ಕೊಲ್ಹಾಪುರ ಕಣೇರಿಯ ಸಿದ್ಧಗಿರಿ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ
Jun 04 2024, 12:32 AM ISTಬಡವರಿಗೆ ಅನೂಕೂಲವಾಗುವ ನಿಟ್ಟಿನಲ್ಲಿ ಕೊಲ್ಲಾಪುರ ಕನೇರಿ ಸಿದ್ಧಗಿರಿ ಆಸ್ಪತ್ರೆಯಲ್ಲಿ ಮೇ.16 ರಿಂದ ಜೂ.30 ರವರೆಗೆ ಉಚಿತವಾಗಿ ಅಂಜಿಯೋಗ್ರಾಫಿ, ಆಂಜಿಯೋಪ್ಲ್ಯಾಸ್ಟಿ, ಬೈಪಾಸ್ ಸರ್ಜರಿ ಮಾಡಿ ಕೊಡಲಾಗುವುದು ಎಂದು ಅದೃಶ್ಯ ಕಾಡಸಿದ್ದೇಶ್ವರ ಮಹಾಸ್ವಾಮೀಜಿ ನುಡಿದರು.