ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಸರ್ಕಾರಿ ಆಸ್ಪತ್ರೆಗಳಲ್ಲೂ ಉತ್ತಮ ಚಿಕಿತ್ಸೆ: ಡಾ. ಹರ್ಷಾ ರಜಪೂತ
Jul 16 2025, 12:45 AM IST
ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಲಕ್ಷ್ಯ ಯೋಜನೆಯನ್ನು ಸವಣೂರು ತಾಲೂಕು ಆಸ್ಪತ್ರೆಯಲ್ಲಿ ಅನುಷ್ಠಾನಗೊಳಿಸಲಾಗಿದ್ದು, ಸಮರ್ಪಕವಾಗಿ ಬಳಕೆಯಾಗಿದೆ.
ವಿಷಕುಡಿದ ಪ್ರೇಮಿಗಳು: ಅಪ್ರಾಪ್ತೆ ಸಾವು, ಯುವಕನಿಗೆ ಚಿಕಿತ್ಸೆ
Jul 10 2025, 01:45 AM IST
ಪರಸ್ಪರ ಪ್ರೀತಿಸುತ್ತಿದ್ದ ಪ್ರೇಮಿಗಳು ಮನೆಯವರ ವಿರೋಧದ ಹಿನ್ನೆಲೆಯಲ್ಲಿ ಮನನೊಂದು ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಅಪ್ರಾಪ್ತೆ (17) ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದು, ಯುವಕ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಉತ್ತಮ ಚಿಕಿತ್ಸೆ ನೀಡುವುದೇ ವೈದ್ಯರ ಮಹತ್ವದ ಜವಾಬ್ದಾರಿ-ಶಾಸಕ ಡಾ. ಲಮಾಣಿ
Jul 06 2025, 11:48 PM IST
ಬಡವರ ಧ್ವನಿಯಾಗಿ ಮತ್ತು ಆರೋಗ್ಯವಂತ ದೇಶದ ನಿರ್ಮಾಣ ಮಾಡುವಲ್ಲಿ ವೈದ್ಯರ ಪಾತ್ರ ಮಹತ್ವದ್ದಾಗಿದೆ. ವೈದ್ಯವೃತ್ತಿಯನ್ನು ದೇವರ ಸೇವೆ ಎಂದು ಭಾವಿಸಬೇಕು. ಸದ್ಯದ ಸ್ಥಿತಿಗತಿ ಅವಲೋಕಿಸಿದಲ್ಲಿ ವೈದ್ಯರ ಸೇವೆ ಅತ್ಯಂತ ಪ್ರಮುಖ. ಆದರೆ, ಪ್ರಸ್ತುತ ಕಾಲಘಟ್ಟದಲ್ಲಿ ಸೇವಾ ಮನೋಭಾವ ಮರೀಚಿಕೆಯಾಗುತ್ತಿದೆ ಎಂದು ಶಾಸಕ ಡಾ. ಚಂದ್ರು ಲಮಾಣಿ ಕಳವಳ ವ್ಯಕ್ತಪಡಿಸಿದರು.
ರೋಗಿಯ ಗ್ಲುಕೋಸ್ ಪೈಪ್ ಕಳಚಿ ರಕ್ತಸ್ರಾವ : ಚಿಕಿತ್ಸೆ ಫಲಿಸದೆ ಸಾವು
Jul 06 2025, 01:48 AM IST
ಜಿಮ್ಸ್ ಆಸ್ಪತ್ರೆಯಲ್ಲಿ ಮತ್ತೊಂದು ಮಹಾ ಎಡವಟ್ಟು ಆಗಿದ್ದು, ಐಸಿಯು ನಲ್ಲಿದ್ದ ರೋಗಿಯ ಗ್ಲುಕೋಸ್ ಪೈಪ್ ಕಳಚಿ ತೀವ್ರ ರಕ್ತಸ್ರಾವ ಆಗಿರುವ ಘಟನೆ ನಡೆದಿದೆ. ನಂತರ ಚಿಕಿತ್ಸೆ ಫಲಿಸದೆ ರೋಗಿ ಸಾವನ್ನಪ್ಪಿದ್ದಾನೆ.
ತುರ್ತು ಚಿಕಿತ್ಸೆ ಲಭಿಸದೆ ವ್ಯಕ್ತಿ ಸಾವು: ದಿಢೀರ್ ಪ್ರತಿಭಟನೆ
Jul 05 2025, 01:48 AM IST
ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಖಾಯಂ ವೈದ್ಯಾಧಿಕಾರಿಗಳು ಇಲ್ಲದೆ ಕಲ್ಲೂರು ಗ್ರಾಮದ ರಾಮಪ್ಪ ಎಂಬುವರಿಗೆ ಸಕಾಲದಲ್ಲಿ ಸೂಕ್ತ ಚಿಕಿತ್ಸೆ ಲಭಿಸದೇ ಸಾವನ್ನಪ್ಪಿದ್ದಾರೆಂದು ಆರೋಪಿಸಿ ಶುಕ್ರವಾರ ಬಿಜೆಪಿಯಿಂದ ದಿಢೀರ್ ಪ್ರತಿಭಟನೆ ನಡೆಸಿದ ಘಟನೆ ನಡೆಯಿತು.
