ಡಿ.1 ರಿಂದ 13ರವರೆಗೆ ಸೀಳು ತುಟಿ, ಅಂಗುಳ, ಸುಟ್ಟಗಾಯಗಳಿಗೆ ಉಚಿತ ಶಸ್ತ್ರ ಚಿಕಿತ್ಸೆ: ಕೆ.ಎಂ.ಶಿವಕುಮಾರ್
Nov 26 2024, 12:46 AM ISTಅಮೆರಿಕಾದ ರೂಟಾಪ್ಲಾಸ್ಟ್ ಇಂಟರ್ ನ್ಯಾಷನಲ್ ಸಂಸ್ಥೆಯ ನುರಿತ 30 ತಜ್ಞ ವೈದ್ಯರ ತಂಡದಿಂದ ಶಸ್ತ್ರ ಚಿಕಿತ್ಸೆ ನಡೆಸಲಾಗುತ್ತಿದೆ. ಶಿಬಿರದಲ್ಲಿ ಭಾಗವಹಿಸುವ ಶಿಬಿರಾರ್ಥಿಗಳಿಗೆ ಉಚಿತ ಶಸ್ತ್ರ ಚಿಕಿತ್ಸೆ, ಔಷಧೋಪಚಾರ, ವಾರ್ಡ್ ಸೌಲಭ್ಯ, ಶಿಬಿರಾರ್ಥಿಗಳ ಸಹಾಯಕರಿಗೆ ವಸತಿ ಮತ್ತು ಊಟದ ವ್ಯವಸ್ಥೆಯನ್ನು ಉಚಿತವಾಗಿ ಕಲ್ಪಿಸಲಾಗುತ್ತದೆ.