ಮೆದುಳಿನಲ್ಲಿ ಗೆಡ್ಡೆ ಕ್ಯಾನ್ಸರ್ಗೆ ಇದೆ ಅತ್ಯಾಧುನಿಕ ಚಿಕಿತ್ಸೆ..!
Jun 15 2024, 01:01 AM ISTಮಿದುಳಿನ ಯಾವ ಭಾಗದಲ್ಲಿ ಕ್ಯಾನ್ಸರ್ ಗಡ್ಡೆಗಳು ಇವೆ ಎಂಬುದರ ಮೇಲೆ ರೋಗ ಲಕ್ಷಣಗಳು ಇರುತ್ತವೆ. ಸಾಮಾನ್ಯವಾಗಿ ತಲೆನೋವು, ವಾಂತಿ, ದೃಷ್ಟಿ ಮಂದವಾಗುವುದು, ಜ್ಞಾಪಕ ಶಕ್ತಿ ನಷ್ಟ, ಅಸ್ಪಷ್ಟ ಮಾತು, ಕೈ ಮತ್ತು ಕಾಲುಗಳಲ್ಲಿ ದೌರ್ಬಲ್ಯ ಮತ್ತು ದೇಹದಲ್ಲಿ ಅಸಮತೋಲನ ಕಂಡು ಬರುತ್ತದೆ. ಅಲ್ಲದೇ, ಈಗ ಸ್ಟಿರಿಯೋಟ್ಯಾಕ್ಟಿಕ್ ರೇಡಿಯೋ ಥೆರಪಿಯಂತಹ ನವೀನ ತಂತ್ರಜ್ಞಾನ ಬಳಸಿಕೊಂಡು ಮಿದುಳು ಗಡ್ಡೆಗೆ ಮತ್ತು ಮರುಕಳಿಸಬಹುದಾದ ಮಾರಣಾಂತಿಕ ಗಡ್ಡೆಗಳಿಗೆ ಚಿಕಿತ್ಸೆ ನೀಡಬಹುದು.