ಪತ್ರಕರ್ತರಿಗೆ ನಿವೇಶನ, ಚಿಕಿತ್ಸೆ ಸೌಲಭ್ಯ ಕಲ್ಪಿಸಿ: ನಾಗರಾಜ ಬಡದಾಳ
Sep 01 2024, 01:49 AM IST17 ವರ್ಷಗಳ ಹಿಂದೆ ಸ್ವಾಭಿಮಾನಿ ಪತ್ರಕರ್ತರು ಸೇರಿ ಕಟ್ಟಿದ ದಾವಣಗೆರೆ ಜಿಲ್ಲಾ ವರದಿಗಾರರ ಕೂಟ ಇದುವರೆಗೂ ಯಶಸ್ವಿಯಾಗಿ ನಡೆದುಕೊಂಡು ಬಂದಿದೆ. ಪತ್ರಕರ್ತರು, ಕುಟುಂಬ ವರ್ಗಕ್ಕಾಗಿ ಸಾಕಷ್ಟು ಚಟುವಟಿಕೆ ನಡೆಸಿಕೊಂಡು ಬಂದಿದೆ ಎಂದು ವರದಿಗಾರರ ಕೂಟ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಕನ್ನಡಪ್ರಭ ಹಿರಿಯ ಪ್ರಧಾನ ವರದಿಗಾರ ನಾಗರಾಜ ಎಸ್. ಬಡದಾಳ್ ಹೇಳಿದ್ದಾರೆ.