ಶಿವರಾಜ್‌ಕುಮಾರ್‌ಗೆ ಅಮೆರಿಕಾದಲ್ಲಿ ಚಿಕಿತ್ಸೆ; ಘಾಟಿ ಸುಬ್ರಹ್ಮಣ್ಯದಲ್ಲಿ ವಿಶೇಷ ಪೂಜೆ
Dec 25 2024, 12:46 AM ISTಘಾಟಿ ಸುಬ್ರಹ್ಮಣ್ಯ ಕ್ಷೇತ್ರಕ್ಕೂ ರಾಜ್ ಕುಮಾರ್ ಕುಟುಂಬಕ್ಕೂ ಅವಿನಾಭಾವ ಸಂಬಂಧವಿದೆ, ದೊರೆ, ನಂಜುಂಡಿ, ನಮ್ಮೂರು ಹುಡ್ಗ ಸೇರಿದಂತೆ ಹಲವು ಚಿತ್ರಗಳ ಚಿತ್ರೀಕರಣ ಇದೇ ನೆಲದಲ್ಲಿ ಆಗಿತ್ತು. ಅಭಿಮಾನಿಗಳ ಮೆಚ್ಚಿನ ನಟ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಆದಷ್ಟು ಬೇಗ ಗುಣಮುಖರಾಗಿ ಹಿಂದಿರುಗಲಿ ಎಂದು ಸಂಕಲ್ಪಿಸಿ ದೇವಾಲಯದಲ್ಲಿ ಪೂಜೆ ಸಲ್ಲಿಸಲಾಗಿದೆ .