ಡೆಂಘೀ ಲಕ್ಷಣ ವಿದ್ದರೆ ಕೂಡಲೇ ಪರೀಕ್ಷಿಸಿ, ಚಿಕಿತ್ಸೆ ಪಡೆಯಿರಿ: ಪಿ.ಪಿ.ಬೇಬಿ ಸಲಹೆ
Jul 02 2024, 01:34 AM IST ನರಸಿಂಹರಾಜಪುರ, ಚಿಕ್ಕಮಗಳೂರು ಜೆಲ್ಲೆ ಹಾಗೂ ತಾಲೂಕಿನ ಹಲವು ಕಡೆ ಡೆಂಘೀ ಕಾಣಿಸಿಕೊಂಡಿದ್ದು, ಸಾರ್ವಜನಿಕರು ಡೆಂಘೀ ಜ್ವರ ಲಕ್ಷಣ ಕಾಣಿಸಿಕೊಂಡರೆ ತಕ್ಷಣ ಆಸ್ಪತ್ರೆಯಲ್ಲಿ ಪರೀಕ್ಷೆ ಮಾಡಿಸಿ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಪಿ.ಪಿ.ಬೇಬಿ ಸಲಹೆ ನೀಡಿದರು.