ಕ್ಯಾನ್ಸರ್ಗೆ ಮೊದಲ ಹಂತದಲ್ಲೇ ಚಿಕಿತ್ಸೆ ಪಡೆಯಬೇಕು : ಡಾ. ಅರವಿಂದನ್
Jul 28 2024, 02:06 AM ISTಚಿಕ್ಕಮಗಳೂರು, ಕ್ಯಾನ್ಸರ್ ಬಂದಿರುವುದು ಕೆಲವು ಕುರುಹುಗಳಿಂದ ಗೊತ್ತಾಗುತ್ತದೆ. ನಿರ್ಲಕ್ಷ್ಯಮಾಡದೆ ಕೂಡಲೇ ಪರೀಕ್ಷೆ ಮಾಡಿಸಿಕೊಳ್ಳುವುದು ಒಳ್ಳೆಯದು ಮೊದಲ ಹಂತದಲ್ಲೇ ಚಿಕಿತ್ಸೆ ಪಡೆಯುವುದರಿಂದ ಗುಣಮುಖರಾಗಲು ಸಾಧ್ಯವಿದೆ ಎಂದು ಶಿವಮೊಗ್ಗ ನಂಜಪ್ಪ ಲೈಫ್ ಕೇರ್ ಮೆಡಿಕಲ್ನ ಆಂಕೋಲಜಿಸ್ಟ್ ಡಾ. ಆರ್. ಅರವಿಂದನ್ ಸಲಹೆ ನೀಡಿದರು.