ಕರಡಿ ದಾಳಿ: ಚಿಕಿತ್ಸೆ ಫಲಸದೇ ಓಂಕಾರಪ್ಪ ಸಾವು
Aug 16 2024, 12:58 AM ISTತಾಲೂಕಿನ ತಳಕು ಹೋಬಳಿಯ ಸಿರಿವಾಳ ಓಬಳಾಪುರ ಗ್ರಾಮದ ಹೊರವಲಯದಲ್ಲಿ ಎಮ್ಮೆ ಮೇಯಿಸುವ ಸಂದರ್ಭದಲ್ಲಿ ಕರಡಿದಾಳಿಗೆ ತುತ್ತಾಗಿ ರಕ್ತಗಾಯಗೊಂಡು ಚಳ್ಳಕೆರೆ, ಚಿತ್ರದುರ್ಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದ ಓಂಕಾರಪ್ಪ(65) ಎಂಬ ರೈತ ಚಿಕಿತ್ಸೆ ಫಲಸದೇ ಗುರುವಾರ ಬೆಳಗಿನಜಾವ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆಂದು ಕುಟುಂಬದ ಮೂಲಗಳು ತಿಳಿಸಿವೆ.