• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತುರ್ತು ಚಿಕಿತ್ಸೆಗೆ ಆಗಮಿಸಿದ ಯುವಕನಿಗೆ ಚಿಕಿತ್ಸೆ ನೀಡದೇ ಕರ್ತವ್ಯ ಲೋಪ

Dec 07 2024, 12:31 AM IST
ತುರ್ತು ಚಿಕಿತ್ಸೆಗಾಗಿ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ಆಗಮಿಸಿದ ಯುವಕನಿಗೆ ಸೂಕ್ತ ಚಿಕಿತ್ಸೆ ನೀಡದೆ ಕರ್ತವ್ಯ ಲೋಪವೆಸಗಿರುವ ಘಟನೆ ಗುರುವಾರ ಸಂಜೆ ನಡೆದಿದೆ.

ಹಸುಗೂಸಿನ ಡಯಾಫ್ರಾಮ್ ಹರ್ನಿಯಾಕ್ಕೆ ಯಶಸ್ವಿ ಚಿಕಿತ್ಸೆ

Dec 07 2024, 12:30 AM IST
ಜನ್ಮಜಾತ ಕಾಯಿಲೆಯಿಂದ ನರಳುತ್ತಿದ್ದ ನಿಂಬರ್ಗಾ ಹಸುಗೂಸಿಗೆ ಯಶಸ್ವಿ ಚಿಕಿತ್ಸೆ ನೀಡಿ ಮಗುವನ್ನ ಎತ್ತಿಕೊಂಡು ನಿಂತ ಯಶೋಧರಾ ಮಕ್ಕಳ ಆಸ್ಪತ್ರೆ ವೈದ್ಯ ಡಾ. ಪ್ರಶಾಂತ ಹಾಗೂ ವೈದ್ಯರ ತಂಡ, ಅವರ ಜೊತೆಗೆ ಪೋಷಕರಾದ ಮೇಘಾ, ಮಂಜುನಾಥ ಇದ್ದರು.

ರಾಜ್ಯದಲ್ಲಿ ಬ್ಯಾನ್ ಆಗಿರುವ ಔಷಧಿಯಿಂದ ಚಿಕಿತ್ಸೆ ನೀಡಿದ್ದಕ್ಕಾಗಿ 100ಕ್ಕೂ ಹೆಚ್ಚು ಬಾಣಂತಿಯರ ಸಾವು

Dec 02 2024, 01:19 AM IST

ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣ ಮಾತ್ರವಲ್ಲದೇ ಬ್ಯಾನ್ ಆಗಿರುವ ಔಷಧಿಯಿಂದ ಚಿಕಿತ್ಸೆ ನೀಡಿದ್ದಕ್ಕಾಗಿ ರಾಜ್ಯದ ವಿವಿಧ ಭಾಗಗಳಲ್ಲಿ 100ಕ್ಕೂ ಬಾಣಂತಿಯರ ಸಾವಾಗಿದೆ. ಇದರ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಮಾಜಿ ಸಚಿವ, ಬಿಜೆಪಿ ಹಿರಿಯ ಮುಖಂಡ ಶ್ರೀರಾಮುಲು ಹೇಳಿದರು.

ಡಿ.1 ರಿಂದ 13ರವರೆಗೆ ಸೀಳು ತುಟಿ, ಅಂಗುಳ, ಸುಟ್ಟಗಾಯಗಳಿಗೆ ಉಚಿತ ಶಸ್ತ್ರ ಚಿಕಿತ್ಸೆ: ಕೆ.ಎಂ.ಶಿವಕುಮಾರ್

Nov 26 2024, 12:46 AM IST
ಅಮೆರಿಕಾದ ರೂಟಾಪ್ಲಾಸ್ಟ್ ಇಂಟರ್ ನ್ಯಾಷನಲ್ ಸಂಸ್ಥೆಯ ನುರಿತ 30 ತಜ್ಞ ವೈದ್ಯರ ತಂಡದಿಂದ ಶಸ್ತ್ರ ಚಿಕಿತ್ಸೆ ನಡೆಸಲಾಗುತ್ತಿದೆ. ಶಿಬಿರದಲ್ಲಿ ಭಾಗವಹಿಸುವ ಶಿಬಿರಾರ್ಥಿಗಳಿಗೆ ಉಚಿತ ಶಸ್ತ್ರ ಚಿಕಿತ್ಸೆ, ಔಷಧೋಪಚಾರ, ವಾರ್ಡ್ ಸೌಲಭ್ಯ, ಶಿಬಿರಾರ್ಥಿಗಳ ಸಹಾಯಕರಿಗೆ ವಸತಿ ಮತ್ತು ಊಟದ ವ್ಯವಸ್ಥೆಯನ್ನು ಉಚಿತವಾಗಿ ಕಲ್ಪಿಸಲಾಗುತ್ತದೆ.

ನಕಲಿ ಕಂಪನಿ ಸೃಷ್ಟಿಸಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ: ಮತ್ತೊಬ್ಬನ ವಂಚಕನ ಸೆರೆ

Nov 20 2024, 12:34 AM IST
ನಕಲಿ ಕಂಪನಿಗಳ ಹೆಸರಿನಲ್ಲಿ ಎಂಪ್ಲಾಯಿಸ್ ಸ್ಟೇಟ್ ಇನ್ಸೂರೆನ್ಸ್ ಕಾರ್ಪೋರೆಷನ್ (ಇಎಸ್‌ಐ) ಇ-ಪೆಹಚಾನ್ ಕಾರ್ಡ್‌ ವಿತರಣೆ ಪ್ರಕರಣ ಸಂಬಂಧ ಖಾಸಗಿ ಆಸ್ಪತ್ರೆಯ ಆಪ್ತ ಸಮಾಲೋಚಕನೊಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಪ್ರಕೃತಿ ಚಿಕಿತ್ಸೆ ವಿಧಾನದಿಂದ ಅಡ್ಡ ಪರಿಣಾಮವಿಲ್ಲದೇ ಆರೋಗ್ಯ: ಡಾ. ಶಶಿಭೂಷಣ ಹೆಗಡೆ

Nov 20 2024, 12:31 AM IST
ಔಷಧ ರಹಿತವಾಗಿ ರೋಗಗಳನ್ನು ಹೇಗೆ ಗುಣಪಡಿಸಬಹುದೆಂಬ ಮಾರ್ಗವನ್ನು ಪ್ರಕೃತಿ ಚಿಕಿತ್ಸೆ ತಿಳಿಸಿಕೊಡುತ್ತದೆ.

ಅಪಘಾತ: ಬೈಕ್‌ನಲ್ಲಿ ಆಯತಪ್ಪಿ ಬಿದ್ದು ಗಾಯಗೊಂಡಿದ್ದ ಸವಾರ ಚಿಕಿತ್ಸೆ ಫಲಕಾರಿಯಾಗದೇ ಸಾವು

Nov 11 2024, 11:49 PM IST

ಬೈಕ್‌ನಲ್ಲಿ ತೆರಳುವಾಗ ಸಮೀಪದ ಎಚ್.ಬಸಾಪುರ ಮತ್ತು ಗುಂಡಾಪುರ ಗೇಟ್ ಆಯತಪ್ಪಿ ಬಿದ್ದು ಗಾಯಗೊಂಡಿದ್ದ ಸವಾರ ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ಮೃತಪಟ್ಟಿದ್ದಾರೆ.

ನಮ್ಮಲ್ಲಿ ಪ್ರಥಮ ಚಿಕಿತ್ಸೆ ಅರಿವಿನ ಕೊರತೆ: ಡಾ.ಕುಮಾರ್

Nov 07 2024, 11:47 PM IST
ಚಾಮರಾಜನಗರ ವಿಶ್ವವಿದ್ಯಾನಿಲಯದ ಸುವರ್ಣ ಗಂಗೋತ್ರಿಯ ನಿಜಗುಣ ಸಭಾಂಗಣದಲ್ಲಿ ಯೂತ್ ರೆಡ್‌ಕ್ರಾಸ್ ಘಟಕವು ಹಮ್ಮಿಕೊಂಡಿದ್ದ ಪ್ರಥಮ ಚಿಕಿತ್ಸೆ ಅರಿವಿನ ಬಗ್ಗೆ ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ.ಕವಿತಾ ಅ‍ವರು ಉದ್ಘಾಟಿಸಿದರು.

ಪಾರ್ಶ್ವವಾಯುಗೆ ಜಿಲ್ಲಾಸ್ಪತ್ರೆಯಲ್ಲಿ ಅತ್ಯಾಧುನಿಕ ಚಿಕಿತ್ಸೆ ಲಭ್ಯ

Nov 06 2024, 11:53 PM IST
ಜೀವನ ಶೈಲಿಯ ಬದಲಾವಣೆಯಿಂದ ಆರೋಗ್ಯದಲ್ಲಿ ಏರುಪೇರು ಉಂಟಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ.

ವೈದ್ಯಕೀಯ ಚಿಕಿತ್ಸೆ ನೆಪದಲ್ಲಿ ನಗರಕ್ಕೆ ಬಂದು ಡ್ರಗ್ಸ್ ದಂಧೆ : ವಿದೇಶಿ ಪೆಡ್ಲರ್‌ ಬಳಿ 2 ಕೋಟಿಯ ಡ್ರಗ್ಸ್ ಜಪ್ತಿ

Oct 30 2024, 01:36 AM IST
ದೇಶದಿಂದ ವೈದ್ಯಕೀಯ ಚಿಕಿತ್ಸೆ ನೆಪದಲ್ಲಿ ನಗರಕ್ಕೆ ಬಂದು ಡ್ರಗ್ಸ್ ದಂಧೆಗಿಳಿದಿದ್ದ ವಿದೇಶಿ ಪ್ರಜೆಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 25
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved