• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕ್ಯಾನ್ಸರ್‌ಗೆ ಸಕಾಲದಲ್ಲಿ ಚಿಕಿತ್ಸೆ ಪಡೆದಲ್ಲಿ ಗುಣಮುಖರಾಗಲು ಸಾಧ್ಯ

Feb 04 2025, 12:32 AM IST
ಕ್ಯಾನ್ಸರ್ ದಿನಾಚರಣೆ ಅಂಗವಾಗಿ ಸಾರ್ವಜನಿಕರು ಬಂದು ಕ್ಯಾನ್ಸರ್ ಬಗ್ಗೆ ಮಾಹಿತಿ ಪಡೆದು, ಪರೀಕ್ಷೆ ಮಾಡಿಸಿಕೊಳ್ಳಲಿ ಎಂಬ ಉದ್ದೇಶದಿಂದ ಕಾಲ್ನಡಿಗೆ ಜಾಥಾ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ವಿಶ್ವಾರಾಧ್ಯ ಕ್ಯಾನ್ಸರ್ ಆಸ್ಪತ್ರೆಯ ಡಾ.ಅಮಿತ್ ಹೇಳಿದ್ದಾರೆ.

ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ: ಚಿಕಿತ್ಸೆ ಫಲಿಸದೇ ವೃದ್ಧ ಸಾವು

Jan 31 2025, 12:46 AM IST
ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ವೃದ್ಧ ಸಾವನ್ನಪ್ಪಿರುವ ಘಟನೆ ಸಾಮಂದಿಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಓದು ಪುಟ್ಟೇಗೌಡರ ಪುತ್ರ ಮುದ್ದೇಗೌಡ ಉರುಫ್ ಸಣ್ಣೇಗೌಡ ಮೃತಪಟ್ಟವರು.

ಜಿಲ್ಲಾಸ್ಪತ್ರೆಯಲ್ಲಿ ಮೆದುಳು ಸಂಬಂಧಿ ಕಾಯಿಲೆಗೆ ಚಿಕಿತ್ಸೆ

Jan 25 2025, 01:01 AM IST
ಮೆದುಳು ಆರೋಗ್ಯ ಸಂಬಂಧಿಸಿದ ಕಾಯಿಲೆಗಳಿಗೆ ಬಳ್ಳಾರಿ ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ತಜ್ಞರಿಂದ ಸೌಲಭ್ಯವಿದ್ದು, ಇದರ ಸದುಪಯೋಗವಾಗಬೇಕು

ಕ್ಷಯ ರೋಗಕ್ಕೆ ಭಯ ಬೇಡ, ಸೂಕ್ತ ಚಿಕಿತ್ಸೆ ಪಡೆಯಿರಿ: ಎಸ್.ಡಿ.ಬೆನ್ನೂರ್

Jan 23 2025, 12:50 AM IST
ಕ್ಷಯ ಒಂದು ಸಾಂಕ್ರಾಮಿಕ ರೋಗವಾಗಿದೆ. ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ರೋಗ ಲಕ್ಷಣಗಳು ಕಾಣಿಸಿಕೊಂಡ ತಕ್ಷಣವೇ ಕ್ಷಯ ಪರೀಕ್ಷೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆದಲ್ಲಿ ತಾಲೂಕನ್ನು ಕ್ಷಯ ಮುಕ್ತವನ್ನಾಗಿ ಮಾಡಬಹುದು.

ಯಲ್ಲಾಪುರದಲ್ಲಿ ಲಾರಿ ದುರಂತ: 10 ಮಂದಿಗೆ ಕೆಎಂಸಿಆರ್‌ಐನಲ್ಲಿ ಚಿಕಿತ್ಸೆ

Jan 23 2025, 12:46 AM IST
ಆಸ್ಪತ್ರೆಗೆ ದಾಖಲಾಗುವ ಮೊದಲೇ ಒಬ್ಬರು ಮೃತಪಟ್ಟಿದ್ದಾರೆ. ಉಳಿದ ಗಾಯಾಳುಗಳ ಚಿಕಿತ್ಸೆಗೆ ವೈದ್ಯರ ವಿಶೇಷ ತಂಡ ರಚಿಸಲಾಗಿದೆ. ಗಾಯಾಳುಗಳಿಗೆಲ್ಲ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಹೆಚ್ಚಿನ ಚಿಕಿತ್ಸೆಗೆ ವಿವಿಧ ಪರೀಕ್ಷೆ ನಡೆಯುತ್ತಿವೆ.

ಚೂರಿ ಇರಿತಕ್ಕೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೈಫ್‌ ಚೇತರಿಕೆ, 2 ದಿನದಲ್ಲಿ ಡಿಸ್ಚಾರ್ಜ್‌

Jan 18 2025, 12:46 AM IST
‘ಚೂರಿ ಇರಿತಕ್ಕೊಳಗಾಗಿ ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ ಸೈಫ್‌ ಅಲಿ ಖಾನ್ ಆರೋಗ್ಯದಲ್ಲಿ ಮತ್ತಷ್ಟು ಚೇತರಿಕೆ ಕಂಡು ಬಂದಿದ್ದು, 2-3 ದಿನದಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಬಹುದು’ ಎಂದು ಲೀಲಾವತಿ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ವಾಹನ ಅಪಘಾತದಲ್ಲಿ ಗಾಯಗೊಂಡಿರುವ ಸಚಿವೆ ಹೆಬ್ಬಾಳಕರಗೆ ಆಸ್ಪತ್ರೆಯಲ್ಲೇ ಚಿಕಿತ್ಸೆ ಮುಂದುವರಿಕೆ

Jan 17 2025, 12:47 AM IST
ವಾಹನ ಅಪಘಾತದಲ್ಲಿ ಗಾಯಗೊಂಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಅವರ ಆರೋಗ್ಯ ವಿಚಾರಣೆಗೆ ಮಠಾಧೀಶರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

8 ತಾಲೂಕುಗಳಿಗೂ ಮೊಬೈಲ್ ವ್ಯಾನ್ ಮೂಲಕ ಜನರಿಗೆ ಆರೋಗ್ಯ ಸೇವೆ, ಚಿಕಿತ್ಸೆ: ಕುಮಾರಸ್ವಾಮಿ

Jan 06 2025, 01:02 AM IST
ಇಂದು ಉದ್ಯೋಗದ ಸಮಸ್ಯೆ ಬಗೆಹರಿಸುವುದು ಸವಾಲಿನ ಕೆಲಸ. ಜಿಲ್ಲೆಯ ಯುವ ಜನತೆಗೆ ಉದ್ಯೋಗ ಕಲ್ಪಿಸುವ ಸಲುವಾಗಿ ಎಚ್‌ಎಂಟಿ ಕಾರ್ಖಾನೆ ಮತ್ತು ವೋಲ್ವೊ ಬಸ್ಸಿನ ಸಂಸ್ಥೆಯುವರು ಸೇರಿ ಎಸ್‌ಎಸ್‌ಎಲ್‌ಸಿ. ಮತ್ತು ಪಿಯುಸಿ ಮಾಡಿರುವವರಿಗೆ ಆರೇಳು ಸಾವಿರ ವೇತನದ ಜತೆಗೆ ತರಬೇತಿ ನೀಡಿ ಉದ್ಯೋಗದ ಭರವಸೆ ಮೂಡಿಸಲಾಗುವುದು.

ಕ್ಯಾನ್ಸರ್‌ಪೀಡಿತರಿಗೆ ಕೈಗೆಟಕುವ ದರದಲ್ಲಿ ಚಿಕಿತ್ಸೆ ನೀಡಿ - ರಾಷ್ಟ್ರಪತಿ ಮುರ್ಮು ಸಲಹೆ

Jan 04 2025, 10:58 AM IST

ಐಸಿಎಂಆರ್ ಸಮೀಕ್ಷೆಯಂತೆ ದೇಶದಲ್ಲಿ ಸುಮಾರು 20 ಮಿಲಿಯನ್‌ಗೂ ಅಧಿಕ ಜನ ಪ್ರತಿವರ್ಷ ಕ್ಯಾನ್ಸರ್ ಪೀಡಿತರಾಗುತ್ತಿದ್ದು, ಸುಮಾರು 7 ಮಿಲಿಯನ್‌ಗೂ ಅಧಿಕ ಜನರು ಪ್ರತಿವರ್ಷ ಸಾವಿಗೀಡಾಗುತ್ತಿದ್ದಾರೆ.

ಕ್ಯಾನ್ಸರ್‌ ಪೀಡಿತರಿಗೆ ಕೈಗೆಟಕುವ ದರದಲ್ಲಿ ಚಿಕಿತ್ಸೆ ಲಭ್ಯವಾಗಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು

Jan 04 2025, 12:30 AM IST
ಆರ್ಥಿಕವಾಗಿ ಹಿಂದುಳಿದಿರುವ ಹಾಗೂ ಆದಿವಾಸಿ ಜನರ ಆರೋಗ್ಯ ಕಾಪಾಡುವಲ್ಲಿ ಸದಾ ಕಾರ್ಯಮಗ್ನರಾಗಬೇಕಾಗಿದೆ. ಮುಖ್ಯವಾಗಿ ಕ್ಯಾನ್ಸರ್‌ ಪೀಡಿತ ಜನರಿಗೆ ಸೂಕ್ತ ಚಿಕಿತ್ಸೆ ಹಾಗೂ ತಪಾಸಣೆ ತೀವ್ರಗೊಳಿಸಬೇಕು. ಅದಕ್ಕಾಗಿಯೇ ಕರ್ನಾಟಕದಲ್ಲಿ ಕೆಎಲ್‌ಇ ಸಂಸ್ಥೆ ಅತ್ಯಾಧುನಿಕವಾದ ಕ್ಯಾನ್ಸರ್‌ ಆಸ್ಪತ್ರೆ ಜನಸೇವೆಗೆ ಅರ್ಪಿಸಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 25
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved