ಯುನಾನಿ ಚಿಕಿತ್ಸೆ ಕುರಿತು ಜನಜಾಗೃತಿ ಮೂಡಿಸಿ
Oct 20 2024, 01:57 AM ISTಹಿಜಾಮ ಚಿಕಿತ್ಸಾ ಶಿಬಿರದಿಂದ ಜನರ ಆರೋಗ್ಯ ವೃದ್ಧಿಗೆ ಬೇಕಾದ ಉತ್ತಮ ಚಿಕಿತ್ಸೆ ದೊರೆಯುತ್ತದೆ, ಮಾನಸಿಕ ಒತ್ತಡ ನಿವಾರಣೆ, ದೇಹದಲ್ಲಿನ ನೋವಿನ ನಿವಾರಣೆ, ರಕ್ತ ಪರಿಚಲನೆ ಉತ್ತಮಗೊಳ್ಳುತ್ತದೆ, ದೇಹದಲ್ಲಿನ ವಿಷಯುಕ್ತ ಮಲಿನಗಳನ್ನು ಹೊರಹಾಕುವಂತೆ ಮಾಡುತ್ತದೆ, ಒಟ್ಟಾರೆ ಆರೋಗ್ಯದ ಮೇಲೆ ಉತ್ತಮ ಪರಿಣಾಮ ಬೀರುತ್ತದೆ