ಶ್ರವಣ ದೋಷ ಹೊಂದಿದ 6 ವರ್ಷದೊಳಗಿನ ಮಕ್ಕಳಿಗೆ ಉಚಿತ ಚಿಕಿತ್ಸೆ
Mar 04 2025, 12:31 AM ISTಶ್ರವಣ ದೋಷ ಹಾಗೂ ಕಿವುಡುತನದ ತಡೆಗಟ್ಟುವಿಕೆಗಾಗಿ ಜಾಗೃತಿ ಮೂಡಿಸಿ ನಿಯಂತ್ರಿಸಲು ಪ್ರತಿ ವರ್ಷ ಮಾ. ೩ರಂದು ವಿಶ್ವ ಶ್ರವಣ ದಿನ ಆಚರಿಸಲಾಗುತ್ತಿದೆ. ಕಿವಿ ದೋಷವಿದೆಯೆಂದು ಕಿವಿಯಲ್ಲಿ ಕಡ್ಡಿ ಹಾಕಬಾರದು, ಎಣ್ಣೆ ಹಾಕಬಾರದು, ನಕಲಿ ವೈದ್ಯರ ಬಳಿ ಹೋಗಿ ಕಿವಿಯಲ್ಲಿ ಗುಗ್ಗೆ ತೆಗೆಸಿಕೊಳ್ಳಬಾರದು.