ಚಿರ ಯೌವನಕ್ಕೆ ಚಿಕಿತ್ಸೆ ಪಡೀತಿದ್ದ ನಟಿ ಶೆಫಾಲಿ ನಿಧನ
Jun 29 2025, 01:32 AM IST
ಕನ್ನಡದ ‘ಹುಡುಗರು’ ಚಿತ್ರ ಸೇರಿದಂತೆ ವಿವಿಧ ಭಾಷೆಯಲ್ಲಿ ಅಭಿನಯಿಸಿದ್ದ ನಟಿ ಶೆಫಾಲಿ ಜರಿವಾಲಾ (42) ಶುಕ್ರವಾರ ತಡರಾತ್ರಿ ನಿಧನರಾಗಿದ್ದಾರೆ.
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್ ಚಿಕಿತ್ಸೆ
Jun 19 2025, 11:48 PM IST
ಸರ್ಕಾರಿ ಇಲಾಖೆಗಳಲ್ಲಿ ಗುತ್ತಿಗೆ, ಹೊರಗುತ್ತಿಗೆ ಮತ್ತು ಗೌರವಧನದ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 3 ಲಕ್ಷ ಸಿಬ್ಬಂದಿ ಹಾಗೂ ಅವರ ಅವಲಂಬಿತರಿಗೆ ವಾರ್ಷಿಕ 5 ಲಕ್ಷ ರು. ವರೆಗೆ ನಗದು ರಹಿತ ಆರೋಗ್ಯ ಯೋಜನೆಗೆ ಜಾರಿಗೆ ತರಲು ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.
ಚಿಕಿತ್ಸೆ ಪಡೆಯುತ್ತಿರುವವರು ಶೀಘ್ರ ಗುಣಮುಖರಾಗಲಿ
Jun 14 2025, 03:11 AM IST
೧೬೯ ಭಾರತೀಯರು, ೫೩ ಬ್ರಿಟನ್, ೭ ಪೋರ್ಚಗೀಸ್, ಓರ್ವ ಕೆನಡಾ ಪ್ರಜೆ ಸೇರಿದ್ದಾರೆ. ಹಾಸ್ಟೇಲ್ ಮೇಲೆ ವಿಮಾನ ಬಿದ್ದ ಕಾರಣ ಅಲ್ಲಿದ್ದ ಜನ ಸಾವನ್ನಪ್ಪಿರುವುದು ದುಃಖಕರ ಸಂಗತಿಯಾಗಿದೆ.
ಉತ್ತಮ ಚಿಕಿತ್ಸೆ ನೀಡಲು ವೈದ್ಯರು ಗಮನಹರಿಸಲಿ
Jun 14 2025, 01:19 AM IST
ದೇಶದಲ್ಲಿ ವೈದ್ಯಕೀಯ ಚಿಕಿತ್ಸೆ ಬಹಳ ಕಡಿಮೆ ಪ್ರಮಾಣದಲ್ಲಿದೆ. ಒಂದು ಸಾವಿರ ಜನಸಂಖ್ಯೆಗೆ ಒಬ್ಬ ವೈದ್ಯರಿದ್ದಾರೆ. ಹೀಗಾಗಿ, ಉಚಿತ ವೈದ್ಯಕೀಯ ಚಿಕಿತ್ಸೆ ನೀಡುವ ದೇಶವಾಗಿ ಭಾರತ ಹೊರಹೊಮ್ಮಬೇಕಾಗಿದೆ.
ಹಲವು ರೋಗಗಳಿಗೆ ನೃತ್ಯ ಚಿಕಿತ್ಸೆ ಸಹಕಾರಿ
Jun 01 2025, 01:31 AM IST
ನೃತ್ಯ ಸಮಗ್ರ ರೋಗ ಗುಣಪಡಿಸುವ ವಿಧಾನವಾಗಿದ್ದು,ಅದರ ಚಿಕಿತ್ಸಕ ಪ್ರಯೋಜನಗಳ ಕುರಿತು ಜಾಗೃತಿ ಮೂಡಿಸುವ ಕೆಲಸವಾಗಬೇಕು
< previous
1
2
3
4
5
6
7
8
9
10
...
28
next >
More Trending News
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