ್ಲಾಪುರ ಆಸ್ಪತ್ರೇಲಿ ಚಿಕಿತ್ಸೆ ವೇಳೆ ನಿಧನ

Feb 18 2025, 05:31 AM IST

ಕಳೆದ 2 ತಿಂಗಳ ಅವಧಿಯಲ್ಲಿ ದೇಶದ 5 ರಾಜ್ಯಗಳಲ್ಲಿ 18 ಜನರನ್ನು ಬಲಿ ಪಡೆದಿರುವ ನರಸಂಬಂಧಿ ವ್ಯಾಧಿಯಾದ ಗುಯಿಲಿನ್ ಬರ್ರೆ ಸಿಂಡ್ರೋಮ್‌ (ಜಿಬಿಎಸ್‌)ಗೆ ಇದೀಗ ಕರ್ನಾಟಕದ ಮೊದಲ ವ್ಯಕ್ತಿ ಬಲಿಯಾಗಿದ್ದಾರೆ.

ಸಂಗೀತ ಚಿಕಿತ್ಸೆ ಬಹಳ ಪರಿಣಾಮಕಾರಿ: ಡಾ.ಮುರಳೀಧರ್

Feb 18 2025, 12:30 AM IST
ಚಿಕ್ಕಮಗಳೂರು, ಸಂಗೀತ ಚಿಕಿತ್ಸೆ ಬಹಳ ಹಿಂದಿನಿಂದಲೂ ಪರಿಣಾಮಕಾರಿಯಾದುದು. ಸಂಗೀತ ಕೇಳುತ್ತಿರುವ ಮನಸ್ಸು ಸಂಯಮದಿಂದ ವರ್ತಿಸುತ್ತದೆ. ಗಾನವೂ ಒಂದು ಧ್ಯಾನ ವಿಧಾನ ಎಂದು ಜಿಲ್ಲಾಸ್ಪತ್ರೆ ರಕ್ತನಿಧಿ ವಿಭಾಗದ ಮುಖ್ಯಸ್ಥ ಡಾ.ಮುರಳೀಧರ್ ತಿಳಿಸಿದರು.

ಕಡಿಮೆ ಖರ್ಚಿನ ಹೋಮಿಯೋಪತಿ ಚಿಕಿತ್ಸೆ ಪಡೆಯಿರಿ

Feb 18 2025, 12:30 AM IST
ಹೋಮಿಯೋಪತಿ ವೈದ್ಯ ಪದ್ಧತಿಯು ಪ್ರಾರಂಭಗೊಂಡು ಸುಮಾರು 265 ವರ್ಷಗಳು ಕಳೆದಿವೆ. ಇಂದು ಆಧುನಿಕ ವೈದ್ಯ ಪದ್ಧತಿಗಳಲ್ಲಿ ಹೋಮಿಯೋಪತಿ ವೈದ್ಯ ಪದ್ಧತಿಗೆ ಪ್ರಮುಖ ಸ್ಥಾನವಿರುವುದು ಹೆಮ್ಮೆಯ ಸಂಗತಿ ಎಂದು ಡಾ.ಆರತಿ ಸುಂದರೇಶ ಹೇಳಿದ್ದಾರೆ.

ಪ್ರತಿ ರೋಗಕ್ಕೂ ಆಯುರ್ವೇದದಲ್ಲಿ ಅತ್ಯುತ್ತಮ ಚಿಕಿತ್ಸೆ: ಡಾ. ಪ್ರಸನ್ನ

Feb 16 2025, 01:47 AM IST
ಪ್ರತಿಯೊಂದು ರೋಗಕ್ಕೂ ಸಹ ಆಯುರ್ವೇದದಲ್ಲಿ ಅತ್ಯುತ್ತಮ ಚಿಕಿತ್ಸೆ ಇದ್ದು, ಆಯುರ್ವೇದ ವೈದ್ಯರು ಅರಿತು ಚಿಕಿತ್ಸೆ ನೀಡಬೇಕು.

ತೀವ್ರ ಹೃದಯಾಘಾತಕ್ಕೆ ಒಳಗಾದ ರೋಗಿಯ ಯಶಸ್ವಿ ಚಿಕಿತ್ಸೆ

Feb 16 2025, 01:46 AM IST
ವರ್ಷದ ಬಸವರಾಜು ಅವರನ್ನು ಸಮಾಲೋಚಿಸಿದ ತಕ್ಷಣ ಆಂಜೋಗ್ರಾಮ್ ಮೂಲಕ ಹೃದಯದ ಪ್ರಮುಖ ರಕ್ತನಾಳದ ಶೇ.೧೦೦ರಷ್ಟು ಬ್ಲಾಕ್ ಆಗಿರುವುದು ತಿಳಿದು ಬಂದಿದೆ. ನಂತರ ಡಾ.ಮದಕರಿನಾಯಕರವರು ರೋಗಿಯ ಸಂಬಂಧಿಕರಿಗೆ ಮುಂದಿನ ಚಿಕಿತ್ಸೆಯ ಬಗ್ಗೆ ತಿಳಿವಳಿಕೆ ನೀಡಿ ಏಂಜಿಯೋಪ್ಲಾಸ್ಟಿ ಹಾಗೂ ಹೃದಯದ ಕೆಲಸವನ್ನು ನಿಯಂತ್ರಿಸಲು ಹೆಚ್ಚಿನ ಚಿಕಿತ್ಸೆ ನೀಡಿ ಯಶಸ್ವಿ ಚಿಕಿತ್ಸೆಯಿಂದ ರೋಗಿಯನ್ನು ಪ್ರಾಣಾಪಾಯದಿಂದ ಬದುಕುಳಿಸಿದ್ದಾರೆ. ಹಾಗೂ ೯ ದಿನಗಳ ಆಸ್ಪತ್ರೆಯ ಚಿಕಿತ್ಸೆಯಿಂದ ಸಂಪೂರ್ಣವಾಗಿ ಗುಣಪಡಿಸಿ ರೋಗಿಯನ್ನು ಮನೆಗೆ ಕಳುಹಿಸಿಕೊಟ್ಟಿದ್ದಾರೆ.

ಪಲ್ಲಾಗಟ್ಟೆ ಆಸ್ಪತ್ರೆಯಲ್ಲಿ ತಂತ್ರಜ್ಞಾನ ಆಧಾರಿತ ಚಿಕಿತ್ಸೆ ಶ್ಲಾಘನೀಯ

Feb 11 2025, 12:50 AM IST
ರಾಜ್ಯದಲ್ಲೇ ಮಹತ್ವದ ತಂತ್ರಜ್ಞಾನ ಆಧಾರಿತ ಚಿಕಿತ್ಸೆ ನೀಡುವ ವಿಧಾನ ಆರಂಭಿಸಿದ ತರಳಬಾಳು ಶ್ರೀ ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ ಅವರ ದೂರದೃಷ್ಟಿಗೆ ನಾನು ಆಭಾರಿ ಎಂದು ಶಾಸಕ ಬಿ.ದೇವೇಂದ್ರಪ್ಪ ಹೇಳಿದ್ದಾರೆ.

3ಡಿ 4ಕೆ ಲ್ಯಾಪ್ರೋಸ್ಕೋಪಿ ಮೂಲಕ ಪ್ಯಾಂಕ್ರಿಯಾಟೈಟಿಸ್‌ ಗೆ ಚಿಕಿತ್ಸೆ

Feb 09 2025, 01:18 AM IST
ಸೂಕ್ತ ಸಮಯದಲ್ಲಿ ಚಿಕಿತ್ಸೆ ಲಭ್ಯವಾಗದಿದ್ದರೆ ಪ್ಯಾಂಕ್ರಿಯಾಟೀಟಿಸ್‌ ಕ್ಯಾನ್ಸರ್‌ ಕಾರಕವಾಗಿ ಬದಲಾಗಬಹುದಾದ ಸಾಧ್ಯತೆ

ಕೈಗೆಟಕುವ ದರದಲ್ಲಿ ಮಹಾವೀರ ಆರೋಗ್ಯ ಕೇಂದ್ರ ಚಿಕಿತ್ಸೆ

Feb 08 2025, 12:33 AM IST
ಸಾರ್ವಜನಿಕರ ಜೊತೆಗೆ ತಮ್ಮ ಸಂಸ್ಥೆಯ ಮಕ್ಕಳ ಆರೋಗ್ಯದ ಕುರಿತು ಇಷ್ಟೊಂದು ಕಾಳಜಿ ವಹಿಸುತ್ತಿರುವ ವಿಎಸ್‌ಎಂ ಸಂಸ್ಥೆ ಕಾರ್ಯ ಶ್ಲಾಘನೀಯ

ಕುಷ್ಠರೋಗ ಪ್ರಾರಂಭದಲ್ಲಿಯೇ ಚಿಕಿತ್ಸೆ ಪಡೆಯುವುದು ಉತ್ತಮ : ನೀಲಮ್ಮ

Feb 06 2025, 11:46 PM IST
It is better to treat leprosy at its onset: Neelamma

ಕ್ಯಾನ್ಸರ್ ಜಾಗೃತಿ ಜಾಥಾ: ಉಚಿತ ಥೆರಪಿ ಚಿಕಿತ್ಸೆ ಬಗ್ಗೆ ಅಭಿಯಾನ

Feb 05 2025, 12:33 AM IST
ಜನರು ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಉಚಿತ ಆರೋಗ್ಯ ಚಿಕಿತ್ಸೆಗಳಲ್ಲಿ ಮಧುಮೇಹ, ಮಂಡಿನೋವು, ಕ್ಯಾನ್ಸರ್ ನಂತಹ ಸಮಸ್ಯೆಗಳಿಗೆ ಥೆರಪಿ, ಯೋಗಾಸನ ಮೂಲಕ ಗುಣಪಡಿಸಬಹುದು. ಕ್ಯಾನ್ಸರ್ ಭಯ, ಜಾಗೃತಿ ಕೊರತೆಯಿಂದ ಜಾಗತಿಕವಾಗಿ ಹೆಚ್ಚು ಜನರ ಸಾವಿಗೆ ಪ್ರಮುಖ ಕಾರಣ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 25
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved