• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಯಿಲೆಗೆ ಪ್ರಾಥಮಿಕ ಹಂತದಲ್ಲೇ ಚಿಕಿತ್ಸೆ ಅಗತ್ಯ

Oct 30 2024, 12:50 AM IST
ಪ್ರಸ್ತುತ ದಿನಗಳಲ್ಲಿ ಯಾವುದೇ ಒಬ್ಬ ವ್ಯಕ್ತಿಯ ಆರೋಗ್ಯದಲ್ಲಿ ಆಗುವ ಸಣ್ಣ ಬದಲಾವಣೆಯು ಮುಂದೆ ಆತನನ್ನು ದೊಡ್ಡ ಕಾಯಿಲೆಗೆ ಗುರಿ ಮಾಡುತ್ತದೆ.

70 ವರ್ಷ ಮೇಲ್ಪಟ್ಟವರಿಗೂ ಆಯುಷ್ಮಾನ್‌ ಚಿಕಿತ್ಸೆ: ಪ್ರಧಾನಿ ನರೇಂದ್ರ ಮೋದಿ

Oct 30 2024, 12:36 AM IST
ರಾಯಚೂರು ನಗರದ ರಿಮ್ಸ್ ಬೋಧಕ ಆಸ್ಪತ್ರೆಯಲ್ಲಿ 50 ಹಾಸಿಗೆಯ ಸಾಮರ್ಥ್ಯದ ತೀವ್ರ ನಿಗಾ ಘಟಕಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಶಂಕುಸ್ಥಾಪನೆ ನೆರವೇರಿಸಿದರು.

ಚಿತ್ತಧಾಮದಲ್ಲಿ ವಿದೇಶಿಗನಿಗೆ ಉತ್ತಮ ಚಿಕಿತ್ಸೆ

Oct 28 2024, 01:12 AM IST
ಪುನರ್ವಸತಿ ತಾಣಕ್ಕೆ ರಾಜ್ಯವಲ್ಲದೇ, ಹರಿಯಾಣ, ಮಧ್ಯಪ್ರದೇಶ, ತಮಿಳುನಾಡು ಸೇರಿದಂತೆ ದೇಶದ ಹಲವು ರಾಜ್ಯಗಳಿಂದ ಇಲ್ಲಿ ಬಂದು ತಪಾಸಣೆಗೆ ಒಳಗಾಗಿದ್ದಾರೆ

ಕಾರಿನ ಲಾಕ್‌ ಮುರಿದು ಚಿನ್ನ, ಹಣ ದೋಚಿ ತನ್ನ ತಾಯಿಗೆ ಚಿಕಿತ್ಸೆ ಕೊಡಿಸಿದ್ದ ಕಳ್ಳ ಸೆರೆ

Oct 26 2024, 01:53 AM IST
ಕಾರಿನ ಗಾಜು ಒಡೆದು ಚಿನ್ನ, ಹಣ ದೋಚಿದ್ದ ಕಳ್ಳನೊಬ್ಬ ಆ ಹಣದಲ್ಲಿ ತನ್ನ ತಾಯಿಗೆ ಚಿಕಿತ್ಸೆ ಕೊಡಿಸಿದ್ದಾನೆ.

ಪ್ರಕ್ರಿಯ ಆಸ್ಪತ್ರೆಯಲ್ಲಿ ಆತ್ಮನಿರ್ಭರ ರೋಬೋಟ್‌ನಿಂದ ಶಸ್ತ್ರ ಚಿಕಿತ್ಸೆ! ಡಾ। ಸಿ.ಎನ್‌. ಮಂಜುನಾಥ್‌ ಚಾಲನೆ

Oct 25 2024, 01:53 AM IST
ಕಡಿಮೆ ನೋವು, ಆಸ್ಪತ್ರೆಯಲ್ಲಿ ಕಡಿಮೆ ವಾಸ್ತವ್ಯ, ಶೀಘ್ರ ಚೇತರಿಕೆಗೆ ಅನುವಾಗುವಂತೆ ರೂಪಿಸಲಾದ ಸ್ವದೇಶಿ ಶಸ್ತ್ರಚಿಕಿತ್ಸಾ ರೋಬೋಟಿಕ್‌ ವ್ಯವಸ್ಥೆ ‘ಎಸ್‌ಎಸ್‌ಐ ಮಂತ್ರ’ಕ್ಕೆ ಪ್ರಕ್ರಿಯ ಆಸ್ಪತ್ರೆಯಲ್ಲಿ ಸಂಸದ, ಡಾ। ಸಿ.ಎನ್‌. ಮಂಜುನಾಥ್‌ ಚಾಲನೆ ನೀಡಿದರು.

ಮಣಿಪಾಲ ಕೆಎಂಸಿ: ಅನ್ನನಾಳದ ರಂಧ್ರಕ್ಕೆ ಎಂಡೊಸ್ಕೋಪಿಕ್ ಚಿಕಿತ್ಸೆ ಯಶಸ್ವಿ

Oct 23 2024, 12:31 AM IST
ಕಸ್ತೂರ್ಬಾ ಆಸ್ಪತ್ರೆಯಲ್ಲಿ ವಯಸ್ಸಾದ ರೋಗಿಯೊಬ್ಬರಿಗೆ ಅನ್ನನಾಳದ ರಂಧ್ರಕ್ಕೆ ಎಂಡೊಸ್ಕೋಪಿಕ್ ಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ. ಇದು ದಕ್ಷಿಣ ಭಾರತದಲ್ಲಿಯೇ ಪ್ರಥಮವಾಗಿದೆ.

ಯುನಾನಿ ಚಿಕಿತ್ಸೆ ಕುರಿತು ಜನಜಾಗೃತಿ ಮೂಡಿಸಿ

Oct 20 2024, 01:57 AM IST
ಹಿಜಾಮ ಚಿಕಿತ್ಸಾ ಶಿಬಿರದಿಂದ ಜನರ ಆರೋಗ್ಯ ವೃದ್ಧಿಗೆ ಬೇಕಾದ ಉತ್ತಮ ಚಿಕಿತ್ಸೆ ದೊರೆಯುತ್ತದೆ, ಮಾನಸಿಕ ಒತ್ತಡ ನಿವಾರಣೆ, ದೇಹದಲ್ಲಿನ ನೋವಿನ ನಿವಾರಣೆ, ರಕ್ತ ಪರಿಚಲನೆ ಉತ್ತಮಗೊಳ್ಳುತ್ತದೆ, ದೇಹದಲ್ಲಿನ ವಿಷಯುಕ್ತ ಮಲಿನಗಳನ್ನು ಹೊರಹಾಕುವಂತೆ ಮಾಡುತ್ತದೆ, ಒಟ್ಟಾರೆ ಆರೋಗ್ಯದ ಮೇಲೆ ಉತ್ತಮ ಪರಿಣಾಮ ಬೀರುತ್ತದೆ

ರೋಗಿಗಳಿಗೆ ಸಹಾನುಭತಿಯಿಂದ ಚಿಕಿತ್ಸೆ ನೀಡಿ: ಡಾ.ಮಂಜುನಾಥ್‌ ಸಲಹೆ

Oct 18 2024, 01:23 AM IST
ರೋಗಿಗಳನ್ನು ಹೋಮಿಯೋಪಥಿ ಅಥವಾ ಅಲೋಪಥಿ ಎಂದು ಬೇಧ ಮಾಡದೆ, ಸಹಾನುಭತಿಯಿಂದ ಚಿಕಿತ್ಸೆ ನೀಡಬೇಕು ಎಂದು ಸಂಸದ ಡಾ.ಸಿ.ಎನ್. ಮಂಜುನಾಥ್‌ ಹೇಳಿದರು.

ಮಗು ಆಯೇಷಾಗೆ ಸೂಕ್ತ ಚಿಕಿತ್ಸೆ ನೀಡಿ: ಡಾ.ಪ್ರಭಾ

Oct 18 2024, 01:19 AM IST
ಬುಧವಾರ ರಾತ್ರಿ, ಗುರುವಾರ ನಸುಕಿನಲ್ಲಿನ ಭಾರಿ ಮಳೆಯಿಂದಾಗಿ ಮನೆ ಕುಸಿದು ತೀವ್ರ ಗಾಯಗೊಂಡಿದ್ದ ಹರಿಹರದ 4 ವರ್ಷದ ಮಗುವನ್ನು ದಾವಣಗೆರೆಯ ಎಸ್‌.ಎಸ್‌. ಹೈಟೆಕ್ ಆಸ್ಪತ್ರೆಗೆ ದಾಖಲಿಸಿದ್ದು, ಗುರುವಾರ ಸಂಜೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಆಸ್ಪತ್ರೆಗೆ ಭೇಟಿ ನೀಡಿ, ಮಗುವಿಗೆ ಸೂಕ್ತ ಚಿಕಿತ್ಸೆ ನೀಡಲು ವೈದ್ಯರಿಗೆ ತಾಕೀತು ದಾವಣಗೆರೆಯಲ್ಲಿ ಮಾಡಿದ್ದಾರೆ.

ಮಾನಸಿಕ ರೋಗಕ್ಕೆ ಆಪ್ತ ಸಮಾಲೋಚನೆ ಚಿಕಿತ್ಸೆ

Oct 14 2024, 01:27 AM IST
ಜೀವನದ ಶೈಲಿಯಿಂದ ಮಾನಸಿಕ ಆರೋಗ್ಯ ಸಮಸ್ಯೆ ಉಲ್ಬಣವಾಗುವ ಸಾಧ್ಯತೆ ಇರುತ್ತದೆ, ಆಧುನಿಕ ಜಗತ್ತಿನಲ್ಲಿ ಹಲವಾರು ಕಾರಣಗಳಿಂದ ಮಾನಸಿಕ ಆರೋಗ್ಯದ ಸಮಸ್ಯೆ ಹೆಚ್ಚುತ್ತಿರುವುದರಿಂದ ಅಂತಹ ವ್ಯಕ್ತಿಗಳನ್ನು ಜಗತ್ತು ನೋಡುವ ದೃಷ್ಟಿಯೇ ಬೇರೆಯಾಗಿರುತ್ತದೆ ಆದ್ದರಿಂದ ಅಂತಹ ವ್ಯಕ್ತಿಗಳ ರಕ್ಷಣೆಗೆ ಮಾನಸಿಕ ಆರೋಗ್ಯ ಕಾಯಿದೆ ಜಾರಿಗೊಳಿಸಲಾಗಿದೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 25
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved